ಜೋಳದ ಬೆಳೆಗೂ ಆವರಿಸಿದ ಕೀಟಬಾಧೆ

ಬೆಳೆಯುವ ಹಂತದಲ್ಲೇ ಹುಳು ಕಾಟಆತಂಕದಲ್ಲಿ ರೈತರು

Team Udayavani, Nov 30, 2019, 5:43 PM IST

30-November-25

ಅನೀಲ ಬಸೂದೆ
ಯಾದಗಿರಿ:
ಜೋಳದ ಬೆಳೆಗೂ ಕೀಟಬಾಧೆ ಆರಂಭವಾಗಿದ್ದು, ಇದರಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಸದ್ಯ ಜೋಳ ಬಿತ್ತನೆ ಮಾಡಿ ಕೇವಲ ಒಂದು ತಿಂಗಳಾಗಿದ್ದು, ಇನ್ನೂ ಕಾಂಡ ಬೆಳೆಯುವ ಹಂತದಲ್ಲಿಯೇ ಹುಳು ಕಾಣಿಸಿಕೊಂಡಿದೆ. ಜೋಳದ ಎಲೆಗಳನ್ನು ಬೆಳೆಯಲು ಬಿಡದೇ ಸಂಪೂರ್ಣ ತಿಂದು ಹಾಕುತ್ತಿದೆ.

ಈ ಭಾಗದ ಹಿಂಗಾರಿನ ಪ್ರಮುಖ ಬೆಳೆಯಾಗಿರುವ ಜೋಳದ ಬೆಳೆ ಈ ಬಾರಿ ಕೈಗೆ ಬರುತ್ತೋ ಇಲ್ಲ. ಮಣ್ಣು ಪಾಲಗುತ್ತದೋ ಎನ್ನುವ ಚಿಂತೆಯಲ್ಲಿ ರೈತ ಮುಳುಗುವಂತೆ ಮಾಡಿದೆ. ಕೀಟವು ಮೊದಲು ಮೆಕ್ಕೆಜೋಳದಲ್ಲಿ ಮಾತ್ರ ಕಂಡು ಬರುತ್ತಿತ್ತು. ಬಳಿಕ ಜೋಳಕ್ಕೂ ಲಗ್ಗೆ ಇಟ್ಟಿರುವುದು ಬೆಳಕಿಗೆ ಬಂದಿದೆ. ಮೆಕ್ಕೆಜೋಳ, ಜೋಳ, ಭತ್ತ, ಗೋಧಿ , ಕಿರುಧಾನ್ಯದ ಬೆಳೆಗಳು, ಮೇವಿನ ಬೆಳೆ ಹಾಗೂ ಮುಂತಾದವುಗಳ ಬೆಳೆಗಳಿಗೆ ಫಾಲ್‌ ಸೈನಿಕ ಬಾಧಿ ಸುತ್ತದೆ ಎನ್ನುವ ಅಂಶ ತೋಟಗಾರಿಕೆ ವಿಜ್ಞಾನಿಗಳ ವಿಸ್ತರಣಾ ಶಿಕ್ಷಣ ಘಟಕದ ಪ್ರಾಧ್ಯಾಪಕರು ಹಲವೆಡೆ ಭೇಟಿ ನೀಡಿ ಅಧ್ಯಯನ ನಡೆಸಿರುವ ವೇಳೆ ಬೆಳಕಿಗೆ ಬಂದಿದೆ.

ಜೋಳದಲ್ಲಿ ಫಾಲ್‌ ಸೈನಿಕ ಹುಳು ಹಾವಳಿ ಪತ್ತೆಯಾಗಿದ್ದು, ಅಧ್ಯಯನದ ಪ್ರಕಾರ ಪ್ರತಿ ಸುಳಿಗೆ 0.2-0.8 ಕೀಟವಿದ್ದಲ್ಲಿ ಅದು ಸುಮಾರು ಶೇ. 5-20ರಷ್ಟು ಹಾನಿ ಉಂಟು ಮಾಡುವ ಸಾಧ್ಯತೆ ಇದೆ. ಸದ್ಯ ಸಂಪೂರ್ಣ ಹುಳು ಆವರಿಸಿರುವುದು ಕಂಡು ಬಂದಿದ್ದು, ಇದರಿಂದ ರೈತರಲ್ಲಿ ಆತಂಕ ಹೆಚ್ಚಳಕ್ಕೆ ಕಾರಣವಾಗಿದೆ.

ಪ್ರಥಮ ಹಂತದ ಮರಿ ಹುಳುಗಳು ಸಾಮೂಹಿಕವಾಗಿದ್ದು, ಎಲೆ ಹರಿತ್ತು ಕೆರೆದು ತಿನ್ನುತ್ತಿವೆ. ಇದರಿಂದ ಎಲೆಗಳ ಮೇಲೆ ಪಾರದರ್ಶಕವಾದ ಪದರನ್ನು ಕಾಣಬಹುದು. ನಂತರ ಬೆಳೆದಂತೆಲ್ಲ ಹುಳುಗಳು ಪಕ್ಕದ ಗಿಡಗಳಿಗೆ ಹರಡಿ ಜೋಳದ ಸುಳಿಯಲ್ಲಿ ಉಳಿದುಕೊಂಡು ಎಲೆಗಳನ್ನು ತಿಂದು ಹಾಕುತ್ತಿವೆ. ಕೀಟದಿಂದ ಹಾನಿಗೊಳಗಾದ ಎಲೆಗಳು ಜಾಳುಜಾಳಾಗಿದ್ದು, ಎಲೆಗಳಲ್ಲಿ ಸಾಲಾಗಿ ಉದ್ದನೆ ರಂಧ್ರಗಳು ಕಂಡು ಬರುತ್ತಿದೆ.

ಟಾಪ್ ನ್ಯೂಸ್

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.