Uttara Kannada; ಯಾಣದಲ್ಲಿ ದೇಶದ ಪ್ರಥಮ ವೈಫೈ 7 ಸೇವೆಗೆ ಚಾಲನೆ


Team Udayavani, Mar 9, 2024, 7:15 AM IST

Uttara Kannada; ಯಾಣದಲ್ಲಿ ದೇಶದ ಪ್ರಥಮ ವೈಫೈ 7 ಸೇವೆಗೆ ಚಾಲನೆ

ಶಿರಸಿ: ದೇಶದ ಮೊದಲ “ಭಾರತ್‌ ವೈಫೈ 7′ ಸೇವೆಗೆ ಉತ್ತರಕನ್ನಡ ಜಿಲ್ಲೆಯ ಯಾಣದಲ್ಲಿ ಸಂಸದ ಅನಂತಕುಮಾರ ಹೆಗಡೆ ಶುಕ್ರವಾರ ಚಾಲನೆ ನೀಡಿದರು.

ಭಾರತ್‌ ಸಂಚಾರ ನಿಗಮ ಹಾಗೂ ಅರಣ್ಯ ಇಲಾಖೆಗಳ ಸಹಕಾರದಲ್ಲಿ ಜಪಾನ್‌ ತಂತ್ರಜ್ಞಾನ ಹೊಂದಿರುವ ಈ ಸೇವೆಯಡಿ ನೆಟ್‌ವರ್ಕ್‌ ಇಲ್ಲದ ಸ್ಥಳದಲ್ಲೂ ನೇರವಾಗಿ ಮಾತನಾಡುವ, ವೈಫೈ ಕಾಲಿಂಗ್‌ ಮಾಡುವ ಜತೆಗೆ ಹಣ ವರ್ಗಾವಣೆ ಕೂಡ ಮಾಡಬಹುದಾಗಿದೆ.

ಈ ವೇಳೆ ಅನಂತಕುಮಾರ್‌ ಹೆಗಡೆ ಮಾತನಾಡಿ, ಭಾರತ್‌ ವೈಫೈ ಎಂದರೆ ವೈಫೈ 7 ತಂತ್ರಜ್ಞಾನ ಆಗಿದೆ. ಒಂದೆರಡು ಕಿ.ಮೀ.ವರೆಗೂ ವೈಫೈ ಮಾಡಬಹುದು.

ಭಾರತ್‌ ಏರ್‌ಫೈ ಸಂಸ್ಥೆ ಹಾಗೂ ಬಿಎಸ್‌ಎನ್‌ಎಲ್‌ ಶೇ.50ರ ಸಹಭಾಗಿತ್ವ ಇದೆ. ಯಾವುದೇ ಹಳ್ಳಿಯನ್ನು ವೈಫೈ ವಿಲೇಜ್‌ ಮಾಡುವ ಮೂಲಕ ಕೈಗಾರಿಕೆ, ವೃತ್ತಿಪರತೆಗೆ ತೊಡಗಿಕೊಳ್ಳಬಹುದು. ಶಿರಸಿ ನಗರದಲ್ಲೂ ಶೀಘ್ರ ಇದನ್ನು ಉದ್ಘಾಟಿಸಲಾಗುತ್ತದೆ ಎಂದರು.

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.