ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ


Team Udayavani, Sep 1, 2021, 3:31 PM IST

Children’s admission in Government Schools

ಹರಪನಹಳ್ಳಿ: ಮಹಾಮಾರಿ ಕೊರಾನಾದಿಂದ ಹಲವಾರು ಆರ್ಥಿಕಸಂಕಷ್ಟ ಎದುರಿಸುತ್ತಿರುವ ಸಮಯದಲ್ಲೂ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳ ನಡೆಯಿಂದ ಬೇಸತ್ತಿರುವ ಹಲವು ಪೋಷಕರು ಇದೀಗ ಸರ್ಕಾರಿ ಶಾಲೆಗಳತ್ತ ಒಲವು ತೋರಿದರ ಹಿನ್ನೆಲೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಹೆಚ್ಚಾಗಿದೆ.

ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಈಬಾರಿ ದಾಖಲಾತಿ ಪ್ರಮಾಣ ಹೆಚ್ಚಳಕಂಡಿದ್ದು ಕಳೆದ ವರ್ಷ ತಾಲೂಕಿನಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 53406ಮಕ್ಕಳು ದಾಖಲಾಗಿದ್ದರೆ, ಪ್ರಸಕ್ತ ವರ್ಷ55192 ಮಕ್ಕಳು ದಾಖಲಾಗಿದ್ದಾರೆ, 1786 ಮಕ್ಕಳು ಹೆಚ್ಚು ಈ ಬಾರಿದಾಖಲಾತಿ ಪಡೆದುಕೊಂಡಿದ್ದಾರೆ ಎಂದುಕ್ಷೇತ್ರ ಸಮನ್ವಯಾಧಿಕಾರಿ ಹುಸೇನ್‌ಪೀರ್‌ತಿಳಿಸಿದರು.

ಮೇಗಳ ಪೇಟೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿ ಹೆಚ್ಚು ಮಕ್ಕಳು ದಾಖಲಾತಿ ಹೊಂದಿದ್ದು, ಒಟ್ಟು 630 ಮಕ್ಕಳ ಪೈಕಿ 1ನೇ ತರಗತಿಯಲ್ಲಿಯೇ 102ಮಕ್ಕಳು ದಾಖಲಾಗಿ ಪಡೆಯುವ ಮೂಲಕತಾಲೂಕಿನಲ್ಲಿಯೆ ದಾಖಲಾತಿ ಪ್ರಮಾಣದಲ್ಲಿಮೊದಲ ಸ್ಥಾ‌ದಲ್ಲಿದೆ.

ತಾಲೂಕಿನಉಚ್ಚಂಗಿ ದುರ್ಗ¨ ‌ ಉನ್ನತೀಕರಿಸಿದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 555 ಮಕ್ಕಳುದಾಖಲಾತಿ ಪಡೆದುಕೊಂಡಿದ್ದು ಅದರಲ್ಲಿ 1ನೇ ತರಗತಿಗೆ 61 ಮಕ್ಕಳು ದಾಖಲಾಗಿಪಡೆದು ಎರಡನೆ ಸ್ಥಾನದಲ್ಲಿದೆ.ಮೇಗಳಪೇಟೆ ಸರ್ಕಾರಿಮಾದರಿ ಹಿರಿಯಪ್ರಾಥಮಿಕ ಶಾಲೆಯಲ್ಲಿ 1ನೇ ತರಗತಿಯಲ್ಲಿ 102 ಮಕ್ಕಳು ದಾಖಲಾಗಿದ್ದಕ್ಕೆ ಆಶಾಲೆಯಲ್ಲಿಸಂತಸ ಹಂಚಿಕೊಳ್ಳಲು ಹಾಗೂ ಇತರಶಾಲೆಗಳಿಗೆ ಮಾದರಿಯಾಗಲು ಸೆ. 1ರಂದುಬುಧವಾರ ಬೆಳಗ್ಗೆ ನೂರರ ‌ ಸಂಭ್ರಮ ಎಂಬಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಈ ಶಾಲೆ ಪ್ರಭಾರಿ ಮುಖ್ಯ ಶಿಕ್ಷಕ ಎಚ್‌.ಸಲೀಂ ಅವರು 100ನೇ ದಾಖಲಾತಿಯಾಗಿತಮ್ಮ ಮಗಳನ್ನೇ ಸೇರಿಸಿ ಇನ್ನಷ್ಟುಮಾದರಿಯಾಗಿದ್ದಾರೆ. ಶಿಕ್ಷಕರ ಮತ್ತುಮುಖ್ಯ ಶಿಕ್ಷಕರ ಪ್ರಯತ್ನದಿಂದ ಈಶಾಲೆ ತಾಲೂಕಿನಲ್ಲಿ ದಾಖಲಾತಿಯಲ್ಲಿಪ್ರಥಮ ಸ್ಥಾನ ಪಡೆದು ಇತರ ಶಾಲೆಗಳಿಗೆಮಾದರಿಯಾಗಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

b k shivani

Hospete: ಫೆ.3 ರಂದು ಅಂತರಾಷ್ಟ್ರೀಯ ಪ್ರವಚನಕಾರರಾದ ಬಿ.ಕೆ.ಶಿವಾನಿ ಹೊಸಪೇಟೆಗೆ ಭೇಟಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.