ಬಿಜೆಪಿ ಸಾಧನೆ ಜನರಿಗೆ ತಿಳಿಸಲು ಸಲಹೆ 

Team Udayavani, Jul 5, 2017, 11:09 AM IST

YADGIRI-1.jpg

ಯಾದಗಿರಿ: ವಿಧಾನಸಭಾ ಮತಕ್ಷೇತ್ರದ ವಿಸ್ತಾರಕರು ಕ್ಷೇತ್ರದ ಪ್ರತಿ ಬೂತ್‌ಗೂ ಭೇಟಿ ನೀಡಿ ಕೇಂದ್ರ ಬಿಜೆಪಿ ಸರ್ಕಾರದ
ಸಾಧನೆಗಳನ್ನು ಪ್ರತಿ ಮನೆ ಬಾಗಿಲಿಗೆ ತಲುಪಿಸಬೇಕು ಎಂದು ವಿಸ್ತಾರಕರ ಉಸ್ತುವಾರಿ ತ್ರಿವಿಕ್ರಮ ಜೋಶಿ
ಹೇಳಿದರು.

ನಗರದ ಬಿಜೆಪಿ ಕಚೇರಿ ಎದುರು ವಿಸ್ತಾರಕರಿಗೆ ಪಕ್ಷದ ಸಾಧನೆಗಳ ಕುರಿತ ಕಿಟ್‌ಗಳನ್ನು ನೀಡುವ ಕಾರ್ಯಕ್ರಮಕ್ಕೆ
ಚಾಲನೆ ನೀಡಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ಸಾಧನೆಗಳನ್ನು ಪ್ರತಿ ಮತದಾರರ ಮನ ಮುಟ್ಟಿಸುವ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸಬೇಕು ಎಂದರು.

ಜಿಲ್ಲಾ ಬಿಜೆಪಿ ಉಸ್ತುವಾರಿ ಎನ್‌. ಶಂಕ್ರಪ್ಪ ಮಾತನಾಡಿ, ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು ನಿಷ್ಠೆಯಿಂದ,
ಪ್ರಾಮಾಣಿಕವಾಗಿ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಿದಾಗ ಮಾತ್ರ ಮುಂದಿನ ದಿನಗಳಲ್ಲಿ ಪಕ್ಷ ಅಧಿಕಾರ ಬರಲು ಸಾಧ್ಯವೆಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಮಾತನಾಡಿ, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದಾಗ ಮಾತ್ರ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ 4
ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.

ಮಾಜಿ ಶಾಸಕ ಡಾ| ವೀರಬಸಂತರಡ್ಡಿ ಮುದ್ನಾಳ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ
ಹಾಗೂ ಸಾಧನೆಗಳು ಸಮಬಾಳು ಸಮಪಾಲು ಅಖಂಡತೆ ಹಾಗೂ ಏಕತೆಗೆ ಬಿಜೆಪಿ ಕಾರಣ. ಯುವಕರು ಮುಂದೆ
ಬಂದು ಪಕ್ಷವನ್ನು ಸಂಘಟಿಸಬೇಕೆಂದು ಹೇಳಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯ ಶಿವಬಸಪ್ಪಗೌಡ ಸಿದ್ದಣಗೌಡ
ಕಾಡಂನೋರ್‌, ಡಾ| ಭೀಮಣ್ಣ ಮೇಟಿ, ಖಂಡಪ್ಪ ದಾಸನ, ವೆಂಕಟರೆಡ್ಡಿ ಅಬ್ಬೆತುಮಕೂರು, ವೆಂಕಟೇಶ ಮುಷ್ಟೂರು, ಪರಶುರಾಮ ಕುರಕುಂದಿ, ಮುಸ್ತಾಫ ಪಟೇಲ್‌, ಹಣಮಂತ ಇಟಗಿ ಇತರರು ಇದ್ದರು.

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Attempt to stop Vande Bharat train: Ka.ra.ve activists arrested

Yadagiri; ವಂದೇ ಭಾರತ್ ರೈಲು ತಡೆಯಲು ಯತ್ನ: ಕರವೇ ಕಾರ್ಯಕರ್ತರ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.