Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

Team Udayavani, May 5, 2024, 12:04 PM IST

5-sirsi

ಶಿರಸಿ: ಯಾರೂ ಯಾರಿಗೂ, ಯಾವತ್ತೂ ಪ್ಲೀಸ್ ಎಂಬುದನ್ನು ಮಾಡಬಾರದು. ಬದಲಿಗೆ ಪ್ರತಿಯೊಬ್ಬರನ್ನು ಪ್ರೀತಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ಬೆಳಗಾವಿ ಹುಕ್ಕೇರಿ‌ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಅವರು ನಗರದ ಹೊರ ವಲಯದ ವೇದ ಆರೋಗ್ಯ ಕೇಂದ್ರದ ನಿಸರ್ಗ ಮನೆಯಲ್ಲಿ ಆಶೀರ್ವಚನ‌ ನುಡಿದರು.

ಎಲ್ಲರೂ ಸಾಧ್ಯವಾದಷ್ಟು ‌ಸಂತೋಷವಾಗಿರಬೇಕು. ಇದು ಆರೋಗ್ಯದ ಮೊದಲ ಸೂತ್ರ‌. ನನ್ನಿಂದಲೇ ಎಲ್ಲ‌ ಎಂದಾಗ ರೋಗಗಳು ಬರುತ್ತವೆ. ನಾ ಎನ್ನುವ ಅಹಂಕಾರ ತೆಗೆಯಬೇಕು. ಅಹಂಕಾರ ಬಂದರೆ ಅದರಷ್ಟು ಅಪಾಯಕಾರಿ‌ ಬೇರೆ ಇಲ್ಲ ಎಂದರು.

ಯಾರೇ ಆದರೂ ಇದ್ದಿದ್ದನ್ನು ಇದ್ದಂತೆ ಹೇಳಿದರೆ ದೇಶದ ಸತ್ ಪ್ರಜೆಯಾಗಲು ಸಾಧ್ಯವಿದೆ. ವಿದೇಶಿ‌ ಸಂಸ್ಕೃತಿಗೆ‌ ಮೊರೆ ಹೋಗಬಾರದು. ದೇಶೀಯ ನೆಲದ‌ ಕಲೆ, ಸಂಸ್ಕೃತಿ ಎಲ್ಲ ಬೆಳೆಸಬೇಕು, ಬಲಗೊಳ್ಳಬೇಕಿದೆ ಎಂದರು.

ನಿಸರ್ಗ ಮನೆಯ ಡಾ. ವೆಂಕಟ್ರಮಣ ಹೆಗಡೆ ನನ್ನ ಬೆನ್ನು‌ ನೋವಿನ‌ ಸಮಸ್ಯೆ‌ ನಿವಾರಿಸಿ ಕೊಟ್ಟವರು. ಅವರು ನೀಡುವ ಆರೋಗ್ಯ ಸೂತ್ರಗಳು ಬದುಕಿಗೆ ಹಿತ ಎಂದರು.

ಈ ವೇಳೆ ಪ್ರಸಿದ್ದ ವಾಸ್ತು ತಜ್ಞ ಶ್ರೀಧರ ಪರಮಾಳಾಚಾರ್, ಡಾ. ವೆಂಕಟರಮಣ ಹೆಗಡೆ ಇತರರು ಇದ್ದರು.  ಬಳಿಕ‌ ಪ್ರದರ್ಶನ‌ ಕಂಡ ತುಳಸಿ ಹೆಗಡೆ ಪ್ರಸ್ತುತಿಯ ಲೀಲಾವತಾರಂ ರೂಪಕದ‌ ಕುರಿತು ಶ್ಲಾಘಿಸಿದರು.

ಈ ವೇಳೆ ಪ್ರಸಿದ್ದ ವಾಸ್ತು ತಜ್ಞ ಶ್ರೀಧರ ಪರಮಾಳಾಚಾರ್, ಡಾ. ವೆಂಕಟರಮಣ ಹೆಗಡೆ, ಕಲಾವಿದ ವೆಂಕಟೇಶ ಬೊಗ್ರಿಮಕ್ಕಿ ಇತರರು ಇದ್ದರು.

ಮತದಾನ ಅತ್ಯಂತ ಪವಿತ್ರ‌ ಕಾರ್ಯ.  ಮತದಾನದಿಂದ ಯಾರೂ ದೂರ ಉಳಿಯಬಾರದು. – ಹುಕ್ಕೇರಿ‌ ಹಿರೇಮಠ ಶ್ರೀ

ಟಾಪ್ ನ್ಯೂಸ್

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

ISREL

Rafah ಕಾರ್ಯಾಚರಣೆ ಅಂತ್ಯಗೊಳಿಸಲು ಇಸ್ರೇಲ್‌ಗೆ ಯುಎನ್ ನ್ಯಾಯಾಲಯದ ಆದೇಶ

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

Vatal Nagaraj ಕರ್ನಾಟಕ-ತಮಿಳುನಾಡು ಸರ್ಕಾರ ಬೀಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Dudhsagar: ದೂದ್ ಸಾಗರ ಜಲಪಾತದಲ್ಲಿ ಮುಳುಗುತ್ತಿದ್ದ 3 ವರ್ಷದ ಬಾಲಕಿಯ ರಕ್ಷಣೆ

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೆ ಮೃತ್ಯು

Yellapura: ಅಪರಿಚಿತ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ… ಗೃಹ ಸಚಿವರು ಅಸಹಾಯಕರಾಗಿದ್ದಾರೆ; ಕಾಗೇರಿ

2-kumta

Kumta: ಯುವತಿಯ ಪ್ರಿಯಕರನಿಗೆ ಚಾಕು ಇರಿದು ಹಲ್ಲೆ ಮಾಡಿದ ಮಾಜಿ ಪ್ರಿಯಕರ

2-sirsi

Sirsi: ತಂಜಾವೂರಿನಲ್ಲಿ ನಡೆಯುವ ಭಾರತದ ರಾಜವಂಶಸ್ಥರ ಬೈಟಕ್ ಗೆ ಸೋಂದಾ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

“ಅನ್ಯ ರಾಜ್ಯಕ್ಕೆ ಹೂಡಿಕೆ: ಕಾಂಗ್ರೆಸ್‌ ದುರಾಡಳಿತ’; ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

1-qweqwewqe

Cyclone ; ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್: ಭಾನುವಾರ ರಾತ್ರಿ ಅಪ್ಪಳಿಸಲಿರುವ ಚಂಡಮಾರುತ

`ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Fake ID Card; `ಹವಾ ಮೆಂಟೇನ್’ಗೆ ನಕಲಿ ಐಬಿ ವೇಷ ; ಪೊಲೀಸರ ಅತಿಥಿಯಾದ ಯುವಕ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

Elephant Survey ನಾಗರಹೊಳೆ ಉದ್ಯಾನವನದಲ್ಲಿ 2ನೇ ದಿನದ ಆನೆ ಗಣತಿ ಯಶಸ್ವಿ

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.