Shravana ಆರಂಭಕ್ಕೆ ಕ್ಷಣಗಣನೆ : ಭರ್ಜರಿ ವ್ಯಾಪಾರದ ಬೇಟೆಯಲ್ಲಿ ಹೂವು ಮಾರಾಟಗಾರರು

Team Udayavani, Aug 16, 2023, 8:37 PM IST

Shravana ಆರಂಭಕ್ಕೆ ಕ್ಷಣಗಣನೆ : ಭರ್ಜರಿ ವ್ಯಾಪಾರದ ಬೇಟೆಯಲ್ಲಿ ಹೂವು ಮಾರಾಟಗಾರರು

ದಾಂಡೇಲಿ : ಹಿಂದೂ ಧರ್ಮಿಯರ ಅತ್ಯಂತ ಪವಿತ್ರ ತಿಂಗಳೆಂದೆ ಕರೆಸಿಕೊಳ್ಳುವ ಶ್ರಾವಣ ಮಾಸದ ಆರಂಭಕ್ಕೆ ಇದೀಗ ಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಶ್ರಾವಣ ಮಾಸ ಆರಂಭವಾಗಲಿದ್ದು, ಶ್ರಾವಣ ಮಾಸದ ಮೊದಲ ದಿನವನ್ನು ಸ್ವಾಗತಿಸಲು ದಾಂಡೇಲಿಗರು ಸಜ್ಜಾಗಿದ್ದಾರೆ.

ಈ ತಿಂಗಳಿಡಿ ವಿವಿಧ ಪೂಜೆ, ಪುರಸ್ಕಾರಗಳು, ಉಡಿ ತುಂಬುವ ಕಾರ್ಯಕ್ರಮ ಹೀಗೆ ಇನ್ನಿತರ ಕಾರ್ಯಕ್ರಮಗಳು ನಗರದೆಲ್ಲೆಡೆ ನಡೆಯಲಿದೆ.

ಶ್ರಾವಣ ಮಾಸದ ಆರಂಭದ ಕ್ಷಣಗಣನೆಯಲ್ಲಿರುವ ಹಿಂದೂ ಧರ್ಮಿಯರು ಪೂಜಾ ಕಾರ್ಯಕ್ರಮಗಳಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಹೂವುಗಳನ್ನು ಖರೀದಿಸುತ್ತಿದ್ದ ದೃಶ್ಯ ಕಂಡು ಬಂತು. ನಗರದ ಲಿಂಕ್ ರಸ್ತೆ, ಸಂಡೆ ಮಾರ್ಕೆಟ್ ನಲ್ಲಿರುವ ಹೂವಿನ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರವಾಗುತ್ತಿದ್ದು, ಶ್ರಾವಣ ಮಾಸ ಹೂವಿನ ವ್ಯಾಪಾರಿಗಳಿಗೆ ಅದೃಷ್ಟದ ತಿಂಗಳೆಂದೆ ಹೇಳಲಾಗುತ್ತಿರುವ ಮಾತಿಗೆ ಇಂದು ಹೂವಿನ ಅಂಗಡಿಗಳ ಮುಂದೆ ಹೂವು ಖರೀದಿಸಿಲು ಸೇರಿದ್ದ ಜನ ಸಮೂಹವೇ ಸಾಕ್ಷಿಯ ರೂಪದಲ್ಲಿ ಕಂಡುಬಂದಿತ್ತು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.