Siddapura; ಜೇನು ಕೃಷಿಯಿಂದ ಆದಾಯ ಹೆಚ್ಚಳ

ರೈತರು ತೋಟಗಳಲ್ಲಿ ಶೇ. 25-52 ಪ್ರತಿಶತ ಇಳುವರಿ ಹೆಚ್ಚಿಸಲು ಸಾಧ್ಯವಿದೆ

Team Udayavani, Aug 31, 2023, 2:35 PM IST

Siddapura; ಜೇನು ಕೃಷಿಯಿಂದ ಆದಾಯ ಹೆಚ್ಚಳ

ಸಿದ್ದಾಪುರ: ಜಿಲ್ಲಾ ಪಂಚಾಯತ್‌ ಉತ್ತರ ಕನ್ನಡ, ತೋಟಗಾರಿಕೆ ಇಲಾಖೆ ಸಿದ್ದಾಪುರ ಹಾಗೂ ತೋಟಗಾರಿಕೆ ಮಹಾವಿದ್ಯಾಲಯ ವಿಸ್ತರಣಾ ಶಿಕ್ಷಣ ಘಟಕ ಶಿರಸಿ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ವಲಯ ಯೋಜನೆಯಡಿ ಜೇನು ಕೃಷಿ ಕೌಶಲ ತರಬೇತಿ ಕಾರ್ಯಕ್ರಮವನ್ನು ಬಿಳಗಿ ಮಧುವನ ಮತ್ತು ಜೇನುಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.

ಶಾಸಕ ಭೀಮಣ್ಣ ನಾಯ್ಕ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಹವಾಮಾನ ವೈಪರಿತ್ಯ, ಮಳೆ ಕೊರತೆ, ಕೀಟ ರೋಗ ಬಾಧೆಗಳಿಂದ ಮಲೆನಾಡಿನ ರೈತರು ತೊಂದರೆ ಅನುಭವಿಸುತ್ತಿದ್ದು, ಜೇನು ಕೃಷಿಯಿಂದ ರೈತರ ಆದಾಯ ಹೆಚ್ಚುವುದಲ್ಲದೇ ಪ್ರತೀ ಮನೆಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಜೇನು ಕೃಷಿ ತರಬೇತಿ ಪಡೆಯುವಂತಾಗಬೇಕು. ಪ್ರತೀ ಗ್ರಾಪಂಗಳಲ್ಲಿಯೂ ಆಸಕ್ತರನ್ನು ಗುರುತಿಸಿ ಜೇನುಕೃಷಿ ಪ್ರೋತ್ಸಾಹಿಸಬೇಕು.

ತಾಲೂಕಿನಲ್ಲಿ ಜೇನುಕೃಷಿಯಲ್ಲಿ ಉತ್ತಮ ಹೆಸರುಗಳಿಸಿದ ಯುವಕರು ಜೇನಿನ ವಿವಿಧ ಉತ್ಪನ್ನಗಳನ್ನು ಮತ್ತಷ್ಟು ತಯಾರಿಸಿ ಆದಾಯ ಗಳಿಸಲು ತರಬೇತಿ ಅತೀ ಅಗತ್ಯವಾಗಿದೆ. ಸರ್ಕಾರದ ಭರವಸೆ ಯೋಜನೆಗಳು ಪ್ರತೀ ಮನೆಗಳನ್ನು ತಲುಪುವಂತೆ, ತೋಟಗಾರಿಕೆ  ಇಲಾಖೆ ಜೇನು ಕೃಷಿ ಕಾರ್ಯಕ್ರಮಗಳನ್ನು ಭೂರಹಿತ ಕೂಲಿಕಾರ್ಮಿಕರೂ ಪಡೆಯಲು ಸಾಧ್ಯವಿದೆ. ಸರ್ಕಾರದ ಸಹಾಯಧನ ನಿರೀಕ್ಷೆ ಒಂದೇ ಉದ್ದೇಶವಾಗದೇ ಜೇನುಕೃಷಿಯಿಂದ ರೈತರು ತೋಟಗಳಲ್ಲಿ ಶೇ. 25-52 ಪ್ರತಿಶತ ಇಳುವರಿ ಹೆಚ್ಚಿಸಲು ಸಾಧ್ಯವಿದೆ ಎಂದರು.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಅರುಣ್‌ ಎಚ್‌.ಜಿ. ಸ್ವಾಗತಿಸಿದರು. ಪ್ರಾಸ್ತಾವಿಕವಾಗಿ ಮಾತನಾಡಿದ ತೋಟಗಾರಿಕೆ ಉಪನಿರ್ದೇಶಕ ಡಾ| ಬಿ. ಪಿ. ಸತೀಶ, ಜೇನುಕೃಷಿ ಬೆಳವಣಿಗೆ, ಉದ್ದೇಶ, ಮಹತ್ವ ಮತ್ತು ನಿರ್ವಾಹಣೆ ಕುರಿತು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಳಗಿ ಗ್ರಾಪಂ ಅಧ್ಯಕ್ಷ ಮಹೇಶ ನಾಯ್ಕ ಮಾತನಾಡಿದರು. ಉಪಾದ್ಯಕ್ಷೆ ಸುವರ್ಣ ಪ್ರಭಾಕರ ನಾಯ್ಕ, ಕ್ಯಾದಗಿ ಗ್ರಾಪಂ ಅಧ್ಯಕ್ಷ ರಾಮಕೃಷ್ಣ ನಾಯ್ಕ, ರಾಜು ನಾಯ್ಕ, ವಸಂತ ನಾಯ್ಕ, ಮಾಲಿನಿ ದೇವರಾಜ ಮಡಿವಾಳ, ಶಾರದಾ ಪುಟ್ಟಪ್ಪ ವಾಲ್ಮೀಕಿ ಭಾಗವಹಿಸಿದ್ದರು. ನಂತರ ತಾಂತ್ರಿಕ ಗೋಷ್ಠಿಯಲ್ಲಿ ಶಕ್ತಿಬಿಂದು ಪ್ರದರ್ಶನದ ಮೂಲಕ ಡಾ| ರಘುನಾಥ ಆರ್‌. ಮಾಹಿತಿ ನೀಡಿ ರೈತರೊಂದಿಗೆ ಸಂವಾದ ನಡೆಸಿದರು.

ಕಿರಣ ನಾಯ್ಕ ಜೇನು ಕೃಷಿ ಪರಿಕರಗಳು ಮತ್ತು ತಳಿಗಳ ಕುರಿತು, ಬೆನಕ ಅಶೋಕ ನಾಯ್ಕ ವಾರ್ಷಿಕ ನಿರ್ವಾಹಣ ಮತ್ತು ವಿಭಜನೆ ಕುರಿತು, ಕಾಶಿನಾಥ ಪಾಟೀಲ್‌ ಜೇನು ಸಂಸ್ಕರಣೆ ಮತ್ತು ಮೌಲ್ಯವರ್ದನೆ ಕುರಿತು, ಮಾಹಾಬಲೇಶ್ವರ ಬಿಎಸ್‌ ಇಲಾಖಾ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಮಂಜುನಾಥ ಬಂಗಾರ್ಯ ನಾಯ್ಕ ಕಡಕೇರಿ ಜೇನು ಸಸ್ಯ ಪ್ರಭೇದಗಳ ಕುರಿತು ಅನುಭವ ಹಂಚಿಕೊಂಡರು. ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಬಸಪ್ಪಾ ತಿಪ್ಪಣ್ಣಾ ಬಂಡಿ, ರವಿ ವಿ. ಸೋಮಕ್ಕನವರ, ಸಿಬ್ಬಂದಿ ತೇಜಸ್ವೀ ನಾಯ್ಕ, ಸೋಮಶೇಖರ ನಾಯ್ಕ ಮತ್ತು ಸುರೇಂದ್ರ ಗೌಡ ಸಹಕಾರ ನೀಡಿದರು.

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.