Udayavni Special

ಬಸ್‌ ಸೌಲಭ್ಯ ನೀಡಲು ವಿದ್ಯಾರ್ಥಿಗಳ ಆಗ್ರಹ

ವಿಜಯಪುರ-ತಿಕೋಟಾ ಪಟ್ಟಣಕ್ಕಿಲ್ಲ ಸಮರ್ಪಕ ಸಾರಿಗೆ ಸಂಪರ್ಕ

Team Udayavani, Jul 19, 2019, 4:59 PM IST

19-July-37

ವಿಜಯಪುರ: ಶಾಲಾ-ಕಾಲೇಜುಗಳಿಗೆ ತೆರಳಲು ಸೋಮದೇವರಹಟ್ಟಿ ಗ್ರಾಮದ‌ ವಿದ್ಯಾರ್ಥಿಗಳು ಬಸ್‌ ಸೌಲಭ್ಯ ಇಲ್ಲದೇ ಟಂಟಂ ವಾಹನಗಳಿಗೆ ಕಾಯುತ್ತಿರುವುದು.

ವಿಜಯಪುರ: ತಾವು ನಿತ್ಯವೂ ಸಮಯಕ್ಕೆ ಸರಿಯಾಗಿ ಶಾಲಾ-ಕಾಲೇಜಿಗೆ ತೆರಳಲು ತಮ್ಮ ಗ್ರಾಮಕ್ಕೆ ಅಗತ್ಯ ಬಸ್‌ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ತಿಕೋಟಾ ತಾಲೂಕಿನ ಸೋಮದೇವರಹಟ್ಟಿ ಗ್ರಾಮದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಸೋಮದೇವರಹಟ್ಟಿ ಗ್ರಾಮದಿಂದ ನಿತ್ಯವೂ ತಿಕೋಟಾ, ವಿಜಯಪುರಕ್ಕೆ ಪ್ರೌಢಶಾಲೆ, ಕಾಲೇಜು ಶಿಕ್ಷಣ ಪಡೆಯಲು ನೂರಾರು ವಿದ್ಯಾರ್ಥಿಗಳು ಬಸ್‌ ಅಗತ್ಯವಿದೆ. ನಿತ್ಯವೂ ನಾವು ಶಾಲೆ-ಕಾಲೇಜುಗಳಿಗೆ ತೆರಳಲು ಸೂಕ್ತ ಬಸ್‌ ಸಂಚಾರ ಇಲ್ಲ. ಈ ಕುರಿತು ಹಲವು ಬಾರಿ ಸರ್ಕಾರಿ ಸ್ವಾಮ್ಯದ ಸಾರಿಗೆ ಸಂಸ್ಥೆಯ ವಿಜಯಪುರ ವಿಭಾಗದ ಅಧಿಕಾರಿಗಳಿಗೆ ಮನವಿ ಮಾಡಿದರೂ ಸ್ಪಂದಿಸಿಲ್ಲ ಎಂದು ದೂರಿದರು.

ವಿಜಯಪುರ ನಗರದಿಂದ ಬೆ.9ಗಂಟೆಗೆ ತಿಕೋಟಾ ಮಾರ್ಗವಾಗಿ ಸೋಮದೇವರಹಟ್ಟಿಗೆ ಒಂದು ಬಸ್‌ ಮಾತ್ರ ಬರುತ್ತದೆ. ಬೆಳಗ್ಗೆ 8 ಗಂಟೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗುವ ಕಾರಣ ವಿದ್ಯಾರ್ಥಿಗಳಿಗೆ ಪಾಠಕ್ಕೆ ಸರಿಯಾಗಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಸೋಮದೇವರಹಟ್ಟಿ ಗ್ರಾಮದಲ್ಲಿ 35ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯವೂ ವಿಜಯಪುರ-ತಿಕೋಟ ಪಟ್ಟಣಕ್ಕೆ ಶಿಕ್ಷಣಕ್ಕಾಗಿ ಸೂಕ್ತ ಬಸ್‌ ಸೌಲಭ್ಯ ಇಲ್ಲದ ಕಾರಣ, ಖಾಸಗಿ ವಾಹನ ಟಂಟಂ, ಜೀಪ್‌ ಸೇರಿದಂತೆ ನಿತ್ಯವೂ ನೂರಾರು ರೂ. ಖರ್ಚು ಮಾಡಿ ಶಿಕ್ಷಣ ಪಡೆಯುವಂತಾಗಿದೆ. ಇದಲ್ಲದೇ ಖಾಸಗಿ ವಾಹನಗಳು ಹಣದ ಆಸೆಗೆ ಮಿತಿಗಿಂತ ಹೆಚ್ಚಿನ ಪ್ರಯಾಣಿಕರನ್ನು ಸಾಗಿಸುವ ಕಾರಣ ಅಪಾಯಕರ ಸ್ಥಿತಿ ಇರುತ್ತದೆ. ಇದಲ್ಲದೇ ಖಾಸಗಿ ವಾಹನಗಳು ಸಮಯಕ್ಕೆ ಸರಿಯಾಗಿ ಸಂಚಾರ ನಡೆಸದ ಕಾರಣ ವಿದ್ಯಾರ್ಥಿಗಳಿಗೆ ಹಣ ಕೊಟ್ಟರೂ ಸೂಕ್ತ ಸಾರಿಗೆ ಸೌಲಭ್ಯ ಇಲ್ಲವಾಗಿದೆ ಎಂದು ದೂರಿದರು.

ಹೀಗಾಗಿ ಬೆಳಗ್ಗೆ 6:30 ಸೋಮದೇವರಹಟ್ಟಿ ಗ್ರಾಮದಿಂದ ತಿಕೋಟ ಮಾರ್ಗವಾಗಿ ವಿಜಯಪುರ ಮಹಾನಗರಕ್ಕೆ ಬಸ್‌ ಸಂಚಾರ ಸೌಲಭ್ಯ ಕಲ್ಪಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ. ಇದಲ್ಲದೇ ಬಹುತೇಕ ಶಾಲಾ-ಕಾಲೆಜುಗಳು ಮಧ್ಯಾಹ್ನ 1:30ಗಂಟೆಗೆ ಬಿಡಲಿವೆ. 2 ಗಂಟೆಗೆ ವಿಜಯಪುರ, ತಿಕೋಟಾ ಪಟ್ಟಣಗಳಿಂದ ಸೋಮದೇವರಹಟ್ಟಿ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

IPL-2020

ಮುಚ್ಚಿದ ಬಾಗಿಲಲ್ಲಿ ಐಪಿಎಲ್‌ಗೆ ಒತ್ತಡ!

ASIAN-CUP-TROPHY

ಎಎಫ್ ಸಿ ಏಶ್ಯನ್‌ ಕಪ್‌ ಆತಿಥ್ಯಕ್ಕೆ ಭಾರತ ಬಿಡ್‌

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಅಬ್ಬಾ ಬಚಾವ್ !: ಕೋವಿಡ್ 19 ವೈರಸ್‌ ಗಾಳಿಯಿಂದ ಹರಡಲ್ಲ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಜೀವ ವಿಮಾ ಪಾಲಿಸಿದಾರರಿಗೆ ಪ್ರೀಮಿಯಂ ಹಣ ಪಾವತಿಸಲು ಹೆಚ್ಚುವರಿ ಕಾಲಾವಕಾಶ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಕೋವಿಡ್ ವೈರಸ್ ಗಿಲ್ಲ ತಡೆ ; ಸೌದಿಯಲ್ಲಿ ಕರ್ಫ್ಯೂ ವಿಸ್ತರಣೆ

ಭಾರತದಿಂದ ಔಷಧ ಕೋರಿದ ಅಮೆರಿಕ

ಭಾರತದಿಂದ ಔಷಧ ಕೋರಿದ ಅಮೆರಿಕ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಪ್ರಧಾನಿ ನಮೋ ‘ದೀಪ ಬೆಳಗಿಸೋಣ’ ಕರೆಗೆ ದೇಶವಾಸಿಗಳ ಅಭೂತಪೂರ್ವ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿಯಲ್ಲಿ ಮತ್ತೆ ನಾಲ್ಕು ಕೋವಿಡ್ 19 ಪ್ರಕರಣ

ನಿಜಾಮುದ್ದೀನ್ ನಿಂದ ಬಂದ ನಾಲ್ವರಿಗೆ ಸೋಂಕು: ಬೆಳಗಾವಿಯಲ್ಲಿ ಮತ್ತೆ ನಾಲ್ಕು ಹೊಸ ಪ್ರಕರಣ

sm-tdy-1

ಹಾಪ್‌ಕಾಮ್ಸ್‌ ಮಳಿಗೆ ತೆರೆಯಲು ಸೂಚನೆ

ಜಿಲ್ಲೆಯಲ್ಲಿಲ್ಲ ಕೊರೊನಾ ಪ್ರಕರಣ: ಸಿ.ಟಿ. ರವಿ

ಜಿಲ್ಲೆಯಲ್ಲಿಲ್ಲ ಕೋವಿಡ್ 19 ಪ್ರಕರಣ: ಸಿ.ಟಿ. ರವಿ

ಮನೋವೈದ್ಯರಿಂದ ಕೌನ್ಸೆಲಿಂಗ್‌

ಮನೋವೈದ್ಯರಿಂದ ಕೌನ್ಸೆಲಿಂಗ್‌

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

ವಿಪತ್ತು ಸಮರ್ಥ ನಿರ್ವಹಣೆಗೆ 16 ತಂಡ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

IPL-2020

ಮುಚ್ಚಿದ ಬಾಗಿಲಲ್ಲಿ ಐಪಿಎಲ್‌ಗೆ ಒತ್ತಡ!

ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸ್ಪಷ್ಟನೆ

ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸ್ಪಷ್ಟನೆ

ಕಾರ್ಮಿಕರ ಶಿಬಿರಗಳ ಸ್ಥಿತಿಗತಿ: ಹೈಕೋರ್ಟ್‌ ನಿರ್ದೇಶ

ಕಾರ್ಮಿಕರ ಶಿಬಿರಗಳ ಸ್ಥಿತಿಗತಿ: ಹೈಕೋರ್ಟ್‌ ನಿರ್ದೇಶ

ASIAN-CUP-TROPHY

ಎಎಫ್ ಸಿ ಏಶ್ಯನ್‌ ಕಪ್‌ ಆತಿಥ್ಯಕ್ಕೆ ಭಾರತ ಬಿಡ್‌

ದೇವೇಗೌಡರ ಜತೆ ಮೋದಿ “ಫೋನ್‌ ಪೆ ಚರ್ಚಾ’

ದೇವೇಗೌಡರ ಜತೆ ಮೋದಿ “ಫೋನ್‌ ಪೆ ಚರ್ಚಾ’