
ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆಗೆ ಬಾಲ ಗೌರವ ಪ್ರಶಸ್ತಿ
Team Udayavani, Mar 23, 2023, 9:53 PM IST

ಶಿರಸಿ: ವಿಶ್ವಶಾಂತಿಗೆ ಎಂಟು ಪ್ರತ್ಯೇಕ ಯಕ್ಷ ನೃತ್ಯ ರೂಪಕಗಳನ್ನು ನೀಡುತ್ತಿರುವ ಬಾಲ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಅವಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ನೀಡುವ ರಾಜ್ಯ ಮಟ್ಟದ ಬಾಲ ಗೌರವ ಪ್ರಶಸ್ತಿ ಪ್ರಕಟವಾಗಿದೆ.
ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಎಂಟು ಪ್ರತ್ಯೇಕ ವಿಭಾಗದಲ್ಲಿ ಮಕ್ಕಳ ಪ್ರತಿಭೆ ಗುರುತಿಸಿ ನೀಡಲಾಗುವ ಪ್ರಶಸ್ತಿ ಇದಾಗಿದೆ. ಧಾರವಾಡದಲ್ಲಿ ಮಾ.೨೭ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಅತ್ಯಂತ ಚಿಕ್ಕ ವಯಸ್ಸಿನಲ್ಲೇ ಯಕ್ಷಗಾನ ಕ್ಷೇತ್ರದಲ್ಲಿ ಗುರುತಾದ ತುಳಸಿ ಹೆಗಡೆ, ಪ್ರಸ್ತುತ ಮಾರಿಕಾಂಬಾ ಸರಕಾರಿ ಪ್ರೌಢಶಾಲೆಯಲ್ಲಿ ಎಂಟನೇ ವರ್ಗ ಓದುತ್ತಿದ್ದಾಳೆ. ತಾಲೂಕಿನ ಬೆಟ್ಟಕೊಪ್ಪದ ತುಳಸಿ, ಈಗಾಗಲೇ ರಾಜ್ಯ, ರಾಷ್ಟ್ರದ ಮಟ್ಟದ ಅನೇಕ ವೇದಿಕೆಗಳಲ್ಲಿ ವಿಶ್ವಶಾಂತಿ ಸರಣಿ ಯಕ್ಷ ನೃತ್ಯ ಪ್ರದರ್ಶಿಸಿ ಗಮನ ಸೆಳೆದಿದ್ದಾಳೆ. ಕಳೆದ ವರ್ಷ ಇಂಡಿಯಾ ಬುಕ್ ಆಫ್ ರೆಕಾರ್ಡ ಹಾಗೂ ಇಂಟರನ್ಯಾಶನಲ್ ಬುಕ್ ಆಫ್ ರೆಕಾರ್ಡ ಸೇರಿದಂತೆ ಅನೇಕ ಪ್ರಶಸ್ತಿ ಪುರಸ್ಕಾರಗಳೂ ಈಕೆಗೆ ಸಂದಿವೆ ಎಂಬುದು ಉಲ್ಲೇಖನೀಯ.
ಇದನ್ನೂ ಓದಿ: ಬಿಜೆಪಿ ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸಿದೆ: ಸಿದ್ದು ಟೀಕೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಸರಕಾರದಿಂದ ಗುತ್ತಿಗೆದಾರರಿಗೆ LOC ಕೊಡಲು 5% ಫಿಕ್ಸ್!! : ಹೆಚ್ ಡಿಕೆ ಆರೋಪ

Siddaramaiah ಅವರಿಗೆ ರುದ್ರಾಕ್ಷಿ ಮಾಲೆ ಹಾಕಿ ಆಶೀರ್ವದಿಸಿದ ಸುತ್ತೂರು ಶ್ರೀಗಳು

ಟ್ರಸ್ಟ್ ಗಳ ಕಾರ್ಯ ನಿರ್ವಹಣೆಗೆ ಹೆಚ್ಚಿನ ಬಲ: ಸಚಿವ ಶಿವರಾಜ್ ತಂಗಡಗಿ

Shobha Karandlaje ಅವರಿಗೂ ಫ್ರೀ…; ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಗರಂ

ಬಿಜೆಪಿಯ ಸುಳ್ಳಿನ ಸಂಸ್ಕಾರವನ್ನು ಸೋಲಿಸಿ ಸತ್ಯದ ಘನತೆಯನ್ನು ಗೆಲ್ಲಿಸಿದ್ದಾರೆ:Siddaramaiah
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

WTC title ; ಆಸ್ಟ್ರೇಲಿಯ ರಣತಂತ್ರ: ಭಾರತಕ್ಕೆ ಬೃಹತ್ ಗುರಿ ನೀಡಿ ಶಾಕ್

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

ಬೊರಿವಲಿಯ ರೋಹಿತ್ ಪೂಜಾರಿ ಡಾನ್ಸ್ ಅಕಾಡೆಮಿ: ಮಂಥನ್-2023 ಸಂಭ್ರಮ

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ