ಸಮಯ ಮಿತಿ ಸಂಕಷ್ಟದಲ್ಲಿ ಕೃಷಿಕ

ಅಡಕೆ-ಕಾಳಮೆಣಸು ಬೆಳೆಗಾರರಿಗೆ ತೊಂದರೆ: ಪರಿಶೀಲಿಸಲು ಸಿಎಂಗೆ ಆಗ್ರಹ

Team Udayavani, Apr 29, 2021, 7:51 PM IST

uiui77

ಶಿರಸಿ: ಕೋವಿಡ್ ಕರ್ಫ್ಯೂ ವೇಳೆ ಕೃಷಿ ಉತ್ಪನ್ನಗಳ ವಹಿವಾಟಿಗೆ ತೊಂದರೆ ಇಲ್ಲ ಎಂದು ರಾಜ್ಯ ಸರಕಾರ ಘೋಷಿಸಿದ ಬೆನ್ನಲ್ಲೇ ಎಪಿಎಂಸಿ ಪ್ರಾಂಗಣದ ಸಮಯ ಮಿತಿ ಅಡಕೆ, ಕಾಳು ಮೆಣಸು ಬೆಳೆಗಾರರಿಗೆ ಸಂಕಷ್ಟ ತಂದಿಟ್ಟಿದೆ.

ಮುಂಜಾನೆ 6ರಿಂದ 10 ಗಂಟೆಯಯೊಳಗೆ ಕೃಷಿ ಉತ್ಪನ್ನಗಳ ವಹಿವಾಟು ನಡೆಸಲು ಎಪಿಎಂಸಿಗಳಿಗೆ ಸರಕಾರ ಸೂಚಿಸಿದ ಕಾರಣದ ಅಡಕೆ ವಹಿವಾಟಿಗೂ ಇದು ತೊಡಕಾಗಿದೆ. ಬೆಳೆಗಾರರು ಹಳ್ಳಿಯಿಂದ ಬೆಳೆ ತಂದು, ವಿಕ್ರಿ ಮಾಡಿ, ಟೆಂಡರ್‌ ಪ್ರಕ್ರಿಯೆಯಲ್ಲಿ ಮಾರಾಟ ಮಾಡಿದರೆ ಅದನ್ನು ತೂಕ ಮಾಡಿ, ವರ್ತಕರಿಗೆ ಕಳಿಸಲು ಕನಿಷ್ಠ 6ರಿಂದ 7 ತಾಸು ಬೇಕೇಬೇಕು. ಆದರೆ, ಇಲ್ಲಿ ಕೇವಲ ನಾಲ್ಕು ತಾಸಿನ ಮಿತಿ ಹಾಕಿದ್ದು ಸಮಸ್ಯೆಗೆ ಕಾರಣವಾಗಿದೆ. ಈ ಮಧ್ಯೆ ಕೆಡಿಸಿಸಿ ಬ್ಯಾಂಕ್‌ ಕೂಡ ಬೆಳೆಸಾಲ ಮರುಪಾವತಿಗೆ ಏ.30 ಕಡೇ ದಿನ ಎಂದು ಘೊಷಣೆ ಹೊರಡಿಸಿದೆ.

ನೇರವಾಗಿ ಅಲ್ಲವಾದರೂ ಆರ್‌ ಟಿಜಿಎಸ್‌ ಮೂಲಕ ಪಾವತಿ ಮಾಡಿದರೂ ತೊಂದರೆ ಇಲ್ಲ, ಸಮಯ ಮಿತಿಯಲ್ಲಿ ಪಾವತಿಸಬೇಕು ಎಂದಿದೆ. ಇದರಿಂದ ಕೋವಿಡ್‌ ಸಂಕಷ್ಟದಲ್ಲೂ ಅಡಕೆ ಬೆಳೆಗಾರರು ನಿತ್ಯ 4000ದಷ್ಟು ಅಡಕೆ ಚೀಲಗಳನ್ನು ಮಾರುಕಟ್ಟೆಗೆ ತರುತ್ತಿದ್ದಾರೆ. ಆದರೆ, ಈ ನಿರ್ಬಂಧ ರೈತರಿಗೆ ಬೆಳೆ ಮಾರಾಟ ಮಾಡಲು ಆಗುತ್ತಿಲ್ಲ.

ಶಿರಸಿಯ ಪ್ರಸಿದ್ಧ ಅಡಕೆ ಬೆಳೆಗಾರರ ಸಂಸ್ಥೆ ಟಿಎಸ್‌ಎಸ್‌ ಅಡಕೆ ಟೆಂಡರ್‌ ಪ್ರಕ್ರಿಯೆಯನ್ನು ಬುಧವಾರದಿಂದ ನಿಲ್ಲಿಸಿ ಬೆಳಗ್ಗೆ 9:45ರೊಳಗೆ ಅಡಕೆ ತಂದರೆ ಇರಿಸಿಕೊಳ್ಳಲು ಮಾತ್ರ ಅವಕಾಶ ಮಾಡಲಾಗಿದೆ. ಬೆಳೆಗಾರರಿಗೆ ಕಷ್ಟದ ಕಾಲದಲ್ಲಿ ಬೆಳೆ ಮಾರಾಟ ಮಾಡಲು, ಸಹಕಾರಿ ಸಂಘಗಳು ಮಾರಾಟ ಮಾಡಿಕೊಡಲು ತೊಂದರೆ ಆಗುತ್ತವೆ.

ಕೃಷಿ ಉತ್ಪನ್ನಗಳ ಮಾರಾಟ, ಟೆಂಡರ್‌ಗೆ ಕೊರೊನಾ ಕರ್ಫ್ಯೂ ಅನ್ವಯ ಇಲ್ಲ ಎಂದು ಹೇಳಿದರೆ, ಸಾಮಾಜಿಕ ಅಂತರ, ಕೋವಿಡ್‌ ಎಚ್ಚರಿಕೆಯಲ್ಲಿ ಕೆಲಸ ಮಾಡಲಾಗುತ್ತದೆ ಎಂದು ಸಹಕಾರಿ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಒಮ್ಮೆ ಸಹಕಾರಿ ಸಂಘಗಳು, ಅಡಿಕೆ ಮಂಡಿಗಳು ವಹಿವಾಟು ಸ್ಥಗಿತಗೊಳಿಸಿದರೆ, ಬೆಳೆಸಾಲ, ಮಾಧ್ಯಮಿಕ ಸಾಲ ಮರುಪಾವತಿ ಸಂದರ್ಭದಲ್ಲಿ ಸಂಕಷ್ಟವಾಗಲಿದೆ. ಸರಕಾರವೇ ಕೃಷಿ ಉತ್ಪನ್ನಗಳ ವಹಿವಾಟಿಗೆ ಏನೂ ಸಮಸ್ಯೆ ಇಲ್ಲ ಎಂದಾಗಲೂ ಇಂಥ ಗೊಂದಲ ಆಗಬಾರದು. ಹಾಗೂ ಈ ನಿಯಮ ಸಡಿಲಿಸಿ ಕೊಡಬೇಕು ಎಂದು ರೈತರು, ಸಹಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ನವಜಾತ ಶಿಶುವಿನಲ್ಲಿ ಹಲ್ಲು !

ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

astrology

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಕೋವಿಡ್ ಲಸಿಕೆಯ 2ನೇ, ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರ 6 ತಿಂಗಳಿಗೆ ಇಳಿಕೆ 

ಕೋವಿಡ್ ಲಸಿಕೆಯ 2ನೇ, ಮುನ್ನೆಚ್ಚರಿಕಾ ಡೋಸ್ ನಡುವಿನ ಅಂತರ 6 ತಿಂಗಳಿಗೆ ಇಳಿಕೆ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsdddd

ಉತ್ತರ ಕನ್ನಡದಲ್ಲಿ ಭಾರೀ ಮಳೆ: ಗುರುವಾರವೂ ಶಾಲಾ ಕಾಲೇಜಿಗೆ ರಜೆ ಘೋಷಣೆ

1

ಶಿರಸಿ: ಭಾರಿ ಮಳೆಗೆ ಶಾಲಾ-ಕಾಲೇಜುಗಳಿಗೆ ರಜೆ; ಕೊನೇ‌ ಕ್ಷಣದ ಆದೇಶಕ್ಕೆ ಆಕ್ರೋಶ

ಉತ್ತರ ಕನ್ನಡ ಭಾರೀ ಮಳೆ: ಶಾಲಾ‌ ಕಾಲೇಜಿಗೆ ರಜೆ ಘೊಷಣೆ

ಉತ್ತರ ಕನ್ನಡ ಭಾರೀ ಮಳೆ: ಶಾಲಾ‌ ಕಾಲೇಜಿಗೆ ರಜೆ ಘೊಷಣೆ

ಅಂಕೋಲಾ: ನಿಯಂತ್ರಣ ತಪ್ಪಿ ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ ಗೆ ಗುದ್ದಿದ ಕಾರು; ಓರ್ವ ಸಾವು

ಅಂಕೋಲಾ: ನಿಯಂತ್ರಣ ತಪ್ಪಿ ವಿದ್ಯುತ್‌ ಟ್ರಾನ್ಸ್‌ ಫಾರ್ಮರ್‌ ಗೆ ಗುದ್ದಿದ ಕಾರು; ಓರ್ವ ಸಾವು

ಭಟ್ಕಳ: ಉದಯಪುರ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಭಟ್ಕಳ: ಉದಯಪುರ ಕನ್ನಯ್ಯಲಾಲ್ ಹತ್ಯೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

ನವಜಾತ ಶಿಶುವಿನಲ್ಲಿ ಹಲ್ಲು !

ಮಂಗಳೂರು : ಹುಟ್ಟುವಾಗಲೇ ನವಜಾತ ಶಿಶುವಿನಲ್ಲಿ ಹಲ್ಲು! ವೈದ್ಯರು ಹೇಳಿದ್ದೇನು ಗೊತ್ತೆ ?

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

10 ಲಕ್ಷ ಮಕ್ಕಳಿಗಿಲ್ಲ ಶಿಕ್ಷಣ: ಕೋವಿಡ್ ತಂದಿಟ್ಟ ಆಘಾತ ಸಮೀಕ್ಷೆ ವಿವರ ಹೈಕೋರ್ಟ್‌ಗೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಅಡುಗೆ ಎಣ್ಣೆ ಬೆಲೆ ಪ್ರತಿ ಲೀಟರ್​ಗೆ 10 ರೂ.ಗಳಿಂದ 15 ರೂ. ವರೆಗೆ ಇಳಿಕೆ

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

ಡಿಕೆಶಿ ಶಕ್ತಿ ಪ್ರದರ್ಶನ? ನಾನು ಹೈಕಮಾಂಡ್‌ ಆದೇಶದಂತೆ ನಡೆದುಕೊಳ್ಳುತ್ತೇನೆ ಎಂದ ಡಿಕೆಶಿ

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಬೋರಿಸ್‌ ಜಾನ್ಸನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.