ಯಾದಗಿರಿ: ಸತೀಶ್ ಜಾರಕಿಹೊಳಿ ಹಿಂದು ಹೇಳಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ
Team Udayavani, Nov 9, 2022, 1:01 PM IST
ಯಾದಗಿರಿ: ಹಿಂದು ಧರ್ಮ ಕುರಿತು ಅವಹೇಳನ ಮಾಡಿರುವ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ಖಂಡಿಸಿ ನಗರದ ಸುಭಾಷ್ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.
ಇದೇ ವೇಳೆ ಜಿಲ್ಲಾಧ್ಯಕ್ಷ ಡಾ.ಶರಣಭೂಪಾಲರಡ್ಡಿ ನಾಯ್ಕಲ್ ಮಾತನಾಡಿ, ಕಾಂಗ್ರೆಸ್ ಪಕ್ಷ ಹಿಂದು ವಿರೋಧಿಯಾಗಿದ್ದು ಪದೇ ಪದೇ ಆ ಪಕ್ಷದ ನಾಯಕರುಗಳು ಹಿಂದು ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಾ ಧರ್ಮವಿರೋದಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ, ಮಹೇಶರೆಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನಕಾರ್ಯದರ್ಶಿ ವೆಂಕಟರೆಡ್ಡಿ ಅಬ್ಬೆತುಮಕೂರು, ಗುರು ಕಾಮಾ, ಖಂಡಪ್ಪ ದಾಸನ್, ದೇವಿಂದ್ರನಾಥ ನಾದ, ನಾಗರತ್ನ ಕುಪ್ಪಿ, ರುದ್ರಗೌಡ ಪಾಟೀಲ, ವಿರೂಪಾಕ್ಷಯ್ಯ ಸ್ವಾಮಿ ಹೆಡಗಿಮದ್ರಾ, ಮಂಜುನಾಥ ಜಡಿ, ಸ್ವಾಮಿದೇವ ದಾಸನಕೇರಿ, ರಾಘವೇಂದ್ರ ಯಕ್ಷಿಂತಿ, ಭೀಮಾಶಂಕರ ಬಿಲ್ಲವ, ವೀಣಾ ಮೋದಿ, ಮೌನೇಶ ಬೆಳಗೇರಾ, ಮಲ್ಲಣಗೌಡ ಗುರುಸಣಗಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಓವಲ್ ಆತಿಥ್ಯ
ರಣಜಿ ಟ್ರೋಫಿ ಸೆಮಿಫೈನಲ್: ಕಾಡಿದ ಸೌರಾಷ್ಟ್ರ; ಕಾಪಾಡಿದ ಅಗರ್ವಾಲ್
ಸುರತ್ಕಲ್: ಕ್ಷುಲ್ಲಕ ಕಾರಣಕ್ಕೆ ಎರಡು ತಂಡಗಳ ನಡುವೆ ಮಾರಾಮಾರಿ: ಪೊಲೀಸ್ ಬಿಗಿ ಬಂದೋಬಸ್ತ್
ಸಂಸತ್ನಲ್ಲಿ ಅದಾನಿ ವಿಚಾರ ಸದ್ದು, ಮೋದಿ ವಿರುದ್ಧ ಖರ್ಗೆ ಗುಡುಗು
ಭಗವಂತನಿಗಿಂತ ಮೊದಲೇ ಕುಮಾರಸ್ವಾಮಿಗೆ ತಿಳಿಯುತ್ತದೆ: ಸಿ.ಸಿ.ಪಾಟೀಲ್