ಸಿದ್ದಾಪುರ: ಗ್ರಾಮೀಣ ಪ್ರದೇಶಗಳಲ್ಲಿ ಜೆಡಿಎಸ್‌ ಪ್ರಚಾರ ಅಬ್ಬರ 

Team Udayavani, Apr 30, 2018, 2:57 PM IST

jds.jpg

ಸಿದ್ದಾಪುರ: ಜೆಡಿಎಸ್‌ ಅಭ್ಯರ್ಥಿ ಶಶಿಭೂಷಣ ಹೆಗಡೆ ಸೋವಿನಕೊಪ್ಪ ಗ್ರಾಪಂ ವ್ಯಾಪ್ತಿಯ ಹುಲ್ಕುತ್ರಿ, ಹಳ್ಳಿಬೈಲ್‌, ಬೊಗರಿಮಕ್ಕಿ, ಕಿಲುವಳ್ಳಿ ಊರುಗಳಿಗೆ ತೆರಳಿ ಜನ ಸಂಪರ್ಕ ಸಭೆ ನಡೆಸಿ ಮತಯಾಚಿಸಿದರು. ಕತ್ರಗಾಲ-ಹುಲ್ಕುತ್ರಿ-ಮಾನಿಹೊಳೆ ಸಂಪರ್ಕ ರಸ್ತೆ, ಪ್ರಧಾನ ಮಂತ್ರಿ ಗ್ರಾಮೀಣ ಸಡಕ್‌ ರಸ್ತೆಯಾಗಿದ್ದು 2012 ರಲ್ಲಿ ರಸ್ತೆ ಪೂರ್ಣಗೊಂಡು ಬಿಲ್‌ ಪಾವತಿಯಾಗಿದೆ. ಆದರೆ ಕೆಲಸ ಅರ್ಧದಷ್ಟು ಮಾತ್ರ ಆಗಿದೆ. ಆಗಿರುವ ಕಾಮಗಾರಿ ತೀವ್ರ ಕಳಪೆಯಾಗಿದೆ ಎಂದು ಜನತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದಾಗ ಶಶಿಭೂಷಣ ಹೆಗಡೆ ಈ ರಸ್ತೆಯ ವಿಚಾರ ಪೂರ್ಣವಾಗಿ ನನ್ನ ಅರಿವಿನಲ್ಲಿದೆ. ನನ್ನನ್ನು ಆಯ್ಕೆಮಾಡಿ ಈ ರಸ್ತೆಯನ್ನು ಒಂದು ವರ್ಷದಲ್ಲಿ ಪೂರ್ಣಗೊಳಿಸುವ ವ್ಯವಸ್ಥೆ ಮಾಡುತ್ತೇನೆ ಎಂದರು.

ನಂತರ ಅವರು ಬೇಡ್ಕಣಿ ಗ್ರಾಪಂ ವ್ಯಾಪ್ತಿಯ ಹುಲಿಮನೆ ಬೇಡ್ಕಣಿಗಳಲ್ಲಿ ಬಹಿರಂಗ ಸಭೆ ನಡೆಸಿ ಮತ ಯಾಚಿಸಿದರು. ಶಶಿಭೂಷಣ ಹೆಗಡೆ ಮಾತನಾಡಿ ನಿಮ್ಮ ಭಾವನೆಗಳನ್ನು ಅರ್ಥಮಾಡಿಕೊಂಡಿದ್ದೇನೆ. ಚುನಾವಣೆಯಲ್ಲಿ ನನ್ನನ್ನು ಆಯ್ಕೆ ಮಾಡಿದರೆ ನಿಮ್ಮ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯತ್ನಿಸುತ್ತೇನೆ ಎಂದರು.

ನಮ್ಮ ಪ್ರಣಾಳಿಕೆಯಲ್ಲಿ ಕಾಣಿಸಿದಂತೆ ರೈತರ ಸಾಲಾ ಮನ್ನಾ, ಸ್ತ್ರೀ ಶಕ್ತಿ ಗುಂಪುಗಳ ಸಾಲ ಮನ್ನಾ ಮಾಡಲಿಕ್ಕೆ ನಮ್ಮ ಪಕ್ಷ ಬದ್ಧವಾಗಿದೆ. ನಾನು ನಿಮ್ಮ ಸಂಪರ್ಕದಲ್ಲಿ ಸದಾ ಇರುತ್ತೇನೆ ಎಂದರು. ಕಡಕೇರಿ ಕೋಲ್‌ಸಿರ್ಸಿ, ನಿಡುಗೋಡ ಮತ್ತು ಕಾನಗೋಡಗಳಲ್ಲಿ ಸಭೆ ನಡೆಸಿ ಮತಯಾಚನೆ ಮಾಡಿದರು. ಅವರೊಂದಿಗೆ ಪಕ್ಷದ ಜಿಲ್ಲಾಧ್ಯಕ್ಷ ಬಿ.ಆರ್‌. ನಾಯ್ಕ, ತಾಲೂಕ ಅಧ್ಯಕ್ಷ ಎಸ್‌.ಕೆ ನಾಯ್ಕ, ಮುಖಂಡರಾದ ತಿಮ್ಮಪ್ಪ ಎಂ.ಕೆ, ಶ್ರೀಧರ ಭಟ್ಟ ಗಡಿಹಿತ್ಲು , ಬೂತ್‌ ಕಮೀಟಿ ಸದಸ್ಯರು ಇದ್ದರು.

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.