ಗಬ್ಬೆದ್ದು ನಾರುತ್ತಿರುವ ಬಸ್ ನಿಲ್ದಾಣದ ಸುಲಭ ಶೌಚಾಲಯದ ಆವರಣ

Team Udayavani, Dec 14, 2021, 2:38 PM IST

ಗಬ್ಬೆದ್ದು ನಾರುತ್ತಿರುವ ಬಸ್ ನಿಲ್ದಾಣದ ಸುಲಭ ಶೌಚಾಲಯದ ಆವರಣ

ದಾಂಡೇಲಿ: ಅದು ಇತ್ತೀಚಿನ ಕೆಲ ವರ್ಷಗಳ ಈಚೆಗೆ ನಿರ್ಮಿಸಿದ ಸುಲಭ ಶೌಚಾಲಯ. ಆದರೇನೂ ನಿರ್ಮಿಸಿ, ಅದರ ಗುತ್ತಿಗೆ ಹಣ ಪಡೆದು ಸ್ವಲ್ಪ ಸಮಯದಲ್ಲೆ ತ್ಯಾಜ್ಯ ಸರಬರಾಜು ಮಾಡುವ  ಪೈಪ್ ಗಳು ಜಾಮ್ ಆಗಿ ತ್ಯಾಜ್ಯ ನೀರು ಹೊರಗಡೆ ಹರಿದು ಬರುವಂತಾಗಿದೆ.

ಹೊರಗಡೆಯಿಂದ ಸೂಪರ್ ಎನ್ನುವಂತಹ ಸುಲಭ ಶೌಚಾಲಯ. ಆದರೇನು? ಅಜ್ಜಿಗೆ ಮಧುಮಗಳಂತೆ ಶೃಂಗಾರ ಮಾಡಿದ ಸ್ಥಿತಿ ಇಲ್ಲಿನದು.  ಶೌಚಾಲಯದ ತ್ಯಾಜ್ಯ ಸರಬರಾಜು ಆಗುವ ಪೈಪ್ ಜಾಮ್ ಆಗಿ ತ್ಯಾಜ್ಯ ಹೊರಗಡೆ ಬರುತ್ತಿರುವುದರಿಂದ  ಶೌಚಾಲಯದ ಸುತ್ತಮುತ್ತಲು ಗಬ್ಬೆದ್ದು ನಾರುವ ಸ್ಥಿತಿಯಿದೆ. ಇದರ ಹತ್ತಿರದಲ್ಲೆ ವಿವಿಧ ಮಳಿಗೆಗಳು, ನಗರ ಸಭೆಯ ಮಳಿಗೆಗಳು ಇವೆ. ಇಲ್ಲಿಯ ಅಸ್ವಚ್ಚತೆ ಅವರಿಗೆಲ್ಲಾ ರೋಗ ಭಯವನ್ನು ಕಾಡುವಂತಾಗಿದೆ.

ಸಾರಿಗೆ ಘಟಕದವರು ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು ದುರಸ್ತಿ ಮಾಡುವುದರ ಮೂಲಕ ಸುಲಭ ಶೌಚಾಲಯವನ್ನು ಸ್ವಚ್ಚ ಶೌಚಾಲಯವನ್ನಾಗಿ ಪರಿವರ್ತಸಬೇಕಾಗಿದೆ.

ಟಾಪ್ ನ್ಯೂಸ್

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.