ಸಮಗ್ರ ನೀರಾವರಿ ಯೋಜನೆ ಜಾರಿಗೆ ಒತ್ತಾಯ

ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಕರೆ

Team Udayavani, May 29, 2022, 3:41 PM IST

vijayanagara1

ಹೊಸಪೇಟೆ: ರಾಜ್ಯದ ಎಲ್ಲ ರೈತ ಸಂಘಟನೆಗಳು ಒಗ್ಗೂಡುವ ಮೂಲಕ ರೈತರ ನಿರ್ಲಕ್ಷ್ಯ ಮಾಡುತ್ತಿರುವ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಅರಳಿಹಳ್ಳಿ ಗುರುಪಾದ ದೇವರ ಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ವಿಜಯನಗರ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಶನಿವಾರ ಸಮಗ್ರ ನೀರಾವರಿ ಯೋಜನೆ ಜಾರಿಗಾಗಿ ಒತ್ತಾಯಿಸಿ ಹಮ್ಮಿಕೊಂಡಿದ್ದ ಪಾದಯಾತ್ರೆ ಸಮಾರೋಪ ಸಮಾರಂಭದ ಸಾನಿಧ್ಯ ವಹಿಸಿ ಶ್ರೀಗಳು ಮಾತನಾಡಿದರು.

ಪ್ರತಿಯೊಂದನ್ನು ಕೇಳಿ ಪಡೆಯುವ ಹಾಗೂ ಹೋರಾಟ ಮಾಡಿ ಪಡೆಯುವಂತ ಪರಿಸ್ಥಿತಿ ಈ ದೇಶದ ಅನ್ನದಾತರಿಗೆ ಬಂದೋದಗಿದೆ. ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ, ರೈತರ ಸಾಲವನ್ನು ಮನ್ನಾ ಮಾಡಿತ್ತು. ಈ ಸರ್ಕಾರಕ್ಕೆ ರೈತರ ಬಗ್ಗೆ ಕಿಚ್ಚಂತ್ತು ಕಾಳಜಿ ಇಲ್ಲ. ರೈತ ಸಂಘಟನೆಗಳು ಎಲ್ಲವೂ ಒಗ್ಗೂಡಿ ರೈತ ವಿರೋಧಿ ಸರ್ಕಾರಕ್ಕೆ ಪಾಠ ಕಲಿಸಬೇಕಿದೆ ಎಂದು ಹೇಳಿದರು.

ರೈತ ಮುಖಂಡ ಜೆ.ಎನ್.ಕಾಳಿದಾಸ್‌ ಮಾತನಾಡಿ, ಹಸಿರು ಶಾಲು ಹಾಕಿಕೊಂಡವರ ಬಗ್ಗೆ ರಾಜ್ಯದ ಜನರು ಅನುಮಾನ ದೃಷ್ಟಿಯಿಂದ ನೋಡುವಂತಾಗಿದೆ. ರೈತರ ಬಗ್ಗೆ ಕಳಕಳಿ ಹಾಗೂ ಜವಬ್ದಾರಿ ಇದ್ದರೆ, ಮಾತ್ರ ಹಸಿರು ಶಾಲು ಧರಿಸಿ, ಇಲ್ಲವಾದಲ್ಲಿ ಅದನ್ನು ಮುಟ್ಟಬೇಡಿ ಎಂದ ಮನವಿ ಮಾಡಿದರು.

ವಿಜಯನಗರ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಸಂಚಾಲಕ ಕಿಚಡಿ ಕೊಟ್ರೇಶ್‌ ಮಾತನಾಡಿ, ನೂತನ ವಿಜಯನಗರ ಜಿಲ್ಲೆ ಆರು ತಾಲೂಕುಗಳಲ್ಲಿ ಸಮಗ್ರ ನೀರಾವರಿ ಯೋಜನೆ ಜಾರಿಯಾಗಬೇಕು. ತುಂಗಭದ್ರಾ ಜಲಾಶಯ ನಿರ್ಮಾಣ ಸಮಯದಲ್ಲಿ ನೂರಾರು ಹಳ್ಳಿಗಳು ಮುಳಗಡೆಯಾಗಿವೆ. ಅವರ ತ್ಯಾಗದಿಂದ ವಿಜಯ ನಗರ ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ನೀರಾವರಿ ಯೋಜನೆಗಳು ಜಾರಿಯಾಗಿವೆ ಎಂಬುದನ್ನು ಯಾರೊಬ್ಬರೂ ಮರೆಯಬಾರದು ಎಂದರು.

ಉತ್ತಂಗಿ ಕೊಟ್ಟೂರೇಶ್ವರ ಸಂಸ್ಥಾನ ಮಠದ ಶ್ರೀ ಸೋಮಶಂಕರ ಮಹಾಸ್ವಾಮಿಗಳು, ನಂದಿಪುರ ಮಠದ ಶ್ರೀ ಮಹೇಶ್ವರ ಸ್ವಾಮೀಜಿ, ಹಾಲಶಂಕರ ಸ್ವಾಮೀಜಿ, ಗದ್ದಿಕೇರಿ ಷಡಕ್ಷರಿ ಸ್ವಾಮೀಜಿ, ರೈತ ಮುಖಂಡರಾದ ಸಿ.ಎ. ಗಾಳೆಪ್ಪ, ಕಲಾಳ್‌ ಪರಸಪ್ಪ, ಮಹೇಶ್‌ ದೇವರಮನೆ, ತಿಮ್ಮಲಾಪುರ ಪ್ರಕಾಶ್‌, ಹತ್ತಿ ಅಡಿವೆಪ್ಪ, ಶಂಷದ್‌ ಬೇಗಂ, ಎ.ಹೇಮಾನ್, ಮುತ್ತಾವಲಿ, ಫಕೃದ್ದೀನ್‌ ಹಾಗೂ ವಿಜಯಕುಮಾರ್‌ ಇನ್ನಿತರರಿದ್ದರು.

ಪಾದಯಾತ್ರೆ

ತುಂಗಭದ್ರಾ ಜಲಾಶಯದಿಂದ ಎಲ್ಲ ತಾಲೂಕುಗಳಲ್ಲಿ ಸಮಗ್ರ ನೀರಾವರಿ ಯೋಜನೆ ಕೈಗೊಳ್ಳುವಂತೆ ಆಗ್ರಹಿಸಿ, ವಿಜಯನಗರ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ಮೇ 21ರಿಂದ 28ರ ವರೆಗೆ 168 ಕಿಮೀ ಪಾದಯಾತ್ರೆ ರೈತರು ಹಮ್ಮಿಕೊಂಡಿದ್ದರು.

ಹರಪನಹಳ್ಳಿಯಿಂದ ಹಡಗಲಿ, ಹಗರಿಬೊಮ್ಮಹಳ್ಳಿ, ಕೂಡ್ಲಿಗಿ, ಕೊಟ್ಟೂರು ಮೂಲಕ ಹೊಸಪೇಟೆ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ಸಂಪನ್ನವಾಯಿತು. ವಿಜಯನಗರ ಜಿಲ್ಲೆ ಮಠಾಧೀಶರು, ರೈತ ಬಾಂಧವರು ಪಾದಯಾತ್ರೆ ಭಾಗವಹಿಸಿದ್ದರು.

ಟಾಪ್ ನ್ಯೂಸ್

Akbaruddin Owaisi As Protem Speaker

Telangana ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದಿನ್ ಓವೈಸಿ ನೇಮಕ; ಬಿಜೆಪಿ ವಿರೋಧ

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

mb-patil

Vijayapura; ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ: ಸಚಿವ ಎಂ.ಬಿ.ಪಾಟೀಲ

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

Lakshmika Sajeevan: ಹಠಾತ್‌ ಹೃದಯಾಘಾತ; 24 ರ ಹರೆಯದಲ್ಲಿ ಖ್ಯಾತ ನಟಿ ಕೊನೆಯುಸಿರು

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

INDvsSA; ಭಾರತ ವಿರುದ್ಧ ಸರಣಿಗೆ ಮೊದಲು ಹರಿಣಗಳಿಗೆ ಚಿಂತೆ; ಪ್ರಮುಖ ಬೌಲರ್ ಔಟ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

ಆರೋಪ ಸಾಬೀತಾಗದಿದ್ದರೆ ಯತ್ನಾಳ ಏನು ಮಾಡುತ್ತಾರೆಂದು ಸ್ಪಷ್ಟಪಡಿಸಲಿ: ಎಂ.ಬಿ.ಪಾಟೀಲ್

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

Mysore; ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆಗೆ ಪ್ರಮೋದಾದೇವಿ ವಿರೋಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಟಿಕೆಟ್‌ ವಂಚನೆ ಪ್ರಕರಣ: ಆರೋಪಿ ಸೆರೆ

BJP ಟಿಕೆಟ್‌ ವಂಚನೆ ಪ್ರಕರಣ: ಆರೋಪಿ ಸೆರೆ

2-hospete

Hosapete: ಸರ್ಕಾರಿ ಶಾಲೆಗೆ ಬೀಗ; 90 ಮಕ್ಕಳು ಬೀದಿಗೆ

Hosapete ಮಗಳ ಕೊಂದು ತಾಯಿ ನೇಣಿಗೆ ಶರಣು

Hosapete ಮಗಳ ಕೊಂದು ತಾಯಿ ನೇಣಿಗೆ ಶರಣು

Harapanahalli ಯುವಕನ ಮೇಲೆ ಕರಡಿ ದಾಳಿ; ಗಂಭೀರ ಗಾಯ

Harapanahalli ಯುವಕನ ಮೇಲೆ ಕರಡಿ ದಾಳಿ; ಗಂಭೀರ ಗಾಯ

Harapanahalli: ಬಸ್‌ ಚಾಲಕನ‌ ಸಮಯಪ್ರಜ್ಞೆ, ತಪ್ಪಿದ ಅನಾಹುತ

Harapanahalli: ಬಸ್‌ ಚಾಲಕನ‌ ಸಮಯಪ್ರಜ್ಞೆ, ತಪ್ಪಿದ ಅನಾಹುತ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

Akbaruddin Owaisi As Protem Speaker

Telangana ಹಂಗಾಮಿ ಸ್ಪೀಕರ್ ಆಗಿ ಅಕ್ಬರುದ್ದಿನ್ ಓವೈಸಿ ನೇಮಕ; ಬಿಜೆಪಿ ವಿರೋಧ

Desi Swara: ಮನದ ಬಾಗಿಲನು ತೆರೆದು ಅರಿಯುವ ಬನ್ನಿ

Desi Swara: ಮನದ ಬಾಗಿಲನು ತೆರೆದು ಅರಿಯುವ ಬನ್ನಿ

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

ಕ್ರಿಕೆಟ್‌ ಆಸ್ಟ್ರೇಲಿಯಕ್ಕಿಂತ 28 ಪಟ್ಟು ಶ್ರೀಮಂತವಾಗಿದೆ ಬಿಸಿಸಿಐ! ಆದಾಯ ಎಷ್ಟು ಗೊತ್ತಾ?

Karwar; District Collector Gangubai Manakar enjoyed breakfast at Indira Canteen

Karwar; ಇಂದಿರಾ ಕ್ಯಾಂಟಿನ್ ನಲ್ಲಿ ಉಪಹಾರ ಸವಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

Desi Swara :ಬ್ರಿಟನ್‌-ಕರ್ನಾಟಕದ ಜಾನಪದ ಕಲೆಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.