Udayavni Special

ಯಲ್ಲಾಪುರ ಜಿಲ್ಲಾಕೇಂದ್ರವಾಗಿಸಲು ಆಗ್ರಹ


Team Udayavani, Mar 15, 2021, 4:18 PM IST

ಯಲ್ಲಾಪುರ ಜಿಲ್ಲಾಕೇಂದ್ರವಾಗಿಸಲು ಆಗ್ರಹ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸುವುದಾರೆ, ಘಟ್ಟದ ಮೇಲಿನ ತಾಲೂಕುಗಳಿಗೆ ಮಧ್ಯವರ್ತಿ ಸ್ಥಳವಾದ ಯಲ್ಲಾಪುರ ತಾಲೂಕನ್ನು ಜಿಲ್ಲಾಕೇಂದ್ರವನ್ನಾಗಿಸಬೇಕೆಂದು ಆಗ್ರಹಿಸಿಪಟ್ಟಣದ ಅಂಬೇಡ್ಕರ್‌ ಸರ್ಕಲ್‌ ಬಳಿಜಿಲ್ಲಾ ಹೋರಾಟ ಸಮಿತಿ ಜನಜಾಗೃತಿ ಕಾರ್ಯಕ್ರಮ ನಡೆಸಿತು.

ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಯಲ್ಲಾಪುರ ಘಟ್ಟದ ಮೇಲಿನತಾಲೂಕುಗಳಿಗೆ ಮಧ್ಯವರ್ತಿ ಸ್ಥಳವಾಗಿದೆ. ಜಿಲ್ಲೆಯಾಗುವ ಎಲ್ಲಾ ಅರ್ಹತೆ ಹೊಂದಿದೆಎಂದು ಹಕ್ಕೊತ್ತಾಯ ಮಂಡಿಸಿದರು.

ಹೋರಾಟ ಸಮಿತಿಯವರಾದಶ್ರೀರಂಗ ಕಟ್ಟಿ, ಬೀರಣ್ಣ ನಾಯಕಮೊಗಟಾ, ಪ್ರೇಮಾನಂದ ನಾಯ್ಕ,ನಾಗೇಶ್‌ ಯಲ್ಲಾಪುರಕರ್‌, ಜಿ.ಆರ್‌.ಹೆಗಡೆ ಕುಬ್ರಿಗುಡ್ಡೆ, ಬಾಬಾ ಸಾಬ್‌ಅಲನ್‌, ಪ್ರದೀಪ ಯಲ್ಲಾಪುರಕರ್‌, ನಿವೃತ್ತ ತಹಶೀಲ್ದಾರ್‌ ತುಳಸಿ ಪಾಲೇಕರ್‌, ನಾರಾಯಣ ನಾಯ್ಕ, ಮಾಧವ ನಾಯಕ,ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಭಾಗವಹಿಸಿ ಯಲ್ಲಾಪುರ ಜಿಲ್ಲೆಗೆ ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿಸಚಿವ ಶಿವರಾಮ ಹೆಬ್ಟಾರ್‌ ಅವರುಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಯಲ್ಲಾಪುರ ಜಿಲ್ಲಾ ಹೋರಾಟ ಸಮಿತಿಹಮ್ಮಿಕೊಂಡಿದ್ದ ಜನ ಜಾಗೃತಿ ಶಿಬಿರಕ್ಕೆಭೇಟಿ ನೀಡಿ ಜಿಲ್ಲಾ ಹೋರಾಟ ಸಮಿತಿ ಮನವಿ ಸ್ವೀಕರಿಸಿದರು.

ಅಖಂಡ ಉತ್ತರ ಕನ್ನಡ ಜಿಲ್ಲೆ ವಿಭಜಿಸಬೇಕು ಎಂಬ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ. ಹಾಗೊಂದು ವೇಳೆ ವಿಭಜನೆಯ ಪ್ರಸ್ತಾಪ ಬಂದಲ್ಲಿಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಎನ್‌ಜಿಒಗಳು ಎಲ್ಲಾರಾಜಕೀಯ ಪಕ್ಷಗಳು, ಹಿರಿಯರು, ತಜ್ಞರು, ಪ್ರಾಜ್ಞರು,ಚಿಂತಕರು ಸೇರಿದಂತೆ ಘಟ್ಟದ ಕೆಳಗೆ ಮತ್ತು ಮೇಲಿನಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಚಿಂತನೆಮಾಡಲಾಗುವುದು. ಜಿಲ್ಲೆ ವಿಭಜನೆಯ ಪ್ರಸ್ತಾಪ ಬಂದನಂತರವಷ್ಟೆ ಯಾವ ತಾಲೂಕನ್ನ ಜಿಲ್ಲೆ ಮಾಡಬೇಕೆಂದು ತೀರ್ಮಾನಿಸಲು ಸಾಧ್ಯ. ಈಗ ಅದು ತೀರಾ ಅಪ್ರಸ್ತುತಎಂದ ಅವರು, ಇದೊಂದು ಸೂಕ್ಷ್ಮ ವಿಚಾರವಾಗಿದೆ. ಯಾವುದೇ ಹೋರಾಟದ ಹಿಂದೆ ಸದುದ್ದೇಶ ಇರಬೇಕು. ಶಾಂತಿಯುತವಾಗಿ ಮಾಡಿದಲ್ಲಿ ಹೋರಾಟಕ್ಕೆ ಗೌರವ. -ಶಿವರಾಮ್‌ ಹೆಬ್ಟಾರ್‌, ಜಿಲ್ಲಾ ಉಸ್ತುವಾರಿ ಸಚಿವ

ಟಾಪ್ ನ್ಯೂಸ್

ಉಡುಪಿ ಶೀರೂರು ಮಠಕ್ಕೆ ಉತ್ತಾರಾಧಿಕಾರಿ ಆಯ್ಕೆ: ಮೇ 14ರಂದು ಪಟ್ಟಾಭೀಷೇಕ

ಉಡುಪಿ ಶೀರೂರು ಮಠಕ್ಕೆ ಉತ್ತಾರಾಧಿಕಾರಿ ಆಯ್ಕೆ: ಮೇ 14ರಂದು ಪಟ್ಟಾಭೀಷೇಕ

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

tyryry

ಚಿತ್ರರಂಗದ ಕಾರ್ಮಿಕರಿಗೆ ‘ಉಚಿತ ಕೋವಿಡ್ ಲಸಿಕೆ ಅಭಿಯಾನ’ ಪ್ರಾರಂಭಿಸಿದ ನಟ ಚಿರಂಜೀವಿ

ಭಾರತದಲ್ಲಿ ಬಿಡುಗಡೆಗೊಂಡಿದೆ ಪೊಕೊ ಎಂ 2 ರಿಲೋಡೆಡ್ ಸ್ಮಾರ್ಟ್ ಫೋನ್ ..!

fgfg

ನಿಮ್ಮ ಜಿಲ್ಲೆಯ ಕೋವಿಡ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಿ : ಸಚಿವರಿಗೆ ಸಿಎಂ ಪತ್ರ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

ಕೋವಿಡ್ 19 ಎರಡನೇ ಅಲೆ ಭೀತಿ: ಇಂದಿನಿಂದ ಕುಕ್ಕೆ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ

್ಗಗ್ದಸ

ಅಸಹಾಯಕರಾಗಿದ್ದೇವೆ, ಬೆಡ್-ಆಕ್ಸಿಜನ್ ಇಲ್ಲ, ಮುನ್ನೆಚ್ಚರಿಕೆಯಿಂದ ಇರಿ : ವೈದ್ಯೆ ಕಣ್ಣೀರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gjgf

ಕೇರಳದಲ್ಲಿ ಮಾಟ-ಮಂತ್ರದ ಕಾರಣಕ್ಕೆ ಮಗಳ ಕೊಲೆ ಮಾಡಿದ ಆರೋಪಿ ಕಾರವಾರದಲ್ಲಿ ಬಂಧನ

jftrrr

ಹೊನ್ನಾವರದ ಇಕೋ ಬೀಚ್‌ನಲ್ಲಿ  ಖಡಕ್‌ ಸಿನಿಮಾ ಚಿತ್ರೀಕರಣ

ಜನಹಗ್ದಸ಻

ಮಾಜಿ ಶಾಸಕ ವಸಂತ ಅಸ್ನೋಟಿಕರ್ ಕೊಲೆ ಪ್ರಕರಣ: ಗುಂಡಿಟ್ಟಿದ್ದ ಮೊಹಿತೆಗೆ ಜೀವಾವಧಿ ಶಿಕ್ಷೆ

hjghjgjy

ಬಾಡಪೋಲಿ ಸಿದ್ಧನಿಗೆ ಸಾರಾಯಿಯೇ ನೈವೇದ್ಯ

gjfghfg

ಸ್ಥಳೀಯರಿಗೆ ಮೊದಲು ಉದ್ಯೋಗ ನೀಡಿ

MUST WATCH

udayavani youtube

ತಮಿಳುನಾಡಿನ ಅಪ್ಪಟ ರೇಷ್ಮೆ, ಕೃಷ್ಣ ನೂರಿನ ಜಯಲಕ್ಷ್ಮಿಯಲ್ಲಿ

udayavani youtube

ರಾಮನವಮಿ ವಿಶೇಷ | ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಸಂದರ್ಶನ

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

ಹೊಸ ಸೇರ್ಪಡೆ

21-14

ಮಾವಿಗೆ ಎರವಾದ ಅಕಾಲಿಕ ಮಳೆ

ಉಡುಪಿ ಶೀರೂರು ಮಠಕ್ಕೆ ಉತ್ತಾರಾಧಿಕಾರಿ ಆಯ್ಕೆ: ಮೇ 14ರಂದು ಪಟ್ಟಾಭೀಷೇಕ

ಉಡುಪಿ ಶೀರೂರು ಮಠಕ್ಕೆ ಉತ್ತಾರಾಧಿಕಾರಿ ಆಯ್ಕೆ: ಮೇ 14ರಂದು ಪಟ್ಟಾಭೀಷೇಕ

21-13

ಮಾಸ್ಕ್ ವಿತರಿಸಿ ಸ್ಥಾಪನಾ ದಿನ ಆಚರಣೆ

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

ಮೈಸೂರು: ಇಸಾಕ್ ಗ್ರಂಥಾಲಯದ ಮರು ನಿರ್ಮಾಣಕ್ಕೆ ಸಂಗ್ರಹವಾಗಿದ್ದ 28 ಲಕ್ಷ ರೂ.ದೇಣಿಗೆ ವಾಪಾಸ್

21-12

ಕೊರೊನಾ ಸೋಂಕು ತಡೆಗೆ ಶ್ರಮಿಸಿ: ದೇವರಮನೆ ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.