ಶಿರಸಿ: ಜನ್ಮಜಾತ ದೋಷದಿಂದ ಹುಟ್ಟಿದ ಕರುವಿಗೆ ಶಸ್ತ್ರಚಿಕಿತ್ಸೆ

Team Udayavani, Nov 22, 2022, 8:30 PM IST

18

ಶಿರಸಿ: ಜನ್ಮಜಾತ ದೋಷದಿಂದ ಹುಟ್ಟಿದ ಆಕಳ ಕರುವಿಗೆ ಶಸ್ತ್ರ ಚಿಕಿತ್ಸೆ ಮೂಲಕ ಜೀವ ಅಪಾಯದಿಂದ ರಕ್ಷಿಸಿದ ಘಟನೆ ನಡೆದಿದೆ.

ತಾಲೂಕಿನ ಮತ್ತಿಘಟ್ಟದ ಡಿ.ಆರ್.ಭಟ್ಟರ ಮನೆಯ ಗೀರ್ ತಳಿಯ ಆಕಳಿಗೆ ಜನಿಸಿದ ಜರ್ಸಿ ಕರುವಿಗೆ ಹಣೆಯ ಮೇಲೆ ಮಿತಿ ಮೀರಿ ಬೆಳೆದ ಚರ್ಮದ ಪಾಕೆಟ್ ಇದ್ದು, ಕರುವಿನ ದೈನಂದಿನ ಚಟುವಟಿಕೆಗೆ ಇದು ತೊಂದರೆ ನೀಡುತ್ತಿತ್ತು.

ಆದಕ್ಕಾಗಿ ಶಿರಸಿ ನಗರದ ಸಮರ್ಪಣದಲ್ಲಿ ಒಂದೂವರೆ ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ, ಹೆಚ್ಚುವರಿ ಚರ್ಮವನ್ನು ಕತ್ತರಿಸಿ, ಕರುವಿನ ಹಣೆಯ ಭಾಗದಲ್ಲಿ ಬೇರ್ಪಟ್ಟ ಮಾಂಸ ಹಾಗೂ ಚರ್ಮವನ್ನು ಹೊಲಿಗೆ ಹಾಕಿ ಜೋಡಿಸಿದರು.

ಡಾ. ಪಿ.ಎಸ್ .ಹೆಗಡೆ ಹಾಗೂ ಡಾ.ಸುಬ್ರಾ ಭಟ್ಟರವರು ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದರು. ವಿವೇಕ ಭಟ್ಟ ಹಾಗೂ ನಾಗಶ್ರೀ ಗೌಡ ಸಹಕರಿಸಿದರು.

ಡಾ. ಪಿ.ಎಸ್.ಹೆಗಡೆ ಮಾಹಿತಿ‌ ನೀಡಿ, ಇದು ಜನ್ಮಜಾತ ವೈಪರಿತ್ಯ. ಕರುವಿನ ಬೆಳವಣಿಗೆಯ ಹಂತದಲ್ಲಿ ಚರ್ಮ ಸರಿಯಾಗಿ ಬೆಸೆಯದೇ ಉದ್ದವಾಗಿ ಬೆಳೆದು ಈ ಸ್ಥಿತಿ ಉಂಟಾಗಿದ್ದು, ತುದಿ ತೆರೆದುಕೊಂಡಿದ್ದರ ಪರಿಣಾಮವಾಗಿ ಸೊಂಕಿತ ದ್ರವ ಪ್ಯಾಕೆಟ್ನನೊಳಗೆ ತುಂಬಿ ಕರುವಿನ ಜೀವಕ್ಕೆ ಅಪಾಯವೊಡ್ಡಬಹುದು ಆದ್ದರಿಂದ ಮೂರು ದಿನದ ಕರುವಿಗೆ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಕರು ಸಂಪೂರ್ಣ ಚೇತರಿಕೆಯಾಗುತ್ತಿದೆ ಎಂದರು.

ಟಾಪ್ ನ್ಯೂಸ್

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.