ಡೆಂಘೀ ನಿಯಂತ್ರಣಕ್ಕೆ ಸ್ವಚ್ಛತೆ ಕಾಪಾಡಿ: ದೋರನಹಳ್ಳಿ

ರೋಗಗಳ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ

Team Udayavani, Aug 1, 2019, 11:07 AM IST

1-Agust-11

ಯಾದಗಿರಿ: ನಗರದ ಪದವಿ ವಿದ್ಯಾಲಯ ಆವರಣದಲ್ಲಿ ಹಮ್ಮಿಕೊಂಡ ಡೆಂಘೀ ವಿರೋಧಿ ಜಾಗೃತಿ ಜಾಥಕ್ಕೆ ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿನೋದ ಪಾಟೀಲ ಚಾಲನೆ ನೀಡಿದರು.

ಯಾದಗಿರಿ: ಡೆಂಘೀ ರೋಗ ಸೊಳ್ಳೆ ಕಚ್ಚುವುದರಿಂದ ಹರಡುತ್ತದೆ. ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿ ಇಟ್ಟುಕೊಳ್ಳುವುದರಿಂದ ಈ ರೋಗ ನಿಯಂತ್ರಿಸಬಹುದು ಎಂದು ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿನೋದ ಪಾಟೀಲ ದೋರನಹಳ್ಳಿ ಹೇಳಿದರು.

ನಗರದ ಸರಕಾರಿ ಪದವಿ ಮಹಾವಿದ್ಯಾಲಯದಿಂದ ಸುಭಾಷ ವೃತ್ತದವರೆಗೆ ಬುಧವಾರ ಡೆಂಘೀ ವಿರೋಧಿ ದಿನಾಚರಣೆ ನಿಮಿತ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಚೇರಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಳೆಗಾಲ ಇರುವುದರಿಂದ ಸೊಳ್ಳೆಗಳು ಹೆಚ್ಚು ಉತ್ಪತ್ತಿಯಾಗಿ ರೋಗಗಳು ಹರಡುತ್ತವೆ. ರೋಗಗಳ ನಿಯಂತ್ರಣದಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯವಾಗಿದೆ. ಆದ್ದರಿಂದ ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಗ್ರಾಮದ, ಮನೆ ಸುತ್ತಮುತ್ತಲಿನ ಜನರಿಗೆ ಹಾಗೂ ಓಣಿಯ ಜನರಿಗೆ ಸ್ವಚ್ಛತೆ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಸಲಹೆ ನೀಡಿದರು.

ಕಸ-ಕಡ್ಡಿ, ತ್ಯಾಜ್ಯ ವಸ್ತುಗಳ್ನು ಚರಂಡಿಗಳಲ್ಲಿ ಎಸೆಯಬಾರದು. ನೀರಿನ ತೊಟ್ಟಿಗಳನ್ನು ಕನಿಷ್ಠ ವಾರಕ್ಕೆ ಎರಡು ಬಾರಿಯಾದರೂ ಸ್ವಚ್ಛಗೊಳಿಸಿ, ಬಿಸಿಲಿನಲ್ಲಿ ಒಣಗಿಸಿದ ನಂತರ ನೀರನ್ನು ಮರು ಶೇಖರಿಸಬೇಕು. ಮನೆಯ ಅಕ್ಕ-ಪಕ್ಕದಲ್ಲಿ ತೆಂಗಿನ ಚಿಪ್ಪು, ಪ್ಲಾಸ್ಟಿಕ್‌, ಟೈರ್‌, ಟೈರ್‌ ಟ್ಯೂಬ್‌ನಂತಹ ವಸ್ತುಗಳಲ್ಲಿ ನೀರು ಶೇಖರಣೆಯಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ| ಸೂರ್ಯಪ್ರಕಾಶ ಎಂ. ಕಂದಕೂರ ಮಾತನಾಡಿ, ಡೆಂಘೀ, ಚಿಕೂನ್‌ಗುನ್ಯಾ, ಮಲೇರಿಯಾ ಹಾಗೂ ಆನೆಕಾಲು ರೋಗಗಳು ಸೊಳ್ಳೆ ಕಚ್ಚುವುದರಿಂದ ಹರಡುತ್ತವೆ. ಇಂತಹ ಕಾಯಿಲೆಗಳು ಬರದಂತೆ ನೋಡಿಕೊಳ್ಳುವುದು ನಮ್ಮ ಕೈಯಲ್ಲಿದೆ. ಡೆಂಘೀ ವೈರಾಣು ನಾಶ ಮಾಡಲು ಯಾವುದೇ ನಿಖರ ಔಷಧಿ ಇಲ್ಲ. ಆದ್ದರಿಂದ ಇದಕ್ಕೆ ಮುನ್ನೆಚ್ಚರಿಕೆ ಅಗತ್ಯವಾಗಿದೆ ಎಂದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ| ಭಗವಂತ ಅನವಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ, ಸರಕಾರಿ ಪದವಿ ಮಹಾವಿದ್ಯಾಲಯದ ಉಪನ್ಯಾಸಕ ಪ್ರೊ| ಅಶೋಕರೆಡ್ಡಿ, ದೇವಿಂದ್ರಪ್ಪ, ಹಿರಿಯ ಆರೋಗ್ಯ ಸಹಾಯಕ ಪರಮರೆಡ್ಡಿ ಕಂದಕೂರ, ಸಮಾಲೋಚಕ ಬಸವರಾಜ ಕಾಂತಾ ಇದ್ದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.