ಮದ್ಯ ಮಾರಾಟ-ಜೂಜಾಟ ತಡೆಗೆ ಕ್ರಮ

Team Udayavani, Apr 25, 2022, 5:46 PM IST

kudligi

ಕೂಡ್ಲಿಗಿ: ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ತಡೆಗಟ್ಟುವುದರ ಜೊತೆಗೆ ಯಾವುದೇ ರೀತಿಯ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತವಾದ ಕಾನೂನು ಕ್ರಮಗಳನ್ನು ಕೈಗೊಳ್ಳುವುದಾಗಿ ಪಿಎಸ್‌ಐ ಧನಂಜಯ್.ಎಂ ತಿಳಿಸಿದರು.

ಅವರು ಪೊಲೀಸ್‌ ಠಾಣೆ ವತಿಯಿಂದ ಅಮ್ಮನಕೇರಿ ಗ್ರಾಮದಲ್ಲಿ ಏರ್ಪಡಿಸಿದ್ದ ಕುಂದುಕೊರತೆ ಸಭೆಯಲ್ಲಿ ಮಾತನಾಡಿ, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವುದು ಅತ್ಯವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಿಸಲು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ತಿಳಿಸಿದರು.

ಅಜ್ಞಾನದ ಅಂಧಕಾರದಿಂದ ಹೊರಬಂತು ಒಳ್ಳೆಯ ಶಿಕ್ಷವನ್ನು ಪಡೆದು ಮಾದರಿ ವ್ಯಕ್ತಿಗಳಾಗಿ ಹೊರಬರಬೇಕಾಗಿದೆ ಎಂದರು. ಎಲ್ಲ ಮಕ್ಕಳಿಗೂ ಶಿಕ್ಷಣ ಕೊಡಿಸಿ ವಿದ್ಯಾವಂತರನ್ನಾಗಿ ಮಾಡುವುದು ತಂದೆ ತಾಯಿಗಳ ಆದ್ಯ ಕರ್ತವ್ಯವೆಂದು ನುಡಿದರು. ಮಹಿಳಾ ದೌರ್ಜನ್ಯದ ಬಗ್ಗೆ ದೂರುಗಳು ಬಂದಲ್ಲಿ ಅತಿ ತುರ್ತಾಗಿ ಕ್ರಮವಹಿಸಲಾಗುವುದು. ರಸ್ತೆ ಸುರಕ್ಷತೆ ಸೇರಿದಂತೆ ಸಂಚಾರ ನಿಯಮಗಳ ಬಗ್ಗೆ ಈಗಾಗಲೆ ಅರಿವು ಮೂಡಿಸಲಾಗಿದೆ ಎಂದು ತಿಳಿಸಿದರು.

ಪೊಲೀಸ್‌ ಇಲಾಖೆಯ ಸಿಬ್ಬಂದಿ ಹಂಪಣ್ಣ, ತಿಪ್ಪಸ್ವಾಮಿ, ಮಹೇಶ ದುರಗಪ್ಪ, ಬಸವ, ನಿಂಗಪ್ಪ, ಗ್ರಾಮದ ಜನರು ಇದ್ದರು.

ಟಾಪ್ ನ್ಯೂಸ್

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.