‌ಅಕ್ರಮ ಅಕ್ಕಿ ಜಪ್ತಿ: ಇಬ್ಬರ ಬಂಧನ


Team Udayavani, Mar 19, 2022, 12:56 PM IST

akki

ಹೊಸಪೇಟೆ: ಲಾರಿಯಲ್ಲಿ ಅಕ್ರಮ ಪಡಿತರ ಅಕ್ಕಿ ಸಾಗಣಿಕೆ ಮಾಡುತ್ತಿದ್ದ ಉತ್ತರ ಪ್ರದೇಶದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಚಿತ್ತವಾಡ್ಗಿ ಪೊಲೀಸರು, 180 ಕ್ವಿಂಟಾಲ್‌ ಅಕ್ಕಿಯನ್ನು ಶುಕ್ರವಾರ ಜಪ್ತಿ ಮಾಡಿದ್ದಾರೆ. ನಗರದ ಹುಡಾ ವೃತ್ತದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸರು ದಾಳಿ ನಡೆಸಿ, ಚಾಲಕ ರಾಯಸಾಬ್‌ ಗಿರಿ, ಕ್ಲೀನರ್‌ ನಿರಜಕುಮಾರ್‌ನನ್ನು ಬಂಧಿಸಿ 50 ಕೆಜಿ ತೂಕದ 360 ಚೀಲಗಳಲ್ಲಿದ್ದ 180 ಕ್ವಿಂಟಾಲ್‌ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಚಿತ್ತವಾಡ್ಗಿಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ತವಾಡ್ಗಿ ಠಾಣೆಯ ಪಿಐ ಜಯಪ್ರಕಾಶ್‌, ಆಹಾರ ಇಲಾಖೆ ಶಿರಸ್ತೆದಾರ್‌ ನಾಗರಾಜ ಹಾಗೂ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.