ಶಿರಸಿ: ಹಂಪ್ಸ್ ನಲ್ಲಿ ಬಿದ್ದ ಬೈಕ್ ಹಿಂಬದಿ ಸವಾರೆ ಸಾವು
Team Udayavani, Nov 3, 2022, 9:17 PM IST
ಶಿರಸಿ: ಮಗನ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದಾಗ ವೃದ್ದೆ ಹಂಪ್ಸ್ ನಲ್ಲಿ ಬಿದ್ದು ಮೃತ ಪಟ್ಟ ಘಟನೆ ಗುರುವಾರ ನಡೆದಿದೆ.
ಕೊಳಗಿಬೀಸ್ ಬಳಿಯ ಹಾಣಜಿಮನೆ ಕ್ರಾಸ್ನಲ್ಲಿ ಈ ದುರ್ಘಟನೆ ನಡೆದಿದೆ.ಮೃತ ದುರ್ದೈವಿ ಜಯಲಕ್ಷ್ಮಿ ಹೆಗಡೆ ಬಾಳಗಾರ (70) ಎನ್ನುವವರಾಗಿದ್ದಾರೆ.
ಶಿರಸಿ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ