Udayavni Special

ಕಲ್ಯಾಣ ಭಾಗಕ್ಕೆ ಪ್ರಾತಿನಿಧ್ಯ ನೀಡದ ಬಿಜೆಪಿ: ಈಶ್ವರ ಖಂಡ್ರೆ

ಈ ಬಾರಿಯೂ ಸಚಿವ ಸಂಪುಟದಲ್ಲಿ ಕಲ್ಯಾಣ ಭಾಗಕ್ಕೆ ಮತ್ತೆ ಅನ್ಯಾಯವೆಸಗಿದೆ.

Team Udayavani, Aug 5, 2021, 6:24 PM IST

ಕಲ್ಯಾಣ ಭಾಗಕ್ಕೆ ಪ್ರಾತಿನಿಧ್ಯ ನೀಡದ ಬಿಜೆಪಿ: ಈಶ್ವರ ಖಂಡ್ರೆ

ಶಹಾಪುರ: ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾಯಿಸಿ ಬಿಟ್ಟರೆ ಈ ಪ್ರದೇಶದ ಜನರ ಕಲ್ಯಾಣ ಆಗುವುದಿಲ್ಲ. ಆ ನಿಟ್ಟಿನಲ್ಲಿ ಕೆಲಸ ಕಾರ್ಯಗಳು ಆಗಬೇಕು. ಆದರೆ ಬಿಜೆಪಿ ಅಧಿಕಾರದಲ್ಲಿ ಇದ್ದಾಗಲಿಲ್ಲ. ಕಲ್ಯಾಣ ಭಾಗಕ್ಕೆ ಅನ್ಯಾಯ ಮಾಡುತ್ತಲೇ ಬಂದಿದೆ. ಮುಂದೆ ಬಿಜೆಪಿ ಇದಕ್ಕೆ ತಕ್ಕ ಬೆಲೆ ಕಟ್ಟಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ದೋರನಹಳ್ಳಿ ಗ್ರಾಮದ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ದುರಾಡಳಿತ ನಡೆಯುತ್ತಿದೆ. ಅದು ಸಮರ್ಥವಾಗಿ ಸರ್ಕಾರ ನಡೆಸುವ ಸ್ಥಿತಿಯಲ್ಲಿಲ್ಲ. ಈ ಬಾರಿಯೂ ಸಚಿವ ಸಂಪುಟದಲ್ಲಿ ಕಲ್ಯಾಣ ಭಾಗಕ್ಕೆ ಮತ್ತೆ ಅನ್ಯಾಯವೆಸಗಿದೆ. ಇದರಿಂದ ಕಲ್ಯಾಣ ಭಾಗದ ಅಭಿವೃದ್ಧಿಗೆ ಹಿನ್ನಡೆ ಆಗಲಿದೆ ಎಂದರು.

ಬಿಜೆಪಿಯಲ್ಲಿ ನಾಲ್ಕು ಹೈಕಮಾಂಡ್‌ಗಳಿವೆ: ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದರೆ ಒಂದೇ ಹೈ ಕಮಾಂಡ್‌ ಆಗಿರುತ್ತಿತ್ತು. ಆದರೆ ಅದಕ್ಕೆ ಬರೋಬ್ಬರಿ 4 ಹೈಕಮಾಂಡ್‌ಗಳಿವೆ. ದೆಹಲಿ ಹೈ ಕಮಾಂಡ್‌, ಕಾವೇರಿ ಹೈ ಕಮಾಂಡ್‌, ಆರ್‌ಎಸ್‌ಎಸ್‌ ಹೈ ಕಮಾಂಡ್‌, ಬಾಂಬೆ ಟೀಮ್‌ ಹೈ ಕಮಾಂಡ್‌. ಹೀಗಾಗಿ ಅಲ್ಲಿ ಅಭಿವೃದ್ಧಿಗಿಂತಲೂ ಅಧಿಕಾರ, ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆರೋಪಿಸಿದರು.

ರೈತನ ಮೇಲೆ ಕೇಸ್‌ಗೆ ಖಂಡನೆ: ತಾಲೂಕಿನ ಕೊಳ್ಳುರು (ಎಂ) ಗ್ರಾಮಕ್ಕೆ ಜು. 24ರಂದು ಸಚಿವ ಆರ್‌. ಶಂಕರ ಭೇಟಿ ವೇಳೆ ರೈತರಿಗೆ ಕಳೆದ ಬಾರಿಯ ಪರಿಹಾರವೇ ನೀಡಿರುವುದಿಲ್ಲ. ಈ ಬಾರಿ ಪರಿಹಾರ ಯಾವಾಗ ರೈತರ ಕೈಸೇರಬೇಕೆಂದು ನೊಂದ ರೈತ ಬಸ್ಸಣ್ಣ ಭಂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಆ ರೈತನ ಮೇಲೆ ಪ್ರಕರಣ ದಾಖಲಿಸಿರುವುದು ಸರಿಯಲ್ಲ. ಇದು ಬಿಜೆಪಿ ದಬ್ಟಾಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೆ ಈ ಕುರಿತು ಜಿಲ್ಲಾಡಳಿತ ಸಮಾಲೋಚಿಸಿ ರೈತನ ಮೇಲೆ ದಾಖಲಾದ ಪ್ರಕರಣ ಇತ್ಯರ್ಥ ಪಡಿಸಬೇಕೆಂದು ಆಗ್ರಹಿಸಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಮರಿಗೌಡ ಹುಲಕಲ್‌, ಮಾಜಿ ಎಂಲ್ಸಿ ಚೆನ್ನಾರೆಡ್ಡಿ ಪಾಟೀಲ್‌ ತುನ್ನೂರ್‌, ಮಾಣಿಕರೆಡ್ಡಿ ಕುರಕುಂದಿ, ಡಾ| ಭೀಮಣ್ಣ ಮೇಟಿ, ಮಂಜುಳಾ ಗೂಳಿ, ಮಾಜಿ ಕಾಡಾ ಅಧ್ಯಕ್ಷ ಶ್ರೀನಿವಾಸರೆಡ್ಡಿ ಕಂದಕೂರ, ಅವಿನಾಶ ಜಗನ್ನಾಥ, ಸುರೇಶ ಸಜ್ಜನ್‌, ಗಣಪತಿರಾವ ಜೋಳದ್‌ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಶೇವ್‌, ಗಡ್ಡ ಟ್ರಿಮ್‌ಗೆ ನಿಷೇಧ; ಅಫ್ಘಾನಿಸ್ಥಾನದ ತಾಲಿಬಾನ್‌ ಆಡಳಿತ ಹೊಸ ಆದೇಶ

ಶೇವ್‌, ಗಡ್ಡ ಟ್ರಿಮ್‌ಗೆ ನಿಷೇಧ; ಅಫ್ಘಾನಿಸ್ಥಾನದ ತಾಲಿಬಾನ್‌ ಆಡಳಿತ ಹೊಸ ಆದೇಶ

ವರ್ಷ ಕಳೆದರೂ ಕೈ ಸೇರದ ಕಾರ್ಡ್‌; ಸ್ಥಳ ಪರಿಶೀಲನೆ ಬಳಿಕವಷ್ಟೇ ಬಿಪಿಎಲ್‌ ಸೌಲಭ್ಯ

ವರ್ಷ ಕಳೆದರೂ ಕೈ ಸೇರದ ಕಾರ್ಡ್‌; ಸ್ಥಳ ಪರಿಶೀಲನೆ ಬಳಿಕವಷ್ಟೇ ಬಿಪಿಎಲ್‌ ಸೌಲಭ್ಯ

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಬ್ರಿಟನ್‌ನಲ್ಲಿ ತೈಲ ಬಿಕ್ಕಟ್ಟು; ಸರಕಾರಕ್ಕೆ ಇಕ್ಕಟ್ಟು

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಆರೋಗ್ಯಕ್ಕೆ ಡಿಜಿ ಕ್ರಾಂತಿ; ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ಗೆ ಮೋದಿ ಚಾಲನೆ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

ಜಿಎಸ್‌ಟಿ ಸಮಿತಿಗೆ ಸಿಎಂ ಬೊಮ್ಮಾಯಿ ಸಾರಥ್ಯ

2024ರ ರಣರಂಗಕ್ಕೂ ಮೊದಲಿದೆ 16 ಕದನ

2024ರ ರಣರಂಗಕ್ಕೂ ಮೊದಲಿದೆ 16 ಕದನ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

ಮೀನುಗಾರರ ಸಂಕಷ್ಟ ನಿವಾರಿಸದ ಪರಿಹಾರ ನಿಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

230

ಔಷಧ ಪಾರ್ಕ್‌ಗೆ ಭೂಮಿ: ಭೂಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ

ಪ್ರಾಣ ಬೇಕಿದ್ರೆ ಬಿಡ್ತೇವೆ, ಔಷಧ ಪಾರ್ಕ್‌ಗೆ ಭೂಮಿ ಕೊಡಲ್ಲ; ರೈತರ ಪ್ರತಿಭಟನೆ

ಪ್ರಾಣ ಬೇಕಿದ್ರೆ ಬಿಡ್ತೇವೆ, ಔಷಧ ಪಾರ್ಕ್‌ಗೆ ಭೂಮಿ ಕೊಡಲ್ಲ; ರೈತರ ಪ್ರತಿಭಟನೆ

ಯಾದಗಿರಿಯಲ್ಲಿ ಔಷಧ ಪಾರ್ಕ್‌ಗೆ ಅಪಸ್ವರ; ತೆಲಂಗಾಣದಲ್ಲೂ ಇಂಥದೇ ಸಮಸ್ಯೆ

ಯಾದಗಿರಿಯಲ್ಲಿ ಔಷಧ ಪಾರ್ಕ್‌ಗೆ ಅಪಸ್ವರ; ತೆಲಂಗಾಣದಲ್ಲೂ ಇಂಥದೇ ಸಮಸ್ಯೆ

ಭಾರೀ ಮಳೆಗೆ ನೆಲಕಚ್ಚಿದ ಕಬ್ಬು

ಭಾರೀ ಮಳೆಗೆ ನೆಲಕಚ್ಚಿದ ಕಬ್ಬು

ರೈತ ಹೋರಾಟಗಾರ ಮೈಲಾರಪ್ಪಗೆ ನುಡಿ ನಮನ

ರೈತ ಹೋರಾಟಗಾರ ಮೈಲಾರಪ್ಪಗೆ ನುಡಿ ನಮನ

MUST WATCH

udayavani youtube

ದೇವಸ್ಥಾನಕ್ಕೆ ಬೀಗ ದೇವರ ದರ್ಶನಕ್ಕಾಗಿ ಬಾಗಿಲ ಬಳಿ ಕಾದು ನಿಂತ ಬಸವ

udayavani youtube

ತಾಳಿಕೋಟೆ ಬಳಿ ಡೋಣಿ ಸೇತುವೆ ಕುಸಿತ : ಸಂಚಾರ ಬಂದ್, ಪ್ರಯಾಣಿಕರ ಪರದಾಟ

udayavani youtube

ಭಾರತದಲ್ಲಿ ಹಸಿರು ಕ್ರಾಂತಿ: ಫಲ ಏನಾಯ್ತು?

udayavani youtube

ಪ್ರಿಯಕರನ ಮೋಹಕ್ಕೆ ಬಿದ್ದು ತಾಳಿ ಕಟ್ಟಿದ ಗಂಡನಿಗೇ ಇಟ್ಳು ಮುಹೂರ್ತ

udayavani youtube

Horror, Romance, Comedyಯಲ್ಲಿ ಅನಂತ ನಾಗ್ ಅವ್ರ ಆಯ್ಕೆ ಯಾವುದಂದ್ರೆ…?

ಹೊಸ ಸೇರ್ಪಡೆ

ಶೇವ್‌, ಗಡ್ಡ ಟ್ರಿಮ್‌ಗೆ ನಿಷೇಧ; ಅಫ್ಘಾನಿಸ್ಥಾನದ ತಾಲಿಬಾನ್‌ ಆಡಳಿತ ಹೊಸ ಆದೇಶ

ಶೇವ್‌, ಗಡ್ಡ ಟ್ರಿಮ್‌ಗೆ ನಿಷೇಧ; ಅಫ್ಘಾನಿಸ್ಥಾನದ ತಾಲಿಬಾನ್‌ ಆಡಳಿತ ಹೊಸ ಆದೇಶ

ಚಿಪ್‌ ಉತ್ಪಾದನ ಘಟಕ: ತೈವಾನ್‌ ಜತೆ ಕೇಂದ್ರ ಚರ್ಚೆ

ಚಿಪ್‌ ಉತ್ಪಾದನ ಘಟಕ: ತೈವಾನ್‌ ಜತೆ ಕೇಂದ್ರ ಚರ್ಚೆ

ಭಾರತ-ದುಬಾೖ ವಾಣಿಜ್ಯ ಬಾಂಧವ್ಯ ವೃದ್ಧಿ

ಭಾರತ-ದುಬಾೖ ವಾಣಿಜ್ಯ ಬಾಂಧವ್ಯ ವೃದ್ಧಿ

ಕೃಷ್ಣಾಪುರ ಮಠ ಪರ್ಯಾಯ ದರ್ಬಾರ್‌ ಬೆಳಗ್ಗೆ

ಕೃಷ್ಣಾಪುರ ಮಠ ಪರ್ಯಾಯ ದರ್ಬಾರ್‌ ಬೆಳಗ್ಗೆ

ಎಲ್‌ಪಿಜಿ ಸಬ್ಸಿಡಿ ಪುನರಾರಂಭ ? 2020 ಮೇ ತಿಂಗಳಿನಲ್ಲಿ ಸಬ್ಸಿಡಿ ಸ್ಥಗಿತ

ಎಲ್‌ಪಿಜಿ ಸಬ್ಸಿಡಿ ಪುನರಾರಂಭ ? 2020 ಮೇ ತಿಂಗಳಿನಲ್ಲಿ ಸಬ್ಸಿಡಿ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.