ಶಿರಸಿ: ಪೋಕ್ಸೋ ಕಾಯ್ದೆ ಪ್ರಕರಣದಲ್ಲಿನ ಆರೋಪಿ ಬಂಧನ
Team Udayavani, Sep 26, 2022, 9:09 AM IST
ಶಿರಸಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯುವಕನೋರ್ವನನ್ನು ಶಿರಸಿ ಮಾರುಕಟ್ಟೆ ಪೊಲೀಸರು ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.
ಆರೋಪಿತ ಚಿಕನ್ ವ್ಯಾಪಾರಿ ಶಕೀಲ್ ಅಹಮ್ಮದ ಅನ್ವರ ಸಾಬ್ ಶೇಖ್ (20 ).
ಆರೋಪಿತನು ಅಪ್ರಾಪ್ತ ಬಾಲಕಿಯನ್ನು ಪರಿಚಯ ಮಾಡಿಕೊಂಡು ಅವಳನ್ನು ಒತ್ತಾಯದಿಂದ ಬೈಕ್ ನಲ್ಲಿ ಮೇಲಾಗಿ ಹೊಟೇಲ್ಗೆ ಕರೆದುಕೊಂಡು ಹೋಗಿ ಕೋಣೆಯಲ್ಲಿ ಪ್ರೀತಿ ಮಾಡುತ್ತೇನೆ ಎಂದು ಲೈಂಗಿಕ ದೌರ್ಜನ್ಯ ಎಸಗಿದ ಎಂದು ಆರೋಪಿಸಿ ದೂರು ನೀಡಲಾಗಿದೆ.
ಆರೋಪಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಬಾಲಕಿಯ ತಂದೆ ನೀಡಿದ ದೂರಿನ ಅನ್ವಯ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ