ಸಾರ್ವಜನಿಕರ ಅಭಿಪ್ರಾಯದಂತೆ ಅಂತಿಮ ನೀಲನಕ್ಷೆ: ವಿಧಾನಸಭಾ ಅಧ್ಯಕ್ಷ ಕಾಗೇರಿ

ಒಳಾಂಗಣಕ್ಕೆ  10 ಕೋಟಿ ರೂ. ಮಂಜೂರು

Team Udayavani, Apr 1, 2021, 8:00 PM IST

Untitled-2

ಶಿರಸಿ: ಜಿಲ್ಲೆಯ ಅತ್ಯಂತ ದೊಡ್ಡ ಹಾಗೂ ಮಹತ್ವದ ಮಾರಿಕಾಂಬಾ ಜಿಲ್ಲಾ ಮೈದಾನದಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಸರಕಾರದಿಂದ 10 ಕೋಟಿ ರೂ ಮಂಜೂರಾತಿ ಆಗಿದ್ದು, 2 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ. ವಾರದಲ್ಲಿ ಸಾರ್ವಜನಿಕರ ಅಭಿಪ್ರಾಯ ಕೂಡ ಪಡೆದು ಅಂತಿಮ ನೀಲನಕ್ಷೆ ಸಿದ್ಧಗೊಳಿಸುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಅವರು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಟಾರ್‌ ಜೊತೆ ನಗರದ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಸಭೆ ನಡೆಸಿ, ಮೂರು ತಿಂಗಳೊಳಗೆ ಟೆಂಡರ್‌ ಪ್ರಕ್ರಿಯೆ ನಡೆಯಲಿದ್ದು, ಒಂದು ವರ್ಷದೊಳಗೆ ಒಳಾಂಗಣ ಕ್ರೀಡಾಂಗಣದ ಕಾಮಗಾರಿ ಪೂರ್ಣಗೊಳಿಸಬೇಕು. ನೆಲ ಹಾಗೂ ಮೊದಲ ಮಹಡಿಯಲ್ಲಿ 6 ಬ್ಯಾಡ್ಮಿಂಟನ್‌ ಕೋರ್ಟ್‌, ಟೇಬಲ್‌ ಟೆನ್ನಿಸ್‌, ಬಾಸ್ಕೆಟ್‌ ಬಾಲ್‌, ಮಲ್ಟಿ ಜಿಮ್‌, ಇಂಡೋರ್‌ ವಾಲಿಬಾಲ್‌ ಕೋರ್ಟ್‌, ಇಂಡೋರ್‌ ಟೆನಿಸ್‌ ಕೋರ್ಟ್‌, ಇಂಡೋರ್‌ ಕಬಡ್ಡಿ, ಸ್ನೂಕರ್‌ ಗೇಮ್‌, ಕೇರಮ್‌ ಮತ್ತು ಚೆಸ್‌ ಆಡಲು ಪೂರಕ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಇಸ್ವತ್ತು ಹಾಗೂ ಫಾರ್ಮ್ ನಂಬರ್‌ 3 ಸಂಬಂಧಿಸಿ ತ್ವರಿತಗತಿಯಲ್ಲಿ ಇತ್ಯರ್ಥವಾಗುವಂತೆ ಈಗಾಗಲೇ ಸಭೆ ನಡೆಸಲಾಗಿದೆ. ಪಂಚಾಯತದಿಂದ ಮನೆ ನಂಬರ್‌ ಇರುವ ಅರಣ್ಯ ಅತಿಕ್ರಮಣದಾರರಿಗೆ ಬಸವ ವಸತಿ ಮನೆಗಳನ್ನು ಕೊಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ ಎಂದ ಕಾಗೇರಿ, ಸಹಕಾರಿ ಕ್ಷೇತ್ರದಲ್ಲಿ ಸಾಲಮನ್ನಾ ವಿಷಯದಲ್ಲಿ ತಾಂತ್ರಿಕ ಕಾರಣದಿಂದ ಸಾಲಮನ್ನಾ ಕೆಲವರಿಗೆ ಬಾಕಿಯಿದೆ. ಈ ನಿಟ್ಟಿನಲ್ಲಿ ಸಮಸ್ಯೆ ಬಗೆಹರಿಸಲು ಪ್ರಯತ್ನ ನಡೆದಿದೆ.

1978ರ ಪೂರ್ವದಲ್ಲಿನ ಅರಣ್ಯ ಅತಿಕ್ರಮಣದಾರರಿಗೆ ಹಕ್ಕುಪತ್ರ ನೀಡಲು ಈಗಾಗಲೇ ಪ್ರಯತ್ನ ಜಾರಿಯಲ್ಲಿದೆ ಎಂದರು. ಹೆಬ್ಟಾರ್‌ ಮಾತನಾಡಿ, ಒಳಾಂಗಣ ಕ್ರೀಡಾಂಗಣದ ಮೂಲಭೂತ ಅವಶ್ಯಕತೆಗೆ ಸಂಬಂಧಿಸಿ ಖೇಲೋ ಇಂಡಿಯಾ ಯೋಜನೆಯಲ್ಲಿ ಕೇಂದ್ರದಿಂದ ಅನುದಾನ ತರಲು ಸಾಧ್ಯವಿದೆ. ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿನ ಗ್ರಾಮಗಳಿಗೊಂದು ಸಮುದಾಯ ಭವನ ಕೂಡ ಮಾಡಲಾಗುತ್ತದೆ ಎಂದರು. ಡಾ| ದಿನೇಶ ಹೆಗಡೆ ಮಾತನಾಡಿ, ಒಳಾಂಗಣ ಕ್ರೀಡಾಂಗಣದಲ್ಲಿ ಸೋಲಾರ್‌ ರೂಪ್‌ ಟಾಪ್‌ ಮಾಡುವುದರಿಂದ ವಿದ್ಯುತ ಬಳಕೆಯಲ್ಲಿ ಸ್ವಾವಲಂಬಿಯಾಗಬಹುದು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದರು. ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಜಿಪಂ ಸದಸ್ಯ ಬಸವರಾಜ್‌ ದೊಡ್ಮನಿ, ತಾಪಂ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ರವಿ ಹಳದೋಟ, ಅಧಿಕಾರಿಗಳಾದ ಕೃಷ್ಣರೆಡ್ಡಿ, ಉಮೇಶ ಎಸ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.