ಯಾದಗಿರಿಗೆ ನಿರಂತರ ಕೋವಿಡ್ ಆಘಾತ! ಮತ್ತೆ18 ಜನರಲ್ಲಿ ಸೋಂಕು ದೃಢ
Team Udayavani, May 30, 2020, 5:38 PM IST
ಯಾದಗಿರಿ: ಜಿಲ್ಲೆಯಲ್ಲಿ ಶನಿವಾರವೂ ಕೋವಿಡ್ ಆಘಾತ ಮುಂದುವರಿದಿದ್ದು, ಮತ್ತೆ ಜಿಲ್ಲೆಯ 18 ಜನರಲ್ಲಿ ಸೋಂಕು ದೃಡವಾಗಿದೆ.
1 ವರ್ಷದ ಬಾಲಕಿ ಪಿ-2815, 2 ವರ್ಷದ ಬಾಲಕ ಪಿ- 2814, 3 ವರ್ಷದ ಬಾಲಕಿ ಪಿ-2813 ಮತ್ತು 7 ವರ್ಷದ ಬಾಲಕಿ ಪಿ- 2812, 11 ವರ್ಷದ ಬಾಲಕ ಪಿ-2803 ಹಾಗು 17 ವರ್ಷದ ಬಾಲಕ ಪಿ -2810 ಸೇರಿದಂತೆ ಮಧ್ಯ ವಯಸ್ಕರಲ್ಲಿಯೇ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಈವರೆಗೆ 223 ಇದ್ದ ಜಿಲ್ಲೆಯ ಸೋಂಕಿತರ ಸಂಖ್ಯೆ 241ಕ್ಕೆ ಏರಿಕೆಯಾಗಿದೆ.
ಹಸಿರು ಪಟ್ಟಿಯಲ್ಲಿದ್ದ ಯಾದಗಿರಿಗೆ ಕೋವಿಡ್ ಆಘಾತ ಕಾಡುತ್ತಿದ್ದು ಜಿಲ್ಲೆಯ ಜನರಲ್ಲಿ ತೀವ್ರ ಆತಂಕ ಎದುರಾಗಿದೆ. ಈ ಹಿಂದೆ ಯಾವುದೇ ಸೋಂಕಿತರು ಇಲ್ಲದ ಸಂದರ್ಭದಲ್ಲಿ ಲಾಕ್ ಡೌನ್ ಮಾಡಲಾಗಿತ್ತು ಇದೀಗ ಸೋಂಕಿತರ ಸಂಖ್ಯೆ ಸ್ಫೋಟಗೊಳ್ಳುತ್ತಿರುವ ವೇಳೆ ನಿಯಮ ಸಡಿಲುಗೊಳಿಸುತ್ತಿರುವುದು ಎಷ್ಟು ಸರಿ? ಎನ್ನುವ ಅಸಮಾಧಾನ ವ್ಯಕ್ತವಾಗುತ್ತಿದೆ.
ಜಿಲ್ಲೆಯಲ್ಲಿ ಈವರೆಗೆ 9 ಜನರು ಸೋಂಕಿನಿಂದ ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಸೋಂಕಿಗೆ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದಲ್ಲಿ 24ಗಂಟೆಯಲ್ಲಿ 2,022 ಕೋವಿಡ್ ಸೋಂಕು ಪ್ರಕರಣ ದೃಢ, 46 ಮಂದಿ ಸಾವು
ಭಾರತದಲ್ಲಿ 24ಗಂಟೆಯಲ್ಲಿ 2,323 ಕೋವಿಡ್ 19 ಸೋಂಕು ಪ್ರಕರಣ ದೃಢ, 25 ಮಂದಿ ಸಾವು
ಭಾರತದಲ್ಲಿ 24 ಗಂಟೆಯಲ್ಲಿ 2,259 ಕೋವಿಡ್ ಪ್ರಕರಣ ದೃಢ, ಸಕ್ರಿಯ ಪ್ರಕರಣ 15,044ಕ್ಕೆ ಇಳಿಕೆ
ಭಾರತದಲ್ಲಿ 24ಗಂಟೆಯಲ್ಲಿ 2,364 ಕೋವಿಡ್ ಸೋಂಕು ಪ್ರಕರಣ ದೃಢ, ಹತ್ತು ಮಂದಿ ಸಾವು
ರಾಜ್ಯದಲ್ಲಿ 98 ಮಂದಿಗೆ ಕೋವಿಡ್ ಸೋಂಕು ದೃಢ
MUST WATCH
ಹೊಸ ಸೇರ್ಪಡೆ
ಇನ್ನು ಮುಂದೆ ಅಮೃತಸರದ ಸ್ವರ್ಣಮಂದಿರದಲ್ಲಿ ಹಾರ್ಮೋನಿಯಂ ಬ್ಯಾನ್
ಕೇದಾರ ಯಾತ್ರೆ ಸ್ಥಗಿತ; ಉತ್ತರಾಖಂಡದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ವಿನಯ್ ಕುಮಾರ್ ಸಕ್ಸೇನಾ ನೇಮಕ
ಶ್ರೀರಂಗಪಟ್ಟಣ : ಸರ್ವೆ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳ ಗೈರು : ರೈತರಿಂದ ಕಚೇರಿಗೆ ಮುತ್ತಿಗೆ
ಮೊದಲ ಬಾರಿ ರಸ್ತೆ ಮೇಲೆ ನಮಾಜ್ ನಡೆದಿಲ್ಲ: ಯೋಗಿ ಆದಿತ್ಯನಾಥ