ವಾರಂತ್ಯ ಕರ್ಫ್ಯೂಗೆ ಅಂಕೋಲಾ ಪಟ್ಟಣ ಬಹುತೇಕ ಸ್ತಬ್ಧ


Team Udayavani, Jan 8, 2022, 5:16 PM IST

ವಾರಂತ್ಯ ಕರ್ಫ್ಯೂಗೆ ಅಂಕೋಲಾ ಪಟ್ಟಣ ಬಹುತೇಕ ಸ್ತಬ್ಧ

ಅಂಕೋಲಾ: ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಅಂಕೋಲಾ ಪಟ್ಟಣ ನಗರ ಶನಿವರ ಬಹುತೇಕ ಸ್ತಬ್ಧವಾಗಿತ್ತು.

ಸದಾ ಜನ  ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಪಟ್ಟಣದ ಮುಖ್ಯರಸ್ತೆಗಳು ಮತ್ತು ಮಾರ್ಕೆಟ್ ರಸ್ತೆ, ಕೆಸಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದವು.

ರಸ್ತೆ ಸಾರಿಗೆ ಬಸ್ ಸಂಚಾರ ಇದ್ದರೂ  ಪ್ರಯಾಣಿಕರಿಲ್ಲದೆ ಖಾಲಿ ಹೊಡೆಯುತ್ತಿದ್ದವು .  ಕರ್ಫ್ಯೂ ಮಧ್ಯೆ ಕೆಲಸವಿಲ್ಲದೆ ಓಡಾಡುತ್ತಿದ್ದ  ಹಲವರು ಪೊಲೀಸರ ಕೈಗೆ ಸಿಕ್ಕಿಬಿದ್ದು ದಂಡ ತೆರಬೇಕಾಯಿತು.

ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್‌ಳನ್ನು ಹಾಕಲಾಗಿತ್ತು .ಎಲ್ಲೆಡೆ ಪೊಲೀಸ್ ಕಣ್ಗಾವಲು ಇರಿಸಲಾಗಿತ್ತು. 2 ನೇ ಶನಿವಾರವಾಗಿದ್ದರಿಂದ ಸಹಜವಾಗಿ ಸರ್ಕಾರಿ ಕಚೇರಿ, ಬ್ಯಾಂಕ್‌ಗೆ ರಜೆ ಇತ್ತು. ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು.

ತುರ್ತು ಸೇವೆಗಳಿಗೆ ಬೆರಳೆಣಿಕೆಯಷ್ಟು  ಜನ  ತಿರುಗಾಡುತ್ತಿದ್ದು  ಪೊಲೀಸರಿಗೆ ಸೂಕ್ತ ಸಮಜಾಯಿಸಿ ನೀಡಬೇಕಾಗಿತ್ತು. ಹಣ್ಣು ತರಕಾರಿ ಇನ್ನಿತರ ಕೆಲ ಅಗತ್ಯ ವಸ್ತುಗಳ ಮಾರಾಟಕ್ಕೆ ಅನುಮತಿ ನೀಡಿದ್ದರೂ ಖರೀದಿಸುವವರ ಸಂಖ್ಯೆ ವಿರಳವಾಗಿತ್ತು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

1-weqwwqe

Joida Tragedy: ನದಿಗಿಳಿದ ಒಂದೇ ಕುಟುಂಬದ 6 ಮಂದಿ ಮೃತ್ಯು!

shiv Hebbar

BJP ಪರ ಪ್ರಚಾರಕ್ಕೆ ಹೋಗಲ್ಲ: ಶಾಸಕ ಶಿವರಾಮ್‌ ಹೆಬ್ಬಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.