ಬದುಕಿಗೆ ವಚನ ದಾರಿದೀಪ: ಹಂದ್ರಾಳ

Team Udayavani, May 15, 2022, 5:02 PM IST

18vachana

ಲಿಂಗಸುಗೂರು: ಸುಂದರ ಬದುಕಿಗೆ ವಚನಗಳು ದಾರಿದೀಪವಾಗಿವೆ ಎಂದು ಸಜ್ಜಲಗುಡ್ಡ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಬಸಪ್ಪ ಹಂದ್ರಾಳ ಹೇಳಿದರು.

ಪಟ್ಟಣದ ಹೇಮರಡ್ಡಿ ಮಲ್ಲಮ್ಮ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶನಿವಾರ ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿದ್ದ ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಸಮಾನತೆ ತರಲು ವಚನಗಳು ಸಾಕಷ್ಟು ಪ್ರಭಾವ ಬೀರಿವೆ. ಬಸವಣನವರು ಮೂರು ಸಾಲುಗಳ ವಚನಗಳಲ್ಲಿ ವ್ಯಕ್ತಿ ಹಾಗೂ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ ಎಂದರು.

ಉಪನ್ಯಾಸಕ ಡಾ| ಮಹಾದೇವಪ್ಪ ನಾಗರಾಳ ಮಾತನಾಡಿ, ಜನರು ಆಡುವ ಭಾಷೆಗೆ ಹತ್ತಿರವಾಗಿಸುವ, ಜನರ ಜೀವನ ಗಟ್ಟಿಗೊಳಿಸುವಲ್ಲಿ ವೀರಶೈವ ಸಾಹಿತ್ಯ ಅಗ್ರಗಣ್ಯವಾಗಿದೆ. ವೀರಶೈವ ತತ್ವ ಸಿದ್ಧಾಂತಗಳನ್ನು ಸೈದ್ಧಾಂತಿಕ ನಿಲುವುಗಳನ್ನು ವೀರಶೈವ ಸಾಹಿತ್ಯ ಒಳಗೊಂಡಿದೆ ಎಂದರು.

ಶ್ರೀಶೈಲ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆ ಆಡಳಿತಾಧಿ ಕಾರಿ ದೇವರಡ್ಡಿ ಮೇಟಿ, ಕಸಾಪ ಅಧ್ಯಕ್ಷ ಮಲ್ಲಿಕಾರ್ಜುನ ಗೌಡೂರು, ಪ್ರಭಾರಿ ಪ್ರಚಾರ್ಯ ರಾಮುಬಾಬು, ದತ್ತಿದಾನಿಗಳಾದ ದೊಡ್ಡಪ್ಪ ಸಾಹುಕಾರ, ಮಂಜುನಾಥ ಕಾಮಿನ್‌, ಶಂಕ್ರಪ್ಪ ಸಕ್ರೀ, ಗಿರಿರಾಜ ಹೊಸಮನಿ ಹಾಗೂ ಇನ್ನಿತರಿದ್ದರು.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.