ಶಿರಸಿ: ನಡು ರಸ್ತೆಯಲ್ಲಿ ಕತ್ತರಿಸಿದ ಗೋವಿನ ತಲೆ ಪತ್ತೆ!
Team Udayavani, Jul 1, 2023, 4:14 PM IST
ಶಿರಸಿ: ದೇಹದಿಂದ ಕತ್ತರಿಸಿದ ಸ್ಥಿತಿಯಲ್ಲಿ ನಡು ರಸ್ತೆಯಲ್ಲಿ ಗೋವಿನ ತಲೆ ಪತ್ತೆಯಾಗಿದ್ದು ಆತಂಕ ಸೃಷ್ಟಿಸಿದೆ. ತಾಲೂಕಿನ ಹೆಗಡೆಕಟ್ಟಾ ಬಳಿ ಘಟನೆ ನಡೆದಿದೆ.
ರಸ್ತೆ ಮೇಲೆ ಗೋವಿನ ತಲೆಯನ್ನು ದೇಹದಿಂದ ಬೇರ್ಪಡಿಸಿ ಇಟ್ಟಿರುವ ಪೋಟೋ ವೈರಲ್ ಕೂಡ ಆಗಿದೆ. ಪೊದೆಯಲ್ಲಿ ಎಸೆದಿದ್ದ ತಲೆಯನ್ನ ನಾಯಿಗಳು ಕಚ್ಚಿಕೊಂಡು ರಸ್ತೆ ಮಧ್ಯೆ ಬಿಟ್ಟಿದ್ದಾವೆ ಎನ್ನಲಾಗಿದೆ. ಹೆಗಡೆಕಟ್ಟಾದಿಂದ ಕಾನಳ್ಳಿ ರಸ್ತೆಗೆ ತೆರಳುವ ಮಧ್ಯ ಕಂಡುಬಂದಿದೆ.
ಸ್ಥಳಕ್ಕೆ ಭೇಟಿ ನೀಡಿದ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’