ಉ.ಕ.ದಲ್ಲಿ ಬಿಜೆಪಿ ಗೆಲುವಿಗೆ ರಹದಾರಿ


Team Udayavani, May 14, 2019, 4:04 PM IST

nc-4

ಶಿರಸಿ: ಕೆಲವು ಕಡೆ ಅಭ್ಯರ್ಥಿಗಳು ಚುನಾವಣೆ ನಡೆಸಿದರೆ, ಉತ್ತರ ಕನ್ನಡದಲ್ಲಿ ಕಾರ್ಯಕರ್ತರು ಚುನಾವಣೆ ನಡೆಸುತ್ತಿದ್ದಾರೆ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ನಿಲ್ಲಿಸದೇ ಬಿಜೆಪಿ ಗೆಲುವಿಗೆ ರಹದಾರಿ ಮಾಡಿಕೊಟಿದೆ ಎಂದು ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು.

ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದ ನಗರದ ರೋಟರಿ ಸೆಂಟರ್‌ನಲ್ಲಿ ಸೋಮವಾರ ನಡೆದ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದ ಅವಲೋಕನ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ ಅಭ್ಯರ್ಥಿ ಹಾಕದೇ ಜೆಡಿಎಸ್‌ಗೆ ಲೋಕಸಭಾ ಕ್ಷೇತ್ರ ಬಿಟ್ಟುಕೊಟ್ಟಿದ್ದು ಸುಲಭದಲ್ಲಿ ಆಗಿಲ್ಲ. ತೆರೆಯ ಹಿಂದೆ ಸಾಕಷ್ಟು ಕೆಲಸಗಳಾಗಿವೆ. ರಾಜಕಾರಣದಲ್ಲಿ ಯಾವುದೂ ಆಕಸ್ಮಿಕವಲ್ಲ. ತೆರೆಯ ಹಿಂದೆ ಹಾಗೂ ಮುಂದೆ ಸಾಕಷ್ಟು ಬೆಳವಣಿಗೆಗಳು ನಡೆದಿರುತ್ತವೆ ಎಂದ ಅವರು, ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಪರ್ಧಿಸದೇ ಜೆಡಿಎಸ್‌ ಬಿಟ್ಟುಕೊಡುತ್ತದೆ ಎಂದು ಆರು ತಿಂಗಳ ಮೊದಲೇ ಹೇಳಿದ್ದೆ. ಅದರಂತೆ ಆಗಿದೆ. ಗೆಲುವಿಗೆ ಒನ್‌ವೇ ಮಾಡಿಕೊಟ್ಟಿದ್ದಾರೆ. ಇದಕ್ಕೆ ಕಾರಣರಾದವರಿಗೆ ಅಭಿನಂದಿಸುತ್ತೇನೆ ಎಂದೂ ಹೇಳಿದರು.

ಪಕ್ಷ ತನ್ನನ್ನು ನಿಲ್ಲಿಸಿದೆ. ನನಗೆ ಓಟು ಕೊಡಿ, ಗೆಲ್ಲಿಸಿ ಎಂದು ಈವರೆಗೂ ಕೇಳಿಲ್ಲ. ರಾಜಕಾರಣದಲ್ಲಿ ಇರುವವರೆಗೂ ಹೀಗೆ ಕೇಳಲ್ಲ. ನಮ್ಮ ಗುರಿ ಏನಿದ್ದರೂ ಭಗವಾ ಧ್ವಜಕ್ಕೆ ದೇಶದಲ್ಲಷ್ಟೇ ಅಲ್ಲದೇ ಜಗತ್ತಿನ ಮೂಲೆಮೂಲೆಯಲ್ಲೂ ಗೌರವ ಸಿಗಬೇಕು ಎಂಬುದು ಎಂದ ಅವರು, ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ನಡೆಸಿದ ಬಿರುಸಿನ ಪ್ರಚಾರದಂತೆ ಈ ಚುನಾವಣೆಯಲ್ಲೂ ಕೈಗೊಂಡಿದ್ದರೆ ನಮ್ಮ ಎದುರಾಳಿ ಅಭ್ಯರ್ಥಿ ಇಡಗಂಟು ದೊರೆಯುವುದು ಅನುಮಾನವಿತ್ತು. ಆದರೆ ಒಂದಾನುವೇಳೆ ಈ ಬಾರಿ ಆ ಅಭ್ಯರ್ಥಿಗೆ ಇಡಗಂಟು ಸಿಕ್ಕಿದರೆ ಅದು ನಮ್ಮ ಅತಿಯಾದ ಆತ್ಮವಿಶ್ವಾಸ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ಬಿಜೆಪಿ ಪ್ರಮುಖರಾದ ಗಣೇಶ ಸಣ್ಣಲಿಂಗಣ್ಣನವರ, ರೇಖಾ ಹೆಗಡೆ, ನಂದನ ಸಾಗರ, ಉಷಾ ಹೆಗಡೆ, ಕೃಷ್ಣ ಎಸಳೆ, ಚಂದ್ರು ಎಸಳೆ, ಆರ್‌.ವಿ. ಹೆಗಡೆ, ಗಣಪತಿ ನಾಯ್ಕ, ರಿತೇಶ, ರಮಾಕಾಂತ ಭಟ್ಟ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

pinarayi

Kerala ಹೆಸರು ಕೇರಳಂ ಎಂದು ಬದಲಾಯಿಸಲು ವಿಧಾನಸಭೆ ಸಮ್ಮತಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

ಕನ್ನಡದ ಶಾಲು ಧರಿಸಿ ಗಮನ ಸೆಳೆದ ಕೋಟ ಶ್ರೀನಿವಾಸ ಪೂಜಾರಿ

tree

Belthangady ರಸ್ತೆಗೆ ಬಿದ್ದ ಮರ; ವಾಹನಗಳಿಗೆ ಹಾನಿ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ಓವರ್‌ ಡ್ರಾಫ್ಟ್‌ ಗುರಿ ಸಾಧನೆಯಲ್ಲಿ ಹಿನ್ನಡೆ: ಜಿ.ಪಂ.ಸಿಇಒ ಅಸಮಾಧಾನ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ

ರಾಜ್ಯ ಧಾರ್ಮಿಕ ಪರಿಷತ್‌ ಸಭೆ: ಕುಕ್ಕೆ ಸುಬ್ರಹ್ಮಣ್ಯ ಪ್ರಾಧಿಕಾರ ರಚನೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mundagodu-police

Fraud: ಯುವತಿಯಿಂದ 18 ಲಕ್ಷ ರೂ. ಪಡೆದು ವಂಚಿಸಿದ ಕಾನ್ಸ್‌ಟೇಬಲ್‌

Ankola BusStand ಮತ್ತೆ ಕಳ್ಳರ ಕರಾಮತ್ತು; ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನ

Ankola Bus Stand ಮತ್ತೆ ಕಳ್ಳರ ಕರಾಮತ್ತು; ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಬೈಕ್‌ ಕಳ್ಳತನ

1-ankola

Ankola: ತಾಯಿ-ಮಗಳ ಡಬಲ್ ಮರ್ಡರ್ ಆಗಿದೆ ಎಂದು 112ಕ್ಕೆ ಕರೆ!

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟKumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

Kumta ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಸಿಲಿಂಡರ್ ಸ್ಪೋಟ

1–eweqwe

Ankola:ಹಣ ಕೀಳುತ್ತಿದ್ದ ನಕಲಿ ಮಂಗಳಮುಖಿಗೆ ಹಿಗ್ಗಾಮುಗ್ಗಾ ಗೂಸಾ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

1-saddsad

Ram Setu ಚಿತ್ರ ಸೆರೆಹಿಡಿದ ಯುರೋಪಿಯನ್‌ ಉಪಗ್ರಹ

police USA

Russia; ಚರ್ಚ್‌ಗೆ ದಾಳಿ: 19 ಜನ ಸಾವು, 5 ಉಗ್ರರ ಹತ್ಯೆ

robbers

ಪ್ರವಾದಿ ನಿಂದನೆ: ಪಾಕ್‌ನಲ್ಲಿ ವ್ಯಕ್ತಿಯ ಕೊಂದ ಬಾಲಕ!

congress

ತೆಲಂಗಾಣ; ಬಿಆರ್‌ಎಸ್‌ನ 5ನೇ ಶಾಸಕ ಕಾಂಗ್ರೆಸ್‌ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.