ಗೋಬ್ರಾಳ ಹವಾಮಾನ ಇಲಾಖೆಯ ಕಚೇರಿಯಲ್ಲಿ ಸಾವಿಗೀಡಾದ ಸಿಬ್ಬಂದಿ


Team Udayavani, Sep 1, 2021, 10:13 PM IST

ಗೋಬ್ರಾಳ ಹವಾಮಾನ ಇಲಾಖೆಯ ಕಚೇರಿಯಲ್ಲಿ ಸಾವಿಗೀಡಾದ ಸಿಬ್ಬಂದಿ

ದಾಂಡೇಲಿ: ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ನಗರದ ಸಮೀಪದ ಗೋಬ್ರಾಳದಲ್ಲಿರುವ ಹವಾಮಾನ ಇಲಾಖೆಯ ಕಚೇರಿಯಲ್ಲಿ ಸಿಬ್ಬಂದಿಯೋರ್ವ ಸಾವಿಗೀಡಾದ ಘಟನೆ ನಡೆದಿದೆ.

ಅಂದಾಜು 40 ವರ್ಷ ವಯಸ್ಸಿನ ಮೃತ ವ್ಯಕ್ತಿ ಹವಾಮಾನ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಜಾನು ನಾವು ಜೋರೆ ಎಂಬವನಾಗಿದ್ದು, ಈತ ಗಾವಠಾಣ ನಿವಾಸಿಯಾಗಿರುತ್ತಾನೆ. ಮಂಗಳವಾರ ದಿನ ಎಂದಿನಂತೆ ಕೆಲಸಕ್ಕೆ ಹೋಗುತ್ತೇನೆಂದು ಹವಾಮಾನ ಕೇಂದ್ರಕ್ಕೆ ಹೋಗಿದ್ದನು. ಗೋಬ್ರಾಳದಲ್ಲಿರುವ ಹವಾಮಾನ ಕೇಂದ್ರದಲ್ಲಿ ಮಲಗಿದ್ದ ಈತ ಆಕಸ್ಮಿಕವಾಗಿ ಮೃತಪಟ್ಟಿದ್ದಾನೆ.

ಈ ಬಗ್ಗೆ ವಿಠ್ಠು ನಾವು ಜೋರೆಯವರು ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದಾಂಡೇಲಿ ಗ್ರಾಮೀಣ ಪೊಲೀಸರು ದೂರು ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.