ವಿಶ್ವ ಯೋಗ ದಿನ: ಸ್ವರ್ಣವಲ್ಲೀ‌ ಶ್ರೀಗಂಗಾಧರೇಂದ್ರ ಶ್ರೀಗಳ ನಿತ್ಯ ಯೋಗಾನುಷ್ಠಾನ

Team Udayavani, Jun 20, 2022, 6:57 PM IST

1-adsd-a

ಶಿರಸಿ: ಜಗತ್ತಿನಲ್ಲಿ ಈಗ ಯೋಗದ ಪ್ರಭಾವ ಹೆಚ್ಚಿದೆ. ಸ್ವತಃ ಪ್ರಧಾನಿ‌ ನರೇಂದ್ರ ಮೋದಿ ಅವರೂ ವಿಶ್ವ ಯೋಗ ದಿನಾಚರಣೆ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಯೋಗ ಮಾಡಲಿದ್ದಾರೆ. ಯೋಗಕ್ಕೂ ಋಷಿ ಮುನಿಗಳಿಗೂ ನಂಟಿದೆ. ತಪಸ್ಸು‌ನಿರತ ಯತಿಗಳು ಏಕಾಗೃತೆ, ಆರೋಗ್ಯ ರಕ್ಷಣೆಗೆ ಯೋಗಾನುಷ್ಠಾನ ಮಾಡುತ್ತಾರೆ. ಇಂಥ ಯೋಗಾನುಷ್ಠಾನವನ್ನು ತಪ್ಪದೇ ಮಾಡುವ ಸ್ವಾಮೀಜಿಗಳಲ್ಲಿ ಒಬ್ಬರು ಸೋಂದಾ ಸ್ವರ್ಣವಲ್ಲೀ‌ಮಹಾ ಸಂಸ್ಥಾನದ‌ ಮಠಾಧೀಶ ಶ್ರೀಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿಗಳು.

ಇವರು ನಿತ್ಯ ತಪ್ಪಿಸದೇ ಯೋಗಾಸನ, ಪ್ರಾಣಾಯಾಮ, ಧ್ಯಾನ ಮಾಡುತ್ತಾರೆ. ಒಂದು ದಿನವೂ ಬಿಡದೇ ಮುಂಜಾನೆ ಯೋಗ ಮಾಡುತ್ತಾರೆ. ಈ ಮೂಲಕ ತಪೋನಿಷ್ಠ ಜೊತೆ ಯೋಗ ನಿಷ್ಠ ಶ್ರೀಗಳೂ ಆಗಿದ್ದಾರೆ.

ಶ್ರೀಗಳು ಸನ್ಯಾಸ ದೀಕ್ಷೆ ಪಡೆಯುವದಕ್ಕಿಂತಲೂ ಮೊದಲಿನಿಂದಲೂ ನಿತ್ಯ ಪ್ರಾಣಾಯಾಮ, ಸೂರ್ಯ ನಮಸ್ಕಾರ, ಧ್ಯಾನ ಮಾಡುತ್ತಿರುವದು ವಿಶೇಷ ಆಗಿದೆ.

ನಿಯಮಿತವಾಗಿ ಭಕ್ತರು, ಶಿಷ್ಯರು, ಯುವ ಶಕ್ತಿ ಕೂಡ ಯೋಗ ಮಾಡುವಂತೆ ತಮ್ಮ ಆಶೀರ್ವಚನದಲ್ಲಿ ಪದೇ ಪದೇ ಹೇಳುತ್ತಿರುವದೂ, ಈ ಮೂಲಕ ಆರೋಗ್ಯ ರಕ್ಷಣೆ ಮಾಡಿಕೊಳ್ಳುವಂತೆ ಸಂದೇಶ ನೀಡುತ್ತಿರುವದೂ ಉಲ್ಲೇಖನೀಯವಾಗಿದೆ.

ಜೂ.೨೧ರಂದು ಬೆಳಗ್ಗೆ 6 ಕ್ಕೆ ಸ್ವರ್ಣವಲ್ಲೀಯಲ್ಲಿ ನಡೆಯಲಿರುವ ಜಿಲ್ಲಾ ಯೋಗ ದಿನಾಚರಣೆಯಲ್ಲೂ ಶ್ರೀಗಳು ಯೋಗಾಸನ ಮಾಡಲಿದ್ದಾರೆ.

ಟಾಪ್ ನ್ಯೂಸ್

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.