ಶಿರಸಿಯಲ್ಲಿ ವಿಶಿಷ್ಟ ನಾಗರ ಪಂಚಮಿ‌ | ಕಾಡಿನ ನಿಜ ನಾಗರ ಹಾವಿಗೆ ಹಾಲೆರದು‌ ಪೂಜೆ…!

Team Udayavani, Aug 13, 2021, 4:15 PM IST

Shirasi Nagarapanchami

ಶಿರಸಿ : ಗಿಡ ,ಮರ , ಬಳ್ಳಿ ,ಪ್ರಾಣಿ ,ಪಕ್ಷಿ , ನದಿ , ಸಮುದ್ರ , ಪರ್ವತ , ಬೆಟ್ಟ , ಗುಡ್ಡಗಳನ್ನು ಆರಾಧಿಸುವ ಭಾರತೀಯ ಆಚಾರ – ವಿಚಾರ ಪ್ರಪ್ರಥಮ ದೈವೀಕರಿಸಿದ ಪ್ರಾಣಿ “ನಾಗ” ಅಥವಾ “ಸರ್ಪ”. ಪರಶುರಾಮ ಸೃಷ್ಟಿ ಎಂದು ನಂಬಲಾಗುವ ಈ ಪಶ್ಚಿಮ ಕರಾವಳಿಯಲ್ಲಂತೂ ನಾಗ ಶ್ರದ್ಧೆ ವಿಶಿಷ್ಟವಾಗಿದೆ.

ಹೌದು, ನಾಗರ ಪಂಚಮಿಯ ಆಚರಣೆಯಲ್ಲಿ ಪ್ರಾದೇಶಿಕ ಭಿನ್ನತೆ ಇದೆ.  ನಾಗರ ಬನದಲ್ಲಿ ಪೂಜೆ ಮಾಡಿ ಭಕ್ತಿ ಶ್ರದ್ಧೆ ಅರ್ಪಿಸುವುದು ನಾಗರ ಪಂಚಮಿಯ ದಿನ ಸರ್ವೇ ಸಾಮಾನ್ಯ. ಆದರೇ, ಇಲ್ಲೊಬ್ಬರು ನಿಜ ನಾಗರ ಹಾವಿಗೆ ಪೂಜೆ ಮಾಡಿ ಹಣ್ಣು ಕಾಯಿ ನೈವೇದ್ಯ ಮಾಡಿ ಭಕಿ ಸಮರ್ಪಿಸಿದ್ದಾರೆ.

 ಇದನ್ನೂ ಓದಿ : ದಾಳಿ ಯತ್ನ ವಿಫಲ: ಕುಲ್ಗಾಮ್ ನಲ್ಲಿ ಭದ್ರತಾ ಪಡೆ ಎನ್ ಕೌಂಟರ್ ಗೆ ಪಾಕ್ ಉಗ್ರ ಬಲಿ

 ಉರಗ ತಜ್ಞ ಪ್ರಶಾಂತ ‌ಹುಲೆಕಲ್ ಹಾಗೂ ಅವರ ಕುಟುಂಬದಿಂದ‌‌ ನಾಗರ ಹಾವಿಗೇ ಪೂಜೆ‌ ಮಾಡಿ ಭಕ್ತಿ ಭಾವ ಸಮರ್ಪಿಸಿರುವುದು ವಿಶೇಷ.

ಕಳೆದ‌ ಮೂರು ದಶಕಗಳಿಂದ‌‌ ನಾಡಿಗೆ ಬಂದ ವಿಷಕಾರಿ‌ ಹಾವನ್ನೂ‌ ಹಿಡಿದು‌ ಕಾಡಿಗೆ  ಬಿಟ್ಟ ತಜ್ಞ ತಂದೆ‌ ಸುರೇಶ ಹುಲೇಕಲ್ ಅಗಲಿಕೆಯ ಬಳಿಕವೂ ಕಳೆದ ನಾಲ್ಕು ವರ್ಷದಿಂದ ನಾಗರ ಪಂಚಮಿ‌ ದಿನದಂದು ಕಾಡಿನಲ್ಲಿ‌‌ ಹಾವು ಹುಡುಕಿ ಅದಕ್ಕೆ ಪೂಜಿಸುವ ಮೂಲಕ‌ ಜನ ಜಾಗೃತಿ‌ ಮಾಡುತ್ತಿರುವ ಉರಗ‌ ಪ್ರೇಮಿ ಪ್ರಶಾಂತ ‌ಹುಲೆಕಲ್ ಹಾಗೂ ಕುಟುಂಬ ಈ ವರ್ಷದ ನಾಗರ ಪಂಚಮಿಗೂ ಅದೇ ಪದ್ಧತಿಯನ್ನು ಮುಂದು ವರಿಸಿದ್ದಾರೆ.

ಹೆಡೆ ಎತ್ತಿ ತಲೆದೂಗಿಸುತ್ತಾ ಆಶೀರ್ವದಿಸುತ್ತಿರುವಂತೆ ನಾಗರ ಹಾವು ಭಕ್ತಿಯನ್ನು ಸ್ವೀಕಾರ ಮಾಡಿಕೊಂಡಿದೆ.

ಇದನ್ನೂ ಓದಿ : ಮುಖ್ಯಮಂತ್ರಿಗಳೇ ನಿಮ್ಮ ಪಕ್ಷದೊಳಗಿನ ಒಡಕು ಬಾಯಿಗಳನ್ನು ಮುಚ್ಚಿಸಿ: ಸಿದ್ದರಾಮಯ್ಯ

ಟಾಪ್ ನ್ಯೂಸ್

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

araga

ಸ್ಫೋಟ ಆರೋಪಿಗೆ ರಾಜಾತಿಥ್ಯ : ವರದಿಗೆ ಗೃಹ ಇಲಾಖೆ ಸೂಚನೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

ವಾಟ್ಸ್‌ಆ್ಯಪ್‌ ಗ್ರೂಪ್‌ ಅಡ್ಮಿನ್‌ಗೆ ಸಂದೇಶ ಅಳಿಸುವ ಅಧಿಕಾರ; ಏನಿದು ಹೊಸ ವ್ಯವಸ್ಥೆ

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್

12 ಬಿಜೆಪಿ ಶಾಸಕರ ಅಮಾನತು ನಿರ್ಣಯವನ್ನು ರದ್ದು ಮಾಡಿದ ಸುಪ್ರೀಂ ಕೋರ್ಟ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊನ್ನಾವರ : ಮೀನುಗಾರರನ್ನು ಬಂಧಿಸಿ ಸರಕಾರ ಗದಾಪ್ರಹಾರ ಮಾಡುತ್ತಿದೆ : ರಾಮಾ ಮೊಗೇರ ಆರೋಪ

ಹೊನ್ನಾವರ : ಮೀನುಗಾರರನ್ನು ಬಂಧಿಸಿ ಸರಕಾರ ಗದಾಪ್ರಹಾರ ಮಾಡುತ್ತಿದೆ : ರಾಮಾ ಮೊಗೇರ ಆರೋಪ

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತಗೊಂಡು ಎಎಸ್ಐ ಸಾವು

ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಹೃದಯಾಘಾತಗೊಂಡು ಎಎಸ್ಐ ಸಾವು

honnavara news

ಸಾವಿನಲ್ಲೂ ಸಾರ್ಥಕತೆ ಮೆರೆದ ಇಂದ್ರಮ್ಮ

ಮುಂಡಗೋಡ : ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿ

ಮುಂಡಗೋಡ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗಿ

Untitled-1

ಕೋವಿಡ್ ಸಮಯದಲ್ಲಿ ಭಾರತದ ಸಾಧನೆ ಶ್ಲಾಘನೀಯ: ಮಮತಾದೇವಿ ಜಿ.ಎಸ್.  

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

ಟ್ವಿಟರ್‌ನಲ್ಲಿ ಫಾಲೋವರ್‌ ಸಂಖ್ಯೆ ಹೆಚ್ಚದಂತೆ ಕೇಂದ್ರದಿಂದ ತಡೆ: ರಾಹುಲ್ ಗಾಂಧಿ

1-rwerw

ಮುಗಿಯದ ವಿವಾದ : ಗ್ಯಾಸ್ ಪೈಪ್ ಲೈನ್ ಗೆ ವಿರೋಧ ವ್ಯಕ್ತಪಡಿಸಿಲ್ಲವೆಂದ ರಾಮದಾಸ್

10death

ಬಂಟ್ವಾಳ: ಶೇಂದಿ ತೆಗೆಯುತ್ತಿದ್ದ ವ್ಯಕ್ತಿ ಮರದಿಂದ ಬಿದ್ದು ಸಾವು

9life

ಸದೃಢ ಆರೋಗ್ಯಕ್ಕೆ ಮುಂಜಾಗ್ರತೆ ಅವಶ್ಯ: ಶ್ರೀ

vidhana-soudha

ಪೊಲೀಸರ ಮೇಲೆ ಶಾಕಸರಿಂದ ಹಲ್ಲೆ? ಅವಾಚ್ಯ ನಿಂದನೆ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.