ಹೊರಗುತ್ತಿಗೆ ನೌಕರರ ಸೇವೆ ಮುಂದುವರಿಸಿ

ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಂದ ಪ್ರತಿಭಟನೆ

Team Udayavani, Apr 5, 2022, 3:18 PM IST

health-employees

ಹೊಸಪೇಟೆ: ಕೊರೊನಾ ಸಂಕಷ್ಟ ಕಾಲದಲ್ಲಿ ಕಾರ್ಯ ನಿರ್ವಹಿಸಿರುವ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರ ಸೇವೆಯನ್ನು ಮುಂದುವರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಸಂಯುಕ್ತ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಸಂಘದ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೊರೊನಾ ಸಂಕಷ್ಟ ಕಾಲದಲ್ಲಿ ಆರೋಗ್ಯ ಇಲಾಖೆಯಲ್ಲಿ ಗುತ್ತಿಗೆ ನೌಕರರು ಜೀವದ ಹಂಗು ತೊರೆದು ಕೊರೊನಾ ಸೋಂಕಿತರ ಸೇವೆ ಮಾಡಿದ್ದಾರೆ. ಇದೀಗ ಕೊರೊನಾ ಹತೋಟಿಗೆ ಬಂದಿರುವ ಹಿನ್ನೆಲೆಯಲ್ಲಿ ಸರಕಾರ ಗುತ್ತಿಗೆ ನೌಕರರನ್ನು ಸೇವೆಯಿಂದ ಕೈಬಿಡಲು ತೀರ್ಮಾನಿಸಿದ್ದು ಸರಿಯಾದ ಕ್ರಮವಲ್ಲ. ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮುಂದಿನ ನೇಮಕಾತಿ ಆಗುವವರೆಗೂ ನಮ್ಮ ಸೇವೆಯನ್ನು ಮುಂದುವರಿಸಬೇಕು. ನೇರ ನೇಮಕಾತಿಯಲ್ಲಿ ನಮ್ಮ ಸೇವೆಯನ್ನು ಪರಿಗಣಿಸಿ, ಮೊದಲ ಆದ್ಯತೆ ನೀಡಬೇಕು. ಜತೆಗೆ ವಯಸ್ಸಿನ ಸಡಿಲಿಕೆ ನೀಡಬೇಕು. ಕೊರೊನಾ ವಿಶೇಷ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಎಸ್‌.ನಿರಂಜನ್‌ ಕುಮಾರ್‌ ಮಾತನಾಡಿ, ಜನರ ಪ್ರಾಣ ರಕ್ಷಣೆಗಾಗಿ ಹೋರಾಡಿದವರನ್ನು ಏಕಾಏಕಿ ಸೇವೆಯಿಂದ ಕೈಬಿಡುವುದು ಸರಿಯಲ್ಲ. ಕರೊನಾದಂತ ಭೀಕರ ಸಮಯದಲ್ಲಿ ತಮ್ಮ ಪ್ರಾಣ ಒತ್ತೆಯಿಟ್ಟು ಕೆಲಸ ಮಾಡಿದ್ದೇವೆ. ಕೆಲಸವನ್ನೇ ನಂಬಿಕೊಂಡು ಜೀವನ ನಡೆಸಿದ್ದೇವೆ. ಸರ್ಕಾರ ಕೆಲಸದಿಂದ ತೆಗೆಯುತ್ತಿರುವುದರಿಂದ ಮುಂದಿನ ಜೀವನ ಸಾಗಿಸುವುದಾದಾರು ಹೇಗೆ ಎಂಬ ಪ್ರಶ್ನೆ ಎದುರಾಗಿದೆ. ಆದ್ದರಿಂದ ಕೂಡಲೇ ನಮ್ಮನ್ನು ಕೆಲಸಕ್ಕೆ ಮರು ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ತುಂಗಾಶ್ರೀ, ಗೌರಿ, ಶಾರಾದ ಬಾರೆ, ಸಿದ್ದಲಿಂಗೇಶ್‌, ಜಂಬಣ್ಣ, ಶ್ರೀಧರ್‌ ಅವಿನಾಶ್‌, ಮಾರೇಶ್‌, ಮಲ್ಲಪ್ಪ ಹಾಗೂ ರಾಜುನಾಯ್ಕ ಮತ್ತಿತರರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.