ಶಿರಸಿ: ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಕಳ್ಳರ ಬಂಧನ

Team Udayavani, Sep 26, 2022, 9:44 PM IST

1-sasadad

ಶಿರಸಿ: ಮನೆಯಲ್ಲಿ ಯಾರೂ ಇಲ್ಲದ ಹೊತ್ತು ನೋಡಿ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ನಾಲ್ವರು ಖದೀಮರನ್ನು ಬನವಾಸಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಈ ಕೃತ್ಯದಲ್ಲಿ ಶಾಮೀಲಾದ ನಾಲ್ವರೂ ಬನವಾಸಿಯವರೇ ಆಗಿದ್ದಾರೆ. ಜನತಾ ಕಾಲೋನಿಯ ಕೂಲಿ ಕೆಲಸ ಮಾಡುತ್ತಿದ್ದ ಮಹಮ್ಮದ್ ಕೈಫ್ ಶಿರಗೋಡ, (19), ವಿದ್ಯಾರ್ಥಿಯಾದ ವಿಶ್ವ ಮಹೇಶ ಪಾವಸ್ಕರ, (21) ಯಾಸೀನ್ ಬಾಷಾಸಾಬ್ ( 18 ),ಕೃಷಿ ಕೆಲಸ ಮಾಡುವ ರಿಯಾಜ್ ಇಕ್ಬಾಲ್ ಚೌಧರಿ, (19) ಬಂಧಿತರಾಗಿದ್ದಾರೆ.

ಇರವರು ಸೆ.7 ರಂದು ಬನವಾಸಿಯ ಖಲೀಲ ಅಬ್ದುಲ್ ಅಜೀಂ ಶೇಖ್ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದರು. ಮನೆಯಲ್ಲಿಟ್ಟಿದ್ದ ಸುಮಾರು 2.5 ಲಕ್ಷ ರೂ. ನಗದು ಹಣ ಹಾಗೂ 4 ಗ್ರಾಂ ತೂಕದ ಬಂಗಾರದ ಉಂಗುರ ಕದ್ದಿದ್ದರು.

ಆರೋಪಿಗಳ ಪೈಕಿ ಮಹಮ್ಮದ್ ಕೈಫ್ ಬನವಾಸಿಯ ಸುವರ್ಣಾ ಮಾಲತೇಶ ಅವರ ಮನೆಯಲ್ಲಿಯು ಸಹ ಕಳ್ಳತನ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

ಎಸ್ಪಿ ಸುಮನ ,ಡಿಎಸ್ಪಿ ರವಿ ಡಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಸಿಪಿಐ ಶಿರಸಿ ವೃತ್ತ ಅವರ ನೇತೃತ್ವ ದಲ್ಲಿ ಪಿಎಸ್ಐ ಹಣಮಂತ ಬಿರಾದಾರ ಹಾಗೂ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Kasaragod ವಿದ್ಯಾರ್ಥಿ ಸಾವು ಪ್ರಕರಣ: ಸರಕಾರದಿಂದ ಸ್ಪಷ್ಟೀಕರಣ ಕೇಳಿದ ಹೈಕೋರ್ಟ್‌

Kasaragod ವಿದ್ಯಾರ್ಥಿ ಸಾವು ಪ್ರಕರಣ: ಸರಕಾರದಿಂದ ಸ್ಪಷ್ಟೀಕರಣ ಕೇಳಿದ ಹೈಕೋರ್ಟ್‌

1-wqwewqe

Iran vs Israel;ಇರಾನ್ ಮಿಲಿಟರಿ ವಶಪಡಿಸಿಕೊಂಡ ಇಸ್ರೇಲ್ ಹಡಗಿನಲ್ಲಿ 17 ಭಾರತೀಯರು

Udupi; ಮಹಿಳೆಗೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

Udupi; ಮಹಿಳೆಗೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

Sullia: ಬೈಕ್‌ ಸ್ಕಿಡ್‌ ; ಸವಾರರಿಗೆ ಗಾಯSullia: ಬೈಕ್‌ ಸ್ಕಿಡ್‌ ; ಸವಾರರಿಗೆ ಗಾಯ

Sullia: ಬೈಕ್‌ ಸ್ಕಿಡ್‌ ; ಸವಾರರಿಗೆ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

Road Mishap; ಮುಳ್ಳಿಕಟ್ಟೆ: ಸರಣಿ ಅಪಘಾತ; ನಾಲ್ವರಿಗೆ ಗಾಯ

1-wewqqwew

Karnataka; ವಿವಿಧೆದೆ ಮಳೆ: ಸಿಂಧನೂರು,ಎನ್.ಆರ್.ಪುರದಲ್ಲಿ ಸಿಡಿಲಿಗೆ ಇಬ್ಬರು ಬಲಿ

1-wqeqweqwe

Panchmasali ಸಮಾಜಕ್ಕೆ ಬಿಜೆಪಿಯಿಂದ ಅನ್ಯಾಯ: ವಚನಾನಂದ ಸ್ವಾಮೀಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

ನಾನು ಸಿಎಂ ಆದರೆ ರಾಜ್ಯದಲ್ಲಿ ಯುಪಿ ಮಾದರಿ ಆಡಳಿತ: ಯತ್ನಾಳ್

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

D. K. Shivakumar ಆಸ್ತಿ ಮಾರಿ ಜನರಿಗೆ 15 ಲಕ್ಷ ಕೊಡಲಿ: ಯತ್ನಾಳ್‌

1-asdadad

Government ನೀತಿಗಳಿಂದಾಗಿ ಯಕ್ಷಗಾನ ಕ್ಷೇತ್ರ ಇಂದು ಕಷ್ಟಕ್ಕೆ ಸಿಲುಕಿದೆ:ಡಾ.ಜಿ.ಎಲ್.ಹೆಗಡೆ

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

Sirsi: ಶಾಸಕ ಶಿವರಾಮ ಹೆಬ್ಬಾರ್ ಪುತ್ರ ಕಾಂಗ್ರೆಸ್ ಸೇರ್ಪಡೆ…

9

Sirsi: ಕಾಂಗ್ರೆಸ್ ನ್ಯಾಯ ಪತ್ರದ ಹೆಸರಿನಲ್ಲಿ ಪ್ರಣಾಳಿಕೆ ಮೂಲಕ ಸುಳ್ಳು ವಾಗ್ದಾನ

MUST WATCH

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

ಹೊಸ ಸೇರ್ಪಡೆ

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Siddapura: ಬೈಕ್‌ ಮುಖಾಮುಖಿ ಢಿಕ್ಕಿ; ಗಂಭೀರ ಗಾಯ

Kasaragod ವಿದ್ಯಾರ್ಥಿ ಸಾವು ಪ್ರಕರಣ: ಸರಕಾರದಿಂದ ಸ್ಪಷ್ಟೀಕರಣ ಕೇಳಿದ ಹೈಕೋರ್ಟ್‌

Kasaragod ವಿದ್ಯಾರ್ಥಿ ಸಾವು ಪ್ರಕರಣ: ಸರಕಾರದಿಂದ ಸ್ಪಷ್ಟೀಕರಣ ಕೇಳಿದ ಹೈಕೋರ್ಟ್‌

1-wqwewqe

Iran vs Israel;ಇರಾನ್ ಮಿಲಿಟರಿ ವಶಪಡಿಸಿಕೊಂಡ ಇಸ್ರೇಲ್ ಹಡಗಿನಲ್ಲಿ 17 ಭಾರತೀಯರು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Udupi; ಮಹಿಳೆಗೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

Udupi; ಮಹಿಳೆಗೆ ಲಕ್ಷಾಂತರ ರೂ. ವಂಚನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.