Sirsi: ಬಾವಿಗೆ ಬಿದ್ದು ಮೃತಪಟ್ಟ ಚಿರತೆ

Team Udayavani, Feb 25, 2024, 5:54 PM IST

1-sasasas

ಶಿರಸಿ: ತಾಲೂಕಿನ ಹುಲೇಕಲ್ ಅರಣ್ಯ ವಲಯದ ಸಾಲ್ಕಣಿ ಗ್ರಾಮದ ತೋಟದ ಬಾವಿಯಲ್ಲಿ ಆಕಸ್ಮಿಕವಾಗಿ ಚಿರತೆಯೊಂದು ಬಿದ್ದು ಮೃತಪಟ್ಟಿದೆ.

ಸಾಲ್ಕಣಿ ಗ್ರಾಮದ ರಾಮಚಂದ್ರ ಗಣಪತಿ ಹೆಗಡೆ ಎಂಬುವವರಿಗೆ ಸೇರಿದ ಮಾಲ್ಕಿ ಜಮೀನಿನಲ್ಲಿರುವ ತೋಟದ ಬಾವಿಯಲ್ಲಿ ಸುಮಾರು 3 ವರ್ಷದ ಚಿರತೆ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವುದನ್ನು ಗಮನಿಸಿದ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಅಜ್ಜಯ್ಯ ಮಾರ್ಗದರ್ಶನದಲ್ಲಿ ಬಾವಿಯಿಂದ ಚಿರತೆ ಹೊರ ತೆಗೆಯಲಾಯಿತು. ಜಾನ್ಮನೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಜಿ.ಪ್ರಕಾಶ ಸಮ್ಮುಖದಲ್ಲಿ ಭೈರುಂಬೆ ಪಶು ವೈದ್ಯಾಧಿಕಾರಿ ಡಾ.ಪ್ರಶಾಂತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದರು.

ಈ ಸಂದರ್ಭದಲ್ಲಿ ಹುಲೇಕಲ್ ಆರ್‌ಎಫ್‌ಓ ಉಷಾ ಕಬ್ಬೇರ, ಉಪ ವಲಯಾರಣ್ಯಾಧಿಕಾರಿ ರವಿ.ಎಸ್, ಗಸ್ತು ಅರಣ್ಯ ಪಾಲಕರಾದ ವೀರಣ್ಣ ಯಲಿಗಾರ, ಸಂತೋಷ ಕುಮಾರ.ಆರ್, ಗ್ರಾಪಂ ಸದಸ್ಯರಾದ ಟಿ.ಎಂ.ಹೆಗೆಡೆ ಕಡಬಾಳ, ಗಜಾನನ ನಾಯ್ಕ ಸಾಲ್ಕಣಿ ಇದ್ದರು.

ಟಾಪ್ ನ್ಯೂಸ್

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.