ಮನೆಗೊಬ್ಬ ರೈತನ ರೂಪಿಸಲು ಸಲಹೆ

Team Udayavani, Mar 16, 2019, 11:59 AM IST

yad.jpg

ಶಹಾಪುರ: ರೈತ ದೇಶದ ಬೆನ್ನೆಲುಬು. ರೈತರಿಲ್ಲದೆ ನಾವ್ಯಾರು ಇಲ್ಲ ಪ್ರಸ್ತುತ ಕಾಲದಲ್ಲಿ ಸರ್ವರೂ ತಮ್ಮ ಮಕ್ಕಳನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಇಚ್ಚಿಸುತ್ತಾರೆ. ಆದರೆ ಮನೆಯಲ್ಲಿ ಮೂರು ಜನ ಮಕ್ಕಳಿದ್ದರೆ ಒಬ್ಬರನ್ನಾದರು ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಿ ಎಂದು ಮದ್ರಿಕಿ ಶಿವಯೋಗಿ ಶೀವಾಚಾರ್ಯರು ಸಲಹೆ ನೀಡಿದರು.

ಭೀಮರಾಯನ ಗುಡಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ನಡೆದ ರೈತರಿಂದ-ರೈತರಿಗಾಗಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು. 

ಭೂಮಿ ತಾಯಿ ಯಾವತ್ತು ನಮ್ಮ ಕೈ ಬಿಡುವುದಿಲ್ಲ. ನಾವು ಸತ್ತಾಗ ಯಾರು ನಮ್ಮನ್ನು ಮನೆಯಲ್ಲಿ ಇಟ್ಟು ಕೊಳ್ಳುವುದಿಲ್ಲ. ಆದರೆ ಭೂಮಿ ತಾಯಿ ತನ್ನ ಮಡಿಲಲ್ಲಿಟ್ಟುಕೊಳ್ಳುವಳು. ರೈತರನ್ನು ಸಲಹುವ ತಾಯಿ ಎಂದಿಗೂ ಮೋಸ ಮಾಡುವದಿಲ್ಲ. ಆದರೆ ನಮ್ಮ ಶ್ರಮ ಅದರಲ್ಲಿ ಪ್ರಾಮಾಣಿಕವಾಗಿ ಅಡಗಿರಬೇಕು. ಅಲ್ಲದೆ ಇತ್ತೀಚೆಗೆ ನಾವು ಹೆಚ್ಚು ಇಳುವರಿ ಬರಲಿ ಎಂಬ ಕಾರಣಕ್ಕೆ ರಾಸಾಯನಿಕ ಗೊಬ್ಬರ ಬಳಸುವ ಮೂಲಕ ಭೂಮಿಯನ್ನು ರೋಗಗ್ರಸ್ತವನ್ನಾಗಿ ಮಾಡಿದ್ದೇವೆ. ಬೆಳೆ ಇಳುವರಿಗೆ ರಾಸಾಯನಿ ಬಳಕೆ ಕಡಿಮೆ ಮಾಡಬೇಕು. ಸಾವಯವ ಗೊಬ್ಬರ ಬಳಕೆ ಹೆಚ್ಚು ಮಾಡುವ ಮೂಲಕ ಉತ್ತಮ ಆಹಾರ ಬೆಳೆಯುವಲ್ಲಿ ಮನಸ್ಸು ಮಾಡಬೇಕು. ಮತ್ತು ಗೋವು ಸಂರಕ್ಷಣೆ ಬಹು ಮುಖ್ಯವಿದೆ. ಗೋಮಾತೆ ರಕ್ಷಿಸಿಕೊಳ್ಳಬೇಕಿದೆ. ಗೋವು ಯಾರ ಮನೆಯಲ್ಲಿ ಇರಲಿದೆ. ಆ ಮನೆ ಯಾವುದೇ ಊಟಕ್ಕೆ ಬಟ್ಟೆಗೆ ನೆಮ್ಮದಿಗೆ ಕಡಿಮೆ ಇಲ್ಲದಂತೆ ಸಮೃದ್ಧವಾಗಿ ಇರಲಿದೆ ಎಂದು ಹೇಳಿದರು.

ಪಶು ಸಂಗೋಪನಾ ಇಲಾಖೆ ಅಧಿಕಾರಿ ಡಾ| ವಿಜಯಕುಮಾರ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಮಹಾವಿದ್ಯಾಲಯ ಉಸ್ತುವಾರಿ ಡೀನ್‌ ಡಾ| ಪಿ. ಕುಚನೂರ. ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಮಲ್ಲಿಕಾರ್ಜುನ ಕೆಂಗನಾಳ ಇದ್ದರು. ಇದೇ ಸಂದರ್ಭದಲ್ಲಿ ತರಬೇತಿಯಲ್ಲಿ ಭಾಗವಹಿಸಿದ್ದ ರೈತರಿಗೆ ಪ್ರಮಾಣ ಪತ್ರ ವಿತರಿಸಲಾಯಿತು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.