ಜಾನಪದ ಕಲೆ ಉಳಿಸಿ-ಬೆಳೆಸಿ

ಜಾಗತೀಕರಣದಿಂದ ಜಾನಪದ ಸಾಹಿತ್ಯಕ್ಕೆ ಧಕ್ಕೆ: ನರಸಪ್ಪ ಚಿನ್ನಾಕಟ್ಟಿ

Team Udayavani, Aug 25, 2019, 2:51 PM IST

25-Agust-27

ಯಾದಗಿರಿ: ನಗರದ ಸರ್ವಜ್ಞ ಕಾಲೇಜಿನಲ್ಲಿ ವಿಶ್ವ ಜಾನಪದ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ| ಸಿದ್ಧಪ್ಪ ಹೊಟ್ಟಿ ಉದ್ಘಾಟಿಸಿದರು.

ಯಾದಗಿರಿ: ಜಾನಪದ ಕಲೆ, ಪರಂಪರೆ, ಸಾಹಿತ್ಯ ಸಂಸ್ಕೃತಿ ಮೌಖೀಕ ಪರಂಪರೆಯ ಮೂಲ ಸ್ವರೂಪದಿಂದ ಬಂದಿದ್ದು, ಇದು ಮೌಖೀಕ ಪರಂಪರೆಯ ತವನಿಧಿಯಾಗಿದೆ ಎಂದು ಜಾನಪದ ಸಾಹಿತಿ ನರಸಪ್ಪ ಚಿನ್ನಾಕಟ್ಟಿ ಹೇಳಿದರು.

ನಗರದ ಸರ್ವಜ್ಞ ಕಾಲೇಜಿನಲ್ಲಿ ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾ ಘಟಕದ ವತಿಯಿಂದ ಇತ್ತೀಚೆಗೆ ಆಯೋಜಿಸಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಳ್ಳಿಯ ಹಾಡುಗಳು, ಸಂಪ್ರದಾಯದ ಪದಗಳು, ಕೃಷಿ ಗೀತೆಗಳು, ಗ್ರಾಮೀಣ ಗೀತೆಗೆಳು ಇಂದು ಬಳಕೆ ಕಡಿಮೆಯಾಗಿ ಅಳಿವಿನ ಅಂಚಿನಲ್ಲಿವೆ. ಜಾಗತೀಕರಣ ಬೆಳೆದು ಜಾನಪದಕ್ಕೆ ಧಕ್ಕೆಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಸಿದ್ದಪ್ಪ ಹೊಟ್ಟಿ, ಇಂದಿನ ಯುವ ಜನ ಮತ್ತು ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಆಸಕ್ತಿ ವಹಿಸಬೇಕು, ಜೊತೆಗೆ ಜಾನಪದ ಕಲೆ ಮತ್ತು ಕ್ರೀಡೆ ಉಳಿಯುವ ನಿಟ್ಟಿನಲ್ಲಿ ಆಸಕ್ತಿ ವಹಿಸಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಹಿರಿಯ ಸಾಹಿತಿ ಅಯ್ಯಣ್ಣ ಹುಂಡೆಕಾರ, ವೀರಶೈವ ಸಮಾಜದ ತಾಲೂಕಾಧ್ಯಕ್ಷ ಆರ್‌. ಮಹಾದೇವಪ್ಪಗೌಡ ಅಬ್ಬೆತುಮಕೂರ, ಸಾಹಿತಿ ಗುರು ಪ್ರಸಾದ ವೈದ್ಯ, ಕಾಲೇಜಿನ ಪ್ರಾಚಾರ್ಯ ಗಂಗಾಧರ ಬಡಿಗೇರ ಮಾತನಾಡಿದರು.

ಕರ್ನಾಟಕ ಜಾನಪದ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಸಂಸ್ಥಾಪಕ ಅಧ್ಯಕ್ಷ ಪ್ರೊ| ಚೆನ್ನಾರಡ್ಡಿ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀಶೈಲ ಹಿರೇಮಠ ನಿರೂಪಿಸಿದರು. ಸಿದ್ರಾಮಪ್ಪ ನಿರಡಗಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.