ಕಲ್ಲಂಗಡಿ-ಪಪ್ಪಾಯಿ ಬೆಳೆಗಾರರ ಪರದಾಟ

ರೈತರಿಗೂ ತಟ್ಟಿದ ಲಾಕ್‌ಡೌನ್‌ ಬಿಸಿ ಕಟಾವಿಗೆ ಬಂದ ಬೆಳೆ ಸೂಕ್ತ ಬೆಲೆ ಸಿಗದೇ ಕಂಗಾಲು

Team Udayavani, Apr 7, 2020, 4:07 PM IST

07-April-23

ಆಳಂದ: ತಾಲೂಕಿನಲ್ಲಿ ಬೆಳೆದ ನೂರಾರು ಎಕರೆ ಕಲ್ಲಂಗಡಿ ಹಾಗೂ ಪಪ್ಪಾಯಿ ಬೆಳೆ ಇನ್ನೇನು ಮಾರುಕಟ್ಟೆಗೆ ಸಾಗಿಸಬೇಕು ಎನ್ನುವಷ್ಟರಲ್ಲೇ ಇಡಿ ದೇಶವೇ ಲಾಕ್‌ಡೌನ್‌ ಆಗಿದ್ದರಿಂದ ರೈತರ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿ, ಆರ್ಥಿಕ ಸಂಕಷ್ಟದಲ್ಲಿ ಪರದಾಡುವಂತೆ ಮಾಡಿದೆ.

ತೋಟಗಾರಿಕೆ ಇಲಾಖೆ ಅಂದಾಜಿಸಿದಂತೆ ಕಲ್ಲಂಗಡಿಯನ್ನು ಸುಮಾರು 400 ಎಕರೆಯಲ್ಲಿ ಬೆಳೆಯಲಾಗಿದೆ. ಈ ಪೈಕಿ 150 ಎಕರೆ ಮಾರಾಟ ಮಾಡಿದ್ದು, ಇನ್ನೂ 100 ಎಕರೆ ಸದ್ಯ ಕಟಾವು ಆಗಬೇಕು. ಬೆಲೆ ಇಲ್ಲದ್ದಕ್ಕೆ ನಷ್ಟವಾಗುತ್ತಿದೆ. ಇನ್ನುಳಿದ ಕಲ್ಲಂಗಡಿ ಎರಡು ವಾರದಲ್ಲಿ ಕಟಾವಿಗೆ ಬರಲಿದೆ. 100 ಎಕರೆಯಲ್ಲಿ ಅಂದಾಜು ಎರಡು ಸಾವಿರ ಟನ್‌ ಕಲ್ಲಂಗಡಿ ಉತ್ಪಾದನೆ ಆಗಲಿದ್ದು, ಸದ್ಯ ಇಲ್ಲಿನ
ಮಾರುಕಟ್ಟೆಯಲ್ಲಿ ಎರಡೂವರೆಯಿಂದ 4ರೂ.ಗೆ ಒಂದರಂತೆ ಮಾರಾಟವಾಗುತ್ತಿದೆ. ಹೀಗೆ ಒಂದು ಕೋಟಿ ರೂ. ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಕುಂಬಳಕಾಯಿಯನ್ನು ಮುಂಬೈ ಮಾರುಕಟ್ಟೆ ಬಿಟ್ಟರೆ ಬೇರೆ ಎಲ್ಲೂ ಖರೀದಿಸುತ್ತಿಲ್ಲ. ಹೀಗಾಗಿ 25 ಎಕರೆಯಲ್ಲಿ ಕುಂಬಳಕಾಯಿ ಬೆಳೆದ ರೈತರು ಕಂಗಾಲಾಗಿದ್ದಾರೆ. ಪಪ್ಪಾಯಿ 100 ಎಕರೆಯಲ್ಲಿ ಅರ್ಧ ಇಳುವರಿ ಕೈ ಸೇರಿದೆ. ಸದ್ಯ ಕಟಾವಿಗೆ ಬಂದ ಫಲಕ್ಕೆ ಬೆಲೆಯಿಲ್ಲವಾಗಿದೆ. ಟೊಮ್ಯಾಟೊ 80 ಎಕರೆ, ಬದನೆ 25 ಎಕರೆಯಲ್ಲಿ ಬೆಳೆಯಲಾಗಿದೆ. ಇದೆಲ್ಲ ಬೆಳೆ ವಾಣಿಜ್ಯ ನಗರಿ ಮುಂಬೈ ಹಾಗೂ ಹೈದ್ರಾಬಾದ್‌ಗೆ ಸಾಗಾಟವಾಗಬೇಕಿತ್ತು. ಆದರೆ ಲಾಕ್‌ಡೌನ್‌ನಿಂದಾಗಿ ಅಲ್ಲಿನ ಮಾರುಕಟ್ಟೆಗಳು ಮುಚ್ಚಿವೆ. ಸ್ಥಳೀಯ ಮಾರುಕಟ್ಟೆಯಲ್ಲೂ ಬೆಲೆ ದೊರಕದೆ ರೈತರು ಸಂಕಷ್ಟ ಅನುಭವಿಸುವಂತೆ ಆಗಿದೆ.

ಕಲ್ಲಂಗಡಿ ತಲಾವೊಂದಕ್ಕೆ 8ರಿಂದ 10ರೂ. ಬದಲು 3ರಿಂದ 4ರೂ. ಬೆಲೆಯಲ್ಲಿ ಮಾರುವಂತಾಗಿದೆ. ಅದು ಇಲ್ಲಿನ ವ್ಯಾಪಾರಿಗಳು ಕೊಳ್ಳುವವರೇ ಇಲ್ಲವಾಗಿದೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ. ಬದನೆ, ಬೆಂಡಿ, ಟೋಮ್ಯಾಟೋ ಸ್ಥಳೀಯ
ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿವೆ. ರೈತರಿಂದ ಅಗ್ಗದ ದರದಲ್ಲಿ ತರಕಾರಿ ಖರೀದಿಸುವ ವ್ಯಾಪಾರಿಗಳು ಗ್ರಾಹಕರಿಗೆ ದುಬಾರಿ ಬೆಲೆಯಲ್ಲಿ ಮಾಟ ಮಾಡುತ್ತಿದ್ದಾರೆ. ಆದರೆ ರೈತನಿಗೆ ಮಾತ್ರ ಲಾಭ ದೊರಕುತ್ತಿಲ್ಲ.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.