Mundagod: ಕುರಿ ಸಾಕಾಣಿಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್… 78 ಕುರಿಗಳು ಸಜೀವ ದಹನ

Team Udayavani, Aug 14, 2024, 6:32 PM IST

Mundagod: ಕುರಿ ಸಾಕಾಣಿಕೆ ಘಟಕದಲ್ಲಿ ಶಾರ್ಟ್ ಸರ್ಕ್ಯೂಟ್… 78 ಕುರಿಗಳು ಸುಟ್ಟು ಕರಕಲು

ಮುಂಡಗೋಡ: ಪಟ್ಟಣದ ಹೊರವಲಯದ ತೋಟವೊಂದರಲ್ಲಿ ಕುರಿ ಸಾಕಾಣಿಕೆ ಘಟಕಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ 78 ಕುರಿಗಳು ಸಜೀವ ದಹನಗೊಂಡ ಘಟನೆ ಬುಧವಾರ(ಆಗಸ್ಟ್ 14) ನಡೆದಿದೆ.

ಕಲಘಟಗಿ ರಸ್ತೆಯಲ್ಲಿರುವ ನಜೀರ ಅಹ್ಮದ ದರ್ಗಾವಾಲೆ ಎಂಬುವವರಿಗೆ ಸೇರಿದ ತೋಟ ಇದಾಗಿದ್ದು. ಇವರು ತಮ್ಮ ತೋಟದಲ್ಲಿ ಕುರಿ ಸಾಕಾಣಿಕೆ ಮಾಡಿದ್ದರು. ಬೆಳಿಗ್ಗೆಯಿಂದ ತೋಟದಲ್ಲಿ ಇದ್ದು ಮಧ್ಯಾಹ್ನದ ವೇಳೆ ಊಟಕ್ಕೆಂದು ಮನೆಯ ಕಡೆ ಹೋಗಿದ್ದಾರೆ. ಈ ವೇಳೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆವರಿಸಿ 78 ಕುರಿಗಳು ಸುಟ್ಟು ಕಟಕಲಾಗಿದೆ.

ಕೇವಲ ಒಂದು ಕುರಿ ಮಾತ್ರ ಅವಘಡದಿಂದ ಬದುಕುಳಿದಿದೆ. ವಿಷಯ ತಿಳಿದ ಅಗ್ನಿಶಾಮಕದಳವರು ಬೆಂಕಿ ನಿಯಂತ್ರಿಸಿದರಾದರೂ ಅಷ್ಟರೊಳಗೆ ಕುರಿಗಳು ಮೃತಪಟ್ಟಿವೆ. ಈ ಅವಘಡದಿಂದ ಲಕ್ಷಾಂತರ ರೂ ನಷ್ಟಯಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯರು ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದರು.

ಇದನ್ನೂ ಓದಿ: Rabkavi-Banhatti: ಕೆಳಸ್ತರದ ಜನರಿಗಾಗಿ ಜನ ಸಂಪರ್ಕ ಕಾರ್ಯಾಲಯ – ಉಮಾಶ್ರೀ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

1-wewewqeqwewqe

Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

High Court: ಅಶ್ಲೀಲ ವೀಡಿಯೋ ಹಂಚಿಕೆ: ಪ್ರೀತಂಗೌಡ ವಿರುದ್ಧದ ಪ್ರಕರಣ ವಿಚಾರಣೆ ಮುಂದಕ್ಕೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.