Sirsi: ಅತಿ ಮಳೆಗೆ ಬಾವಿಯೇ ಕುಸಿತ!
Team Udayavani, Jul 23, 2023, 10:53 AM IST
ಶಿರಸಿ: ಎಲ್ಲೆಡೆ ಭಾರೀ ಮಳೆಯಾಗುತ್ತಿದ್ದು, ಅತಿಯಾಗಿ ಮಳೆ ಸುರಿದ ಕಾರಣ ಬಾವಿಯೇ ನೆಲದೊಳಗೆ ಕುಸಿದು ಗುಳುಂ ಆದ ಘಟನೆ ತಾಲೂಕಿನ ಕಲ್ಗುಂಡಿಕೊಪ್ಪದಲ್ಲಿ ನಡೆದಿದೆ.
ಸುಗಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಗುಂಡಿಕೊಪ್ಪ ಗ್ರಾಮದಲ್ಲಿ ವಿಪರೀತ ಮಳೆಯಾಗುತ್ತಿದ್ದು, ಸಾರ್ವಜನಿಕ ಬಾವಿ ಕುಸಿದಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ