ನಾಪತ್ತೆಯಾಗಿದ್ದ ಅಂಚೆ ಟಪಾಲ್ ಬ್ಯಾಗನ್ನು ಪತ್ತೆಹಚ್ಚಿ ಅಂಚೆ ಇಲಾಖೆಗೆ ಒಪ್ಪಿಸಿದ ಪೊಲೀಸರು


Team Udayavani, Jan 5, 2024, 11:12 AM IST

7-dandeli

ದಾಂಡೇಲಿ: ಧಾರವಾಡದಿಂದ ದಾಂಡೇಲಿ ನಗರಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಿಂದ  ದಾರಿ‌ ಮಧ್ಯೆ ಬಿದ್ದು ನಾಪತ್ತೆಯಾಗಿದ್ದ ಅಂಚೆ ಟಪಾಲ್ ಬ್ಯಾಗನ್ನು ಪತ್ತೆ ಹಚ್ಚಿ ಅಂಚೆ ಅಧಿಕಾರಿಗಳಿಗೆ ನೀಡುವಲ್ಲಿ ದಾಂಡೇಲಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಧಾರವಾಡದಿಂದ ದಾಂಡೇಲಿ ನಗರಕ್ಕೆ ಬರುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಕಳುಹಿಸಲಾಗಿದ್ದ ಅಂಚೆ ಟಪಾಲ್ ಬ್ಯಾಗ್ ದಾರಿ ಮಧ್ಯೆ ಬಿದ್ದು ನಾಪತ್ತೆಯಾಗಿತ್ತು. ನಾಪತ್ತೆಯಾಗಿರುವ ಅಂಚೆ ಟಪಾಲ್ ಬ್ಯಾಗನ್ನು ಪತ್ತೆ ಹಚ್ಚಿ ಒಪ್ಪಿಸುವಂತೆ ಅಂಚೆ ಇಲಾಖೆಯ ಅಧಿಕಾರಿಗಳು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ನಗರ ಠಾಣೆಯ ಪೊಲೀಸರು ನಾಪತ್ತೆಯಾಗಿರುವ ಅಂಚೆ ಟಪಾಲ್ ಬ್ಯಾಗನ್ನು ಪತ್ತೆ ಹಚ್ಚುವ ಕಾರ್ಯಕ್ಕೆ ಮುಂದಾಗಿದ್ದರು. ತನಿಖೆ ಸಮಯದಲ್ಲಿ ಅಂಚೆ ಟಪಾಲ್ ಬ್ಯಾಗ್ ಜೋಯಿಡಾ ತಾಲೂಕಿನ ಬಾಮಣಿಗಿಯಲ್ಲಿ ಇರುವುದನ್ನು ಪತ್ತೆ ಹಚ್ಚಿ, ಸಂಬಂಧಿಸಿದ ಅಂಚೆ ಟಪಾಲ್ ಬ್ಯಾಗನ್ನು ಪಿಎಸ್ಐ ಐ.ಆರ್ ಗಡ್ಡೇಕರ ಅವರ ನೇತೃತ್ವದಲ್ಲಿ ಅಂಚೆ ಇಲಾಖೆಯ ಅಧಿಕಾರಿಗಳಿಗೆ ನಗರ ಪೊಲೀಸ್ ಠಾಣೆಯಲ್ಲಿ ಒಪ್ಪಿಸಲಾಯಿತು.

ಪಿಎಸ್ಐ ಐ.ಆರ್.ಗಡ್ಡೇಕರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳಾದ  ಜಯನಗೌಡ, ಕೃಷ್ಣ, ಶಿವರಾಜ್ ಮತ್ತು ಸುನಿಲ್‌ ಅವರ ತಂಡ ಪತ್ತೆ ಕಾರ್ಯದಲ್ಲಿ ತೊಡಗಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.