Heavy rain Hosapete: 4 ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಿಸಿದ ಡಿಸಿ ದಿವಾಕರ ಎಂ.ಎಸ್.


Team Udayavani, Jul 25, 2023, 9:39 AM IST

3-hosapete

ಹೊಸಪೇಟೆ: ವಿಜಯನಗರ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಆಯ್ದ ತಾಲೂಕಿನ ಶಾಲೆಗಳಿಗೆ ಮಂಗಳವಾರ (ಜು.25) ರಜೆ ಘೋಷಿಸಿ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್.  ಆದೇಶಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ, ಹೂವಿನಹಡಗಲಿ, ಕೊಟ್ಟೂರು ಹಾಗೂ ಕೂಡ್ಲಿಗಿ  ತಾಲೂಕಿನಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ಮಳೆಯ ನಿಮಿತ್ತ ಘೋಷಿಸಿದ ರಜೆಯನ್ನು ಜು.30ರ ಭಾನುವಾರ ಶಾಲೆಯನ್ನು ನಡೆಸಿ ಸರಿದೂಗಿಸಿಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೊಟ್ರೇಶ್ ಜಿ. ತಿಳಿಸಿದ್ದಾರೆ.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.