ಲಿಂಗನಮಕ್ಕಿ ನೀರು ಬಿಡದೆ ಶರಾವತಿಯಲ್ಲಿ ನೆರೆ!

ಮಳೆಯಿಂದ ಕಂಗೆಟ್ಟ ಮಾವಿನಕುರ್ವಾ ಗ್ರಾಮ ; ಕದ್ರಾದಿಂದ 33395.0 ಕ್ಯೂಸೆಕ್‌ ನೀರು ನದಿಗೆ ; ತೀರ ಪ್ರದೇಶದಲ್ಲಿ ಆತಂಕ

Team Udayavani, Jul 19, 2022, 4:33 PM IST

22

ಹೊನ್ನಾವರ: ವಾರದಿಂದ ಎಡಬಿಡದೇ ಸುರಿದ ಮಳೆ ತಾಲೂಕಿನಲ್ಲಿ ಹಲವು ಆವಾಂತರ ಸೃಷ್ಟಿಸಿದ್ದು, ಜೂನ್‌ ಕೊನೆಯಲ್ಲಿ ಮಳೆ ಆರಂಭವಾಗಿ ಜುಲೈ ತಿಂಗಳಲ್ಲೆ ನೆರೆ ಭೀತಿ ಕಾಣುವಂತಾಗಿದೆ.

ನೆರೆಯ ಸಿದ್ದಾಪುರ ಸೇರಿದ ತಾಲೂಕಿನ ಘಟ್ಟ ಭಾಗದ ನೀರು ಗುಂಡಬಾಳ ಹಾಗೂ ಭಾಸ್ಕೇರಿ ಹೊಳೆಯ ಮೂಲಕ ಶರಾವತಿ ನದಿ ಜೊತೆ ಸಮುದ್ರ ಸೇರುತ್ತದೆ. ಆದರೆ ಈ ಬಾರಿ ಬಿಟ್ಟು ಬಿಡದೇ ಸುರಿದ ಮಳೆ ನೀರು ಸಮುದ್ರದ ನೀರಿನ ಭರತದಿಂದ ಸರಳವಾಗಿ ಸಮುದ್ರಕ್ಕೆ ನೀರು ಹರಿಯದ ಪರಿಣಾಮ ತಾಲೂಕಿನ ನಾಲ್ಕರಿಂದ ಐದು ಗ್ರಾಮದಲ್ಲಿ ದಿಢೀರ್‌ ಪ್ರವಾಹ ಸೃಷ್ಟಿಯಾಯಿತು. ಮಾವಿನಕುರ್ವಾ ಗ್ರಾಮದ ಹಲವು ಪ್ರದೇಶಗಳು ಜುಲೈ ತಿಂಗಳಲ್ಲೆ ಪ್ರವಾಹ ನೋಡುವಂತಾಗಿದ್ದು, ಇತ್ತೀಚಿನ ವರ್ಷದಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಪ್ರವಾಹ ಹಲವು ಸಂಕಷ್ಟವನ್ನು ತಂದು, ಹತ್ತಾರು ಮನೆಗಳಲ್ಲಿ ಅನಿರಿಕ್ಷೀತವಾಗಿ ಕೆಲವೇ ಗಂಟೆಯಲ್ಲಿ ನೀರು ನುಗ್ಗಿತ್ತು.

ಗುಂಡಬಾಳ, ಭಾಸ್ಕೇರಿ ನದಿಯಿಂದ ಮಳೆಯ ಜೊತೆ ಮಣ್ಣು ಬಂದು ನಿರ್ಮಿತವಾಗಿದೆ ಎನ್ನಲಾದ ಮಾವಿನಕುರ್ವಾ ಗ್ರಾಮಕ್ಕೆ ಇತ್ತೀಚಿನ ವರ್ಷದಲ್ಲಿ ಲಿಂಗನಮಕ್ಕಿ ಡ್ಯಾಂನಿಂದ ನೀರು ಬಿಡುಗಡೆಯಾದಾಗ ಮಾತ್ರ ಪ್ರವಾಹ ಸ್ಥಿತಿ ಉಂಟಾಗುತ್ತಿತ್ತು. ಇದೀಗ ದಿಢೀರ್‌ ಸುರಿದ ಮಳೆ ಶರಾವತಿ ಎಡ ಹಾಗೂ ಬಲ ದಂಡೆಯಲ್ಲಿ ಅನಿರಿಕ್ಷೀತವಾಗಿ ಪ್ರವಾಹ ಸ್ಥಿನಿರ್ಮಾಣವಾಯಿತು. ಏಕಾಏಕಿ ನುಗ್ಗಿದ ನೀರು ಹಲವು ಅನಾಹುತ ಸೃಷ್ಟಿಸಿದ್ದರೂ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಪಂ ಜನಪ್ರತಿನಿಧಿಗಳ ಸಮಯಪ್ರಜ್ಞೆಯಿಂದ ಹೆಚ್ಚಿನ ಅಪಾಯ ತಪ್ಪಿದೆ.

ಗ್ರಾಮದ ಸಣ್ಣಮೋಟೆ, ಅಂಗಡಿಹಿತ್ಲು, ರಂಗಿನಮೊಟೆ, ಬೇಲೇಕೇರಿ, ನೂರಾರು ಮನೆಯ ತೋಟ ಗದ್ದೆಗಳಲ್ಲಿ ನೀರು ನುಗ್ಗಿದ್ದು, ಗಾಳಿಯಿಂದ ಹಲವು ಮನೆ ಹಾಗೂ ಅಂಗಡಿಗಳ ಮೇಲ್ಛಾವಣಿ ಹಾರಿ ಹೋಗಿದ್ದು, 25ಕ್ಕಿಂತ ಹೆಚ್ಚಿನ ವಿದ್ಯುತ್‌ ಕಂಬ ಮುರಿದು ಬಿದ್ದು ಆವಾಂತರ ಸೃಷ್ಟಿಸಿದೆ. 9 ಮನೆಗಳಿಗೆ ನೀರು ನುಗ್ಗಿದ್ದು, 1 ಕುಟುಂಬವನ್ನು ಕಾಳಜಿ ಕೇಂದ್ರಕ್ಕೆ ಹಾಗೂ ಇತರರನ್ನು ಸಂಬಂಧಿಕರ ಮನೆಗೆ ದೋಣಿಯ ಮೂಲಕ ಸ್ಥಳಾಂತರಿಸಿದ್ದಾರೆ. ರಾತ್ರಿ 1ರ ವರೆಗೆ ಗ್ರಾ.ಪಂ. ಅಧ್ಯಕ್ಷ ಜಿ.ಜಿ. ಶಂಕರ್‌ ಹಾಗೂ ಸದಸ್ಯರು, ಪಿಡಿಒ ರಾಘವ ಮೇಸ್ತ, ನೋಡೆಲ್‌ ಅಧಿಕಾರಿ ಗಣಪತಿ ಭಟ್‌ ಕಾರ್ಯಾಚರಣೆ ನಡೆಸಿದ್ದು, ಪ್ರವಾಹದ ಸಂಕಷ್ಟದಲ್ಲಿ ನೆರವಿಗೆ ಧಾವಿಸಿದರು. ಶರಾವತಿ ಟೇಲರೀಸ್‌ನಿಂದ ವಿದ್ಯುತ್‌ ಉತ್ಪಾದನೆ ನಿಲ್ಲಿಸಿ ಒಂದು ಹನಿ ನೀರು ಬಿಡದಿದ್ದರೂ ಎರಡು ಹಳ್ಳಗಳು ಶರಾವತಿಗೆ ನೆರೆ ತಂದಿದ್ದು ಸೋಜಿಗದ ಸಂಗತಿಯಾಗಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.