ಕೋವಿಡ್ ಓಡಿಸಲು ಜಾಗೃತಿ

Team Udayavani, Apr 17, 2020, 1:51 PM IST

17-April-16

ಭಾಲ್ಕಿ: ಶಾಸಕರ ನಿವಾಸದ ಎದುರಿನ ರಸ್ತೆ ಮೇಲೆ ಭಾಲ್ಕಿ ಕೊರೊನಾ ಟಾಸ್ಕ್ಫೋರ್ಸ್‌ ತಂಡ ವೈರಸ್‌ ಚಿತ್ರ ಬಿಡಿಸಿ ಶಾಸಕ ಈಶ್ವರ ಖಂಡ್ರೆ ಅವರೊಂದಿಗೆ ಭಾವಚಿತ್ರ ತೆಗೆಸಿಕೊಂಡರು

ಭಾಲ್ಕಿ: ಏಪ್ರಿಲ್‌ 15 ರಿಂದ ಮೇ-3 ರವರೆಗೆ ಲಾಕ್‌ ಡೌನ್‌-2 ವಿಸ್ತರಣೆಯಾಗಿದ್ದು, ಸಾರ್ವಜನಿಕರು ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ ಶಾಸಕ ಈಶ್ವರ ಖಂಡ್ರೆ ಹುರಿದುಂಬಿಸಿದ್ದು, ಅವರ ಮನೆ ಎದುರಿಗಿನ ರಸ್ತೆ ಮೇಲೆ ಕೋವಿಡ್ ಕುರಿತಂತೆ ಚಿತ್ರವೊಂದನ್ನು ಬಿಡಿಸಲಾಗಿದೆ.

ಭಾಲ್ಕಿ ಕೊರೊನಾ ಟಾಸ್ಕ್ಫೋರ್ಸ್‌ ಎನ್ನುವ ಯುವಕರ ತಂಡವೊಂದು ಶಾಸಕರ ಮನೆ ಎದುರಿನ ರಸ್ತೆಯ ಮೇಲೆ, ಕೋವಿಡ್ ವೈರಸ್‌ನ ಚಿತ್ರ ಬಿಡಿಸಿ, “ನೀನು ಹೊರಗೆ ಬಂದರೆ ನಾನು ನಿಮ್ಮ ಮನೆಗೆ ಬರುವೆ’ ಎನ್ನುವ ಚಿತ್ರ ಬಿಡಿಸಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದರು. ಇವರ ಕಾರ್ಯಕ್ಕೆ ಶಾಸಕರು ಬೆಂಬಲಿಸಿದರು. ಅಲ್ಲದೇ ಪಟ್ಟಣದ ಚಿತ್ರಕಲಾವಿದರು, ಮತ್ತಿತರರು ತಮ್ಮ ಬೈಕ್‌ ಮೇಲೆ ಲಾಕ್‌ಡೌನ್‌ ನಿಯಮ ಪಾಲಿಸಿ ಮನೆಯಲ್ಲಿರಿ ಎನ್ನುವ ನಾಮಫಲಕ ಹಾಕಿಕೊಂಡು ಜಾಗೃತಿ ಮೂಡಿಸುತ್ತಿದ್ದಾರೆ. ಈ ಕುರಿತು ವಾಟ್ಸ್‌ ಆ್ಯಪ್‌ ಹಾಗೂ ಇನ್ನಿತರ ಸೋಷಿಯಲ್‌ ಮೀಡಿಯಾಗಳಲ್ಲೂ ಮಾಹಿತಿ ಹರಿದಾಡುತ್ತಿವೆ.

ಜಾಗೃತಿ ಮೂಡಿಸಲು ಮುಂದಾದ ಯುವಕರು ಎಚ್ಚರಿಕೆಯಿಂದಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು, ಕೋವಿಡ್ ವೈರಾಣು ಮುಕ್ತ ದೇಶವನ್ನಾಗಿಸಲು ಸಹಕರಿಸಬೇಕು.
ಈಶ್ವರ ಖಂಡ್ರೆ, ಶಾಸಕ

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Tragedy: ಹೋಳಿ ಆಚರಣೆ ಬಳಿಕ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಯುವಕ ನೀರು ಪಾಲು

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

Yadagiri; ಒಂದೇ ಕೇಂದ್ರದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದ ತಾಯಿ-ಮಗ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.