ಕನಕ ಭವನ ನಿರ್ಮಾಣಕ್ಕೆ 50 ಲಕ್ಷ ನೆರವು: ಕಂದಕೂರ

Team Udayavani, Nov 27, 2018, 2:28 PM IST

yad-2.jpg

ಸೈದಾಪುರ: ಹಾಲಿನಂತೆ ಪಾವಿತ್ರ್ಯತೆಯುಳ್ಳ ಹಾಲುಮತ ಸಮಾಜದ ಋಣ ತಮ್ಮ ಮೇಲಿದ್ದು, ಸೈದಾಪುರ ಪಟ್ಟಣದಲ್ಲಿ ಕನಕ ಭವನ ನಿರ್ಮಾಣಕ್ಕೆ ಶಾಸಕರ ಮನವೊಲಿಸಿ 50 ಲಕ್ಷ ರೂಪಾಯಿ ನೀಡುವುದಾಗಿ ಜೆಡಿಎಸ್‌ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶರಣಗೌಡ ಕಂದಕೂರ ಭರವಸೆ ನೀಡಿದರು.

ಇಲ್ಲಿನ ಪ್ರಭುಲಿಂಗ ವಾರದ್‌ ಲೇ ಔಟ್‌ನಲ್ಲಿ ಭಕ್ತ ಕನಕದಾಸರ 531ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಮಾಜದ ಅಭಿವೃದ್ಧಿಗೆ ತಾವು ಕಂಕಣ ಬದ್ಧರಾಗಿದ್ದು, ಯಾವುದೇ ಸಮಸ್ಯೆಗಳಿರಲಿ ಗಮನಕ್ಕೆ ತಂದಲ್ಲಿ ಇತ್ಯರ್ಥಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಮುಂದಿನ ವರ್ಷದಿಂದ ಹಾಲುಮತ ಸಮಾಜದ ಮುಖಂಡರು ಸಾಧ್ಯವಾದಷ್ಟು ಬಡ ಕುಟುಂಬಗಳನ್ನು ಗುರುತಿಸಿ ಅವರ ಆರ್ಥಿಕ, ಶೈಕ್ಷಣಿಕ ಹಾಗೂ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗೋಣ, ಕನಕದಾಸರ ಜಯಂತ್ಯುತ್ಸವದ ಮೂಲಕ ಅವರ ಜೀವನಾದರ್ಶಗಳನ್ನು ಪಾಲಿಸುವ ಮೂಲಕ ಮುಂದಿನ ದಿನಗಳಲ್ಲಿ ಉತ್ತಮ ಶಿಕ್ಷಣ ಪಡೆದು ಪ್ರತಿ ಮನೆಯಿಂದ ಕನಕದಾಸರು ಹುಟ್ಟಿ ಬರಲಿ ಎಂದು ಆಶಿಸಿದರು. ಕನಕದಾಸರು ಕೇವಲ ಹಾಲುಮತ ಸಮಾಜಕ್ಕೆ ಮಾತ್ರವಲ್ಲದೆ ಮಾನವ ಕುಲಕ್ಕೆ ಮಾದರಿ ಎಂದರು.

ಪ್ರತಿಭಾವಂತ ವಿದ್ಯಾರ್ಥಿ ಹಾಗೂ ನೂತನವಾಗಿ ಸರಕಾರಿ ನೌಕರಿ ಪಡೆದ ಹಾಲುಮತ ಸಮಾಜದ ಸಾಧಕರನ್ನು ಸನ್ಮಾನಿಸಲಾಯಿತು. ಹಂದರಿಕಿ ಭೋಜಲಿಂಗೇಶ್ವರ ಮಠದ ಲಿಂಗಪ್ಪ ತಾತನವರು ಸಾನ್ನಿಧ್ಯ ವಹಿಸಿದ್ದರು. ಪರಮೇಶ ವಾರದ ಅಧ್ಯಕ್ಷತೆ ವಹಿಸಿದ್ದರು. ಶಿವುಕುಮಾರ ಮುನಗಾಲ ಪ್ರಾಸ್ತಾವಿಕ ಮಾತನಾಡಿದರು. ಶ್ರೀಶೈಲ ಪೂಜಾರಿ ಉಪನ್ಯಾಸ ನೀಡಿದರು. 

ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ವಿಶ್ವನಾಥ ನೀಲಹಳ್ಳಿ, ಚಂದ್ರಶೇಖರ ವಾರದ, ಪ್ರಭುಲಿಂಗ ವಾರದ, ತಾಪಂ ಉಪಾಧ್ಯಕ್ಷೆ ರಾಮಲಿಂಗಮ್ಮ ಕವಡೆ, ಸಿದ್ದಪ್ಪ ಕಡೇಚೂರ, ಸಣ್ಣ ಭೀಮಶಪ್ಪ ಜೇಗರ್‌, ಶೇಷಪ್ಪ ಜೇಗರ್‌, ಶಾಮಲಾ ವಾರದ, ಹೊನ್ನಪ್ಪ ಮುಷ್ಟೂರ, ಜೆಡಿಎಸ್‌ ಪಕ್ಷದ ಸೈದಾಪುರ ವಲಯ ಅಧ್ಯಕ್ಷ ಸುದರ್ಶನ ಜೈಗ್ರಾಂ, ಗ್ರಾಪಂ ಅಧ್ಯಕ್ಷೆ ರಾಮಲಿಂಗಮ್ಮ ಬಾಲಚೇಡ, ಸಾಯಿಬಣ್ಣ ಎಎಸ್‌ಐ, ವೆಂಕಣ್ಣ ಮೇಟಿ, ದೇವೆಂದ್ರಪ್ಪ ಮುನಮುಟಗಿ ಸೇರಿದಂತೆ ಮುಂತಾದವರಿದ್ದರು. ಅರುಣಕುಮಾರ ಜೇಗರ ಸ್ವಾಗತಿಸಿದರು. ಸಿದ್ದು ಪೂಜಾರಿ ನಿರೂಪಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.