ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲು ರಂಗಭೂಮಿ ಕಲಾವಿದರ ವೇದಿಕೆಯಿಂದ ಸಚಿವರಿಗೆ ಮನವಿ

Team Udayavani, Jan 22, 2022, 7:35 PM IST

ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲು ರಂಗಭೂಮಿ ಕಲಾವಿದರ ವೇದಿಕೆಯಿಂದ ಸಚಿವರಿಗೆ ಮನವಿ

ಅಂಕೋಲಾ: ಉ.ಕ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಹೇರಿಕೆಯಿಂದ ವಿನಾಯಿತಿ ನೀಡಿ ನಾಟಕ ಯಕ್ಷಗಾನ ಮತ್ತು ಮನರಂಜನಾ ಕಾರ್ಯಕ್ರಮಗಳಿಗೆ ಅವಕಾಶ ನೀಡಬೇಕೆಂದು ಉ.ಕ ಜಿಲ್ಲಾ ಉಸ್ತುವಾರಿ ಮತ್ತು ಕಾರ್ಮಿಕ ಇಲಾಖೆ ಸಚಿವ ಶಿವರಾಮ ಹೆಬ್ಬಾರರಿಗೆ ತಾಲೂಕ ರಂಗಭೂಮಿ ಕಲಾವಿದರ ವೇದಿಕೆ ವತಿಯಿಂದ ಅಂಕೋಲಾ ಪಟ್ಟಣದಲ್ಲಿ ಮನವಿ ಸಲ್ಲಿಸಿದರು.

2021-19 ರಲ್ಲಿ ಚುನಾವಣೆ ನೀತಿಸಂಹಿತೆ ಮತ್ತು 2020 ರಿಂದ 2022 ಕೋವಿಡ್ ಹೀಗೆ ಸತತ 5 ವರ್ಷಗಳಿಂದ ನಾಟಕ, ಯಕ್ಷಗಾನ ಮುಂತಾದ ಯಾವುದೇ ಕಾರ್ಯಕ್ರಮಗಳಿಲ್ಲದೆ ಕಲಾವಿದರು, ರಂಗಸಜ್ಜಿಕೆ, ಸಂಗೀತ, ಹಿಮ್ಮೇಳ, ಲೈಟಿಂಗ್, ಸೌಂಡ್ ಸಿಸ್ಟಂ, ವಾದ್ಯದವರು ಮುಂತಾದ ಅವಲಂಬಿತರು ಅತಂತ್ರರಾಗಿ ಜೀವನ ನಿರ್ವಹಣೆ ಮಾಡುವದು ತೀರ ಕಷ್ಟಕರವಾಗಿದೆ. ಮಕ್ಕಳ ಶಾಲಾ ಫೀ ತುಂಬಲಾಗದೆ ನಮ್ಮ ಮಕ್ಕಳು ಶಿಕ್ಷಣದಿಂದಲೂ ವಂಚಿತರಾಗುವಂತಾಗಿದೆ.

ಲಕ್ಷಾಂತರ ರೂಪಾಯಿ ಸಾಲ ಮಾಡಿ ಖರೀದಿಸಿದ ಲೈಟಿಂಗ್ ಸೌಂಡ್ ಸಿಸ್ಟಂ ಪರಿಕರಗಳ ಬಳಕೆಯಾಗದೆ ಹಾಳಾಗಿವೆ ಮತ್ತು ಹಾಳಾಗುತ್ತಿವೆ. ಸಾಲ ನೀಡಿದವರು ಮನೆ ಬಾಗಿಲಿಗೆ ಬರುತ್ತಿದ್ದು ಪ್ರಾಣ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ವರ್ಷಕ್ಕೆ ಒಂದು ಬಾರಿ ನಡೆಯುವ ದೇವಸ್ಥಾನಗಳ ವಾರ್ಷಿಕ ಪೂಜೆ ನಿಮಿತ್ತ ನಡೆಯುವ ಕಾರ್ಯಕ್ರಮಗಳ ಹಿಂದೆ ಅನೇಕ ಅವಲಂಬಿತರು ಜೀವನ ನಡೆಸುತ್ತಾರೆ. ಇದೀಗ ಮತ್ತೆ ರಾತ್ರಿ ಕರ್ಫ್ಯೂ ಹೇರಿಕೆಯಿಂದಾಗಿ ಕಾರ್ಯಕ್ರಮಗಳನ್ನೇ ಅವಲಂಬಿಸಿದ ನಾವು ಅಕ್ಷರಶಃ ಬೀದಿಗೆ ಬಂದಂತಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ತಾಲೂಕಾ ರಂಗಭೂಮಿ ಕಲಾವಿದರ ವೇದಿಕೆ ಅಧ್ಯಕ್ಷ ನಾಗರಾಜ ಎಸ್. ಜಾಂಬಳೇಕರ ಮನವಿ ವಾಚಿಸಿದರು. ಕಲಾವಿದರ ವೇದಿಕೆಯ ಉಪಾಧ್ಯಕ್ಷ ಸುಜೀತ ನಾಯ್ಕ, ಧನಂಜಯ ನಾಯ್ಕ ಕುಂಬಾರಕೇರಿ, ರಾಮಕೃಷ್ಣ ನಾಯ್ಕ, ಗಣಪತಿ ಎಲ್ ನಾಯ್ಕ ಮೋಹನ ನಾಯ್ಕ, ಹರೀಶ ಬಾನಾವಳಿ ಅವರ್ಸಾ, ವಿನಾಯಕ ನಾಯ್ಕ, ಮಹೇಶ ನಾಯ್ಕ ತೆಂಕಣಕೇರಿ, ಗಣಪತಿ ಗೌಡ ಹಡವ, ಇಂದ್ರ ಗೌಡ ಉಳವರೆ, ಶಿವಾನಂದ ನಾಯ್ಕ ಅಲಗೇರಿ, ಪ್ರಶಾಂತ ಬಂಟ ಕೇಣಿ, ವೆಂಕಟರಮಣ ನಾಯ್ಕ, ಮೋಹನ ನಾಯ್ಕ, ದಾಮು ನಾಯ್ಕ  ಇನ್ನಿತರ ಕಲಾವಿದರು ಇದ್ದರು.

ಟಾಪ್ ನ್ಯೂಸ್

IAS officer who vacated Delhi stadium to walk his dog transferred

ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡಿದ ದೆಹಲಿ ಅಧಿಕಾರಿ ಲಡಾಖ್ ಗೆ ವರ್ಗಾವಣೆ

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

thumb 1

ಪಠ್ಯಕ್ರಮ ವಿವಾದ: ಎಡಪಂಥೀಯರ ಆಕ್ಷೇಪಕ್ಕೆ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಟೀಕೆ

12 ಲಕ್ಷ ರೂ. ಖರ್ಚುಮಾಡಿ ನಾಯಿಯಾದ ವ್ಯಕ್ತಿ!

12 ಲಕ್ಷ ರೂ. ಖರ್ಚು ಮಾಡಿ ನಾಯಿಯಾದ ವ್ಯಕ್ತಿ!

2020ರಲ್ಲಿ ಹೃದಯ ಸಂಬಂಧಿ ಕಾಯಿಲೆಗೇ ಹೆಚ್ಚು ಸಾವು

2020ರಲ್ಲಿ ಹೃದಯ ಸಂಬಂಧಿ ಕಾಯಿಲೆಗೇ ಹೆಚ್ಚು ಸಾವು

astro

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ : ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ : ಪೊಲೀಸರಿಂದ ಇಬ್ಬರ ಬಂಧನ

ಭಟ್ಕಳ : ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ ಪ್ರಕರಣ : ಪೊಲೀಸರಿಂದ ಇಬ್ಬರ ಬಂಧನ

24

ಮೇಲ್ಸೇತುವೆಯೂ ಇಲ್ಲ -ಚತುಷ್ಪಥವೂ ಇಲ್ಲ!

4

ಎರಡು ಡಾಲ್ಫಿನ್‌ ಕಳೆಬರ ಪತ್ತೆ

ಶಿರಸಿಯ ರಂಗಭೂಮಿ ಕಲಾವಿದೆ ಶೀತಲ್ ಶ್ರೀಪಾದ ಭಟ್ ಅವರಿಗೆ ಕೆನಡಾದ ಲಿಟರರಿ ಅವಾರ್ಡ್

ಶಿರಸಿಯ ರಂಗಭೂಮಿ ಕಲಾವಿದೆ ಶೀತಲ್ ಶ್ರೀಪಾದ ಭಟ್ ಅವರಿಗೆ ಕೆನಡಾದ ಲಿಟರರಿ ಅವಾರ್ಡ್

20

ಬಿಳೇ ಹುಲ್ಲಿಗೆ ಬಂಗಾರದ ಬೆಲೆ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

IAS officer who vacated Delhi stadium to walk his dog transferred

ಸ್ಟೇಡಿಯಂನಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡಿದ ದೆಹಲಿ ಅಧಿಕಾರಿ ಲಡಾಖ್ ಗೆ ವರ್ಗಾವಣೆ

ಮಕ್ಕಳ ಕಲಿಕೆಗೆ ಕೋವಿಡ್ ಪೆಟ್ಟು

ಮಕ್ಕಳ ಕಲಿಕೆಗೆ ಕೋವಿಡ್ ಪೆಟ್ಟು

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

thumb 1

ಪಠ್ಯಕ್ರಮ ವಿವಾದ: ಎಡಪಂಥೀಯರ ಆಕ್ಷೇಪಕ್ಕೆ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.