ಕೃಷಿ ಕಾಯ್ದೆ ವಾಪಸ್‌ಗೆ ರೈತ ಸಂಘ ಒತ್ತಾಯ


Team Udayavani, May 20, 2022, 4:41 PM IST

manavi

ಹೊಸಪೇಟೆ: ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ವಾಪಸ್‌ ಪಡೆದರೂ ರಾಜ್ಯ ಸರ್ಕಾರ ವಾಪಸ್‌ ಪಡೆದಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ 3 ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ಈರುಳ್ಳಿ ಬೆಳೆಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ವಿಜಯನಗರ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಸಿಎಂ ಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ಬಿ.ಗೋಣಿಬಸಪ್ಪ, ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆ ವಾಪಸ್‌ ಪಡೆದಿದ್ದರೂ, ರಾಜ್ಯ ಸರ್ಕಾರ ಮಾತ್ರ ವಾಪಸ್‌ ಪಡೆಯುತ್ತಿಲ್ಲ. ಇವರಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ರೈತರು ನಿರಂತರ ಹೋರಾಟ ಮಾಡುತ್ತಿದ್ದರೂ ಕಿವಿಗೆ ಹಾಕಿಕೊಳ್ಳದ ಸರ್ಕಾರ ಭಂಡತನದಿಂದ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ 3 ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು. ಜಿಲ್ಲೆಯಲ್ಲಿ ಈರುಳ್ಳಿ ಬೆಲೆ ಕುಸಿತ ಕಂಡಿದೆ. ಪರಿಹಾರ ನೀಡುವುದರ ಮೂಲಕ ರೈತರ ರಕ್ಷಣೆಗೆ ಧಾವಿಸಬೇಕು. ಜಿಲ್ಲೆಯ ಎಲ್ಲಾ ಕೆರೆಗಳನ್ನು ತುಂಬಿಸಬೇಕು. ರಾಗಿ ಮತ್ತು ಭತ್ತದ ಖರೀದಿ ಕೇಂದ್ರಗಳನ್ನು ತೆರೆಯಬೇಕು. ಹಗರಿಬೊಮ್ಮನಹಳ್ಳಿಯಲ್ಲಿ ಕಾರ್ಖಾನೆಗೆ ನೀಡಿದ್ದ ಜಮೀನನನ್ನು ವಾಪಸ್‌ ನೀಡಬೇಕು. ಸಂಕಷ್ಟದಲ್ಲಿರುವ ಎಲ್ಲ ರೈತರ ಸಾಲಮನ್ನಾ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖಂಡರಾದ ಏಳಿಗಿ ನಾಗರಾಜ, ಮುದುಕಪ್ಪ ಬಿಜಿಹಳ್ಳಿ, ಮುಗುಲಿ ನಾಗೇಂದ್ರಪ್ಪ, ಕೋಲ್ಕರ್‌ ಹನುಮಂತಪ್ಪ, ಹುಲುಗಪಗಪ, ಟಿ.ರಾಮಪ್ಪ, ಟಿ.ಗೋಣೆಪ್ಪ. ಶಿವಮ್ಮ, ಎಸ್‌. ಸೋಮಕ್ಕ, ಲಕ್ಷ್ಮೀದೇವಿ, ಟಿ.ಮಲ್ಲಿಕಾರ್ಜುನ, ಇಬ್ರಾಹಿಂಸಾಬ್‌, ಎಂ.ನಿಂಗಪ್ಪ, ಎಸ್‌.ನಿಂಗಪ್ಪ, ಹಳ್ಳಿ ಹನುಮಂತಪ್ಪ, ಟಿ.ಮಂಜುನಾಥ, ಟಿ.ದುರುಗಪ್ಪ ಇದ್ದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

b k shivani

Hospete: ಫೆ.3 ರಂದು ಅಂತರಾಷ್ಟ್ರೀಯ ಪ್ರವಚನಕಾರರಾದ ಬಿ.ಕೆ.ಶಿವಾನಿ ಹೊಸಪೇಟೆಗೆ ಭೇಟಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.