ಸಿದ್ದಾಪುರ: ಅಪಘಾತದಲ್ಲಿ ಓರ್ವ ಸಾವು, ಇನ್ನೋರ್ವನಿಗೆ ಗಾಯ
Team Udayavani, Sep 26, 2022, 9:54 PM IST
ಸಿದ್ದಾಪುರ (ಉ. ಕ.): ಶಿರಸಿ -ಸಿದ್ದಾಪುರ ರಾಜ್ಯ ರಸ್ತೆಯ ಕಾಳೆ ನಳ್ಳಿ ಸಮೀಪ ಸ್ಕೂಟರ್ ಮತ್ತು ಪಿಕಪ್ ವಾಹನದ ನಡುವೆ ಸೋಮವಾರ ಸಂಜೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸ್ಕೂಟರ್ ಸವಾರ ದೊಡ್ಡ ಜಿಡ್ಡಿಯ ಹರೀಶ್ ರಾಮಚಂದ್ರ ನಾಯ್ಕ (28) ಸ್ಥಳ ದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಶಶಾಂಕ್ ಗಾಯಗೊಂಡಿದ್ದು ತಾಲೂಕು ಆಸ್ಪತ್ರೆಗೆ ದಾಖಲಾಗಿಸಲಾಗಿದೆ.
ಪ್ರಕರಣ ದಾಖಲಾಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ