Udayavni Special

ಆಧಾರ್‌ ತಿದ್ದುಪಡಿಗೆ ಪರದಾಟ

•ಜನ ರೊಚ್ಚಿಗೆದ್ದು ಪ್ರತಿಭಟಿಸುವ ಮುನ್ನ ವ್ಯವಸ್ಥೆ ಸರಿಪಡಿಸಲು ಒತ್ತಾಯ

Team Udayavani, Jul 30, 2019, 11:07 AM IST

uk-tdy-2

ಕುಮಟಾ: ಪ್ರಧಾನ ಅಂಚೆ ಕಚೇರಿ ಸುತ್ತಲೂ ನಿಂತಿರುವ ಸಾರ್ವಜನಿಕರು.

ಕುಮಟಾ: ಆಧಾರ ಕಾರ್ಡ್‌ ತಿದ್ದುಪಡಿ, ಹೊಸ ನೋಂದಣಿ ಇನ್ನಿತರ ಕೆಲಸಕ್ಕಾಗಿ ಟೋಕನ್‌ ಪಡೆಯುವ ಉದ್ದೇಶದಿಂದ ಇಲ್ಲಿನ ಪ್ರಧಾನ ಅಂಚೆ ಕಚೇರಿಗೆ ಸಾವಿರಾರು ಜನ ಆಗಮಿಸಿದ್ದರಿಂದ ಸರತಿ ಸಾಲಿಗೂ ಜಾಗ ಸಾಲದೇ, ನೆಲ್ಲಿಕೇರಿ ಮುಖ್ಯ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೂ ಕಿರಿಕಿರಿಯಾದ ಘಟನೆ ನಡೆದಿದೆ.

ಆಧಾರ ಕಾರ್ಡ್‌ ಸಂಬಂಧ ಪ್ರಧಾನ ಅಂಚೆ ಕಚೇರಿ ನೋಂದಣಿ ವಿಭಾಗದಲ್ಲಿ 15 ದಿನ ಮುಂಚಿತವಾಗಿ ಟೋಕನ್‌ ಪಡೆದವರಲ್ಲಿ ಪ್ರತಿನಿತ್ಯ 50ಕ್ಕೂ ಹೆಚ್ಚು ಜನರ ಆಧಾರ್‌ ಕೆಲಸ ಮಾಡಿಕೊಡಲಾಗುತ್ತಿದೆ. ಇಡೀ ತಾಲೂಕಿನ ಜನರು ಇಲ್ಲಿ ಬರುವುದರಿಂದ ಒತ್ತಡ ವಿಪರೀತವಾಗಿದ್ದು, ಟೋಕನ್‌ ನೀಡುವ ದಿನದ ಮುಂಚಿನ ರಾತ್ರಿಯೇ ಬಂದು ಬಾಗಿಲು ತೆಗೆಯುವುದನ್ನೇ ಕಾಯುತ್ತಾ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಹೀಗಾಗಿಯೇ ಸೋಮವಾರ ಬೆಳಗ್ಗೆ ಸಾವಿರಾರು ಜನ ಅಂಚೆಕಚೇರಿ ಬಳಿ ಜಮಾಯಿಸಿ ಟೋಕನ್‌ಗಾಗಿ ಸರತಿಯಲ್ಲಿ ನಿಂತರು. ಕಚೇರಿಯ ವಿಶಾಲವಾದ ಆವಾರದಲ್ಲಿಯೂ ಜಾಗ ಸಾಲದೇ ನೆಲ್ಲಿಕೇರಿ ಮುಖ್ಯ ರಸ್ತೆ ಮೇಲೂ ಜನ ಜಮಾಯಿಸತೊಡಗಿದ್ದರಿಂದ ಜನ-ವಾಹನ ಸಂಚಾರಕ್ಕೆ ಕಿರಿಕಿರಿ ಅನುಭವಿಸುವಂತಾಯಿತು. ವೃದ್ಧರು, ಅಂಗವಿಕಲರು, ಮಹಿಳೆಯರು, ಮಕ್ಕಳನ್ನು ಕರೆತಂದವರು ಸೇರಿದಂತೆ ಸಾವಿರಾರು ಜನರು ತಾಸುಗಟ್ಟಲೆ ಸರತಿಯಲ್ಲಿ ನಿಲ್ಲಲು ಅಸಾಧ್ಯವೆಂದರಿತು ಕೆಲವರು ಮರಳಿ ನಡೆದರು. ಆದರೂ ಅಂಚೆ ಕಚೇರಿ ಆವಾರ ಟೋಕನ್‌ ಸಾಲಿನಿಂದ ಗಿಜಿಗುಡುತ್ತಿತ್ತು.

ಟೋಕನ್‌ಗಾಗಿ ಕಾಯುತ್ತಿದ್ದ ರಾಜೇಂದ್ರ ನಾಯಕ ಮಾತನಾಡಿ, ನಿಯಮಾವಳಿ ಪ್ರಕಾರ ಪ್ರತಿಯೊಬ್ಬರಿಗೂ ಆಧಾರ್‌ ಕಾರ್ಡ ಎಲ್ಲದಕ್ಕೂ ಬೇಕು. ಆದರೆ ಆಧಾರ ಕೇಂದ್ರಗಳು ಮಾತ್ರ ಇಲ್ಲ. ಇದು ಗಂಭೀರ ಸಮಸ್ಯೆಯಾಗಿದ್ದು, ಆಡಳಿತ ವ್ಯವಸ್ಥೆ ಇದನ್ನು ಸರಿಪಡಿಸಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

ಎಸೆಸೆಲ್ಸಿ ಪರೀಕ್ಷೆ: ಮಕ್ಕಳ ಮಾನಸಿಕ ಒತ್ತಡ ದೂರವಾಗಲಿ

ಎಸೆಸೆಲ್ಸಿ ಪರೀಕ್ಷೆ: ಮಕ್ಕಳ ಮಾನಸಿಕ ಒತ್ತಡ ದೂರವಾಗಲಿ

ಸೋಂಕಿತರಲ್ಲಿ ಶೇ.95 ಜನರಿಗೆ ಆಸ್ಪತ್ರೆ ಅಗತ್ಯವಿಲ್ಲ

ಸೋಂಕಿತರಲ್ಲಿ ಶೇ.95 ಜನರಿಗೆ ಆಸ್ಪತ್ರೆ ಅಗತ್ಯವಿಲ್ಲ

ಅಪ್ಪನಿಗೆ ಮಗನಾದರೂ ಊರಿಗೆ ವೈದ್ಯ

ಅಪ್ಪನಿಗೆ ಮಗನಾದರೂ ಊರಿಗೆ ವೈದ್ಯ

ಕೋವಿಡ್ ಗೆಲ್ಲಲು ಸಿದ್ಧತೆ : ಉಳ್ಳಾಲ, ಮೂಡುಬಿದಿರೆಯಲ್ಲಿ ಸರ್ವ ಪ್ರಯತ್ನ ನಡೆದಿದೆ

ಕೋವಿಡ್ ಗೆಲ್ಲಲು ಸಿದ್ಧತೆ : ಉಳ್ಳಾಲ, ಮೂಡುಬಿದಿರೆಯಲ್ಲಿ ಸರ್ವ ಪ್ರಯತ್ನ ನಡೆದಿದೆ

ಏನಿದು ತೌಕ್ತೆ ಚಂಡಮಾರುತ

ಏನಿದು ತೌಕ್ತೆ ಚಂಡಮಾರುತ

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

ಬೌಲಿಂಗ್‌ ಮಾಡಿದರಷ್ಟೇ ಹಾರ್ದಿಕ್‌ಗೆ ಸ್ಥಾನ :ಆಯ್ಕೆ ಸಮಿತಿ ಮಾಜಿ ಸದಸ್ಯ ಶರಣ್‌ದೀಪ್‌ ಮಾತು

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌

“ಭಾರತದ ಯಶಸ್ಸಿಗೆ ರಾಹುಲ್‌ ಡ್ರಾವಿಡ್‌ ಕಾರಣ’ : ಗ್ರೆಗ್‌ ಚಾಪೆಲ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cats

ಜನರ ಸುರಕ್ಷತೆಗಾಗಿ ಕಟ್ಟುನಿಟ್ಟಿನ ಕ್ರಮ : ಶಾಸಕಿ ರೂಪಾಲಿ ಎಸ್.ನಾಯ್ಕ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚನೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂಜಾಗ್ರತಾ ಕ್ರಮಕ್ಕೆ ಹವಾಮಾನ ಇಲಾಖೆ ಸೂಚನೆ

covid effect

ಸಚಿವರು ಜನಕ್ಕೆ-ಜನ ಆಸ್ಪತ್ರೆಗೆ ಮುಗಿದರು ಕೈ!

uyfiftuyf

ರಸ್ತೆ ನಿರ್ಬಂಧಿಸಿದ ಬ್ಯಾರಿಕೇಡ್‌; ತಪಾಸಣೆಯಲ್ಲಿ ಶಿಕ್ಷಕರೂ ಭಾಗಿ

hjfgk

ಸೋಂಕಿತರು ಮೊದಲು ಚಿಕಿತ್ಸೆ ಪಡೆದುಕೊಳ್ಳಲಿ

MUST WATCH

udayavani youtube

ರಷ್ಯಾದ ಸ್ಫುಟ್ನಿಕ್ v ಬೆಲೆ 995 ರೂ

udayavani youtube

ಕೋವಿಡ್ ಲಸಿಕೆ ವಿತರಣೆಗೆ ಕಾಂಗ್ರೆಸ್ ಪಕ್ಷ 100 ಕೋಟಿ

udayavani youtube

ಸರ್ಕಾರ ಚಿತ್ರರಂಗದ ಕೈ ಹಿಡಿಯಲಿ

udayavani youtube

ಮರವಂತೆಯಲ್ಲಿ‌ ತೀವ್ರಗೊಂಡ‌ ಕಡಲ್ಕೊರೆತ

udayavani youtube

ಸ್ವ್ಯಾಬ್ ಕಲಕ್ಷನ್​ಗೆ ಬಂದ ಆರೋಗ್ಯ ಸಿಬ್ಬಂದಿ ಮೇಲೆ ಅವಾಜ್​ ಹಾಕಿದ ವ್ಯಕ್ತಿ

ಹೊಸ ಸೇರ್ಪಡೆ

ಎಸೆಸೆಲ್ಸಿ ಪರೀಕ್ಷೆ: ಮಕ್ಕಳ ಮಾನಸಿಕ ಒತ್ತಡ ದೂರವಾಗಲಿ

ಎಸೆಸೆಲ್ಸಿ ಪರೀಕ್ಷೆ: ಮಕ್ಕಳ ಮಾನಸಿಕ ಒತ್ತಡ ದೂರವಾಗಲಿ

ಸೋಂಕಿತರಲ್ಲಿ ಶೇ.95 ಜನರಿಗೆ ಆಸ್ಪತ್ರೆ ಅಗತ್ಯವಿಲ್ಲ

ಸೋಂಕಿತರಲ್ಲಿ ಶೇ.95 ಜನರಿಗೆ ಆಸ್ಪತ್ರೆ ಅಗತ್ಯವಿಲ್ಲ

ಅಪ್ಪನಿಗೆ ಮಗನಾದರೂ ಊರಿಗೆ ವೈದ್ಯ

ಅಪ್ಪನಿಗೆ ಮಗನಾದರೂ ಊರಿಗೆ ವೈದ್ಯ

ಕೋವಿಡ್ ಗೆಲ್ಲಲು ಸಿದ್ಧತೆ : ಉಳ್ಳಾಲ, ಮೂಡುಬಿದಿರೆಯಲ್ಲಿ ಸರ್ವ ಪ್ರಯತ್ನ ನಡೆದಿದೆ

ಕೋವಿಡ್ ಗೆಲ್ಲಲು ಸಿದ್ಧತೆ : ಉಳ್ಳಾಲ, ಮೂಡುಬಿದಿರೆಯಲ್ಲಿ ಸರ್ವ ಪ್ರಯತ್ನ ನಡೆದಿದೆ

ಏನಿದು ತೌಕ್ತೆ ಚಂಡಮಾರುತ

ಏನಿದು ತೌಕ್ತೆ ಚಂಡಮಾರುತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.