ಮೈಲಾರದ ಕಾರ್ಣಿಕದಲ್ಲಿ ಗೊಂದಲ ಸೃಷಿ


Team Udayavani, Feb 5, 2018, 4:55 PM IST

yad-1.jpg

ಹೂವಿನಹಡಗಲಿ: ನಾಡಿನ ಸುಪ್ರಸಿದ್ಧ ಮೈಲಾರೇಶ್ವರ ಜಾತ್ರೆಯ ಪ್ರಮುಖ ಭಾಗವಾದ ಕಾರ್ಣಿಕೋತ್ಸವದಲ್ಲಿ ಈ ಬಾರಿ ಕಾರ್ಣಿಕ ಸರಿಯಾಗಿ ಕೇಳದಿರುವುದರಿಂದ ಗೊಂದಲ ಉಂಟಾಗಿದ್ದು ಇದರ ಸತ್ಯಾಸತ್ಯತೆ ಅರಿಯಲು ಗೊರವಪ್ಪ ಹೇಳಿದ ನುಡಿಯನ್ನು  ಧ್ವನಿ ಪರೀಕ್ಷೆಗಾಗಿ ಬೆಂಗಳೂರಿನನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.

ಶನಿವಾರ ಮೊದಲು “ಆಕಾಶಕ್ಕೆ ಸಿಡಿಲು ಬಡಿತಲೇ ಪರಾಕ್‌’ ಈ ವರ್ಷದ ಕಾರ್ಣಿಕ ನುಡಿ ಎಂದು ಘೋಷಿಸಲಾಯಿತು. ಆದರೆ ನಂತರದಲ್ಲಿ ದೇವಸ್ಥಾನಕ್ಕೆ ತೆರಳಿದ ಕೆಲ ಭಕ್ತರು “ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌’ ಇದು ಕಾರ್ಣಿಕ ನುಡಿ ಎಂದು ತಮ್ಮ ಮೊಬೈಲ್‌ನಲ್ಲಿನ ವೀಡಿಯೋ ತೋರಿಸಿದ್ದಾರೆ. ನಂತರ ದೇವಸ್ಥಾನದ ಕಾರ್ಯನಿರ್ವಾಹಕ
ಅಧಿಕಾರಿ ಹಾಲಪ್ಪ “ಆಕಾಶದ ಕೆಳಗೆ ಗಿಳಿ ಕುಂತಿತ್ತಲೇ ಪರಾಕ್‌’ ಎನ್ನುವುದು ಈ ವರ್ಷದ ಕಾರ್ಣಿಕ ನುಡಿ ಎಂದು ಘೋಷಿಸಿದ್ದಾರೆ. ಇದರಿಂದ ಗೊಂದಲ ಇನ್ನಷ್ಟು ಹೆಚ್ಚಿದೆ. 

ಗೊಂದಲ ಬಗೆಹರಿಸಲು ನುರಿತ ಧ್ವನಿ ತಜ್ಞರಿಗೆ ಕಾರ್ಣಿಕದ ನುಡಿಯನ್ನು ಕಳುಹಿಸಲಾಗಿದೆ. ಅಲ್ಲಿಂದ ಮಾಹಿತಿ ಬಂದ ನಂತರ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ದೇವಸ್ಥಾನ ಕಮಿಟಿಯವರು ಎಲ್ಲರೂ ಸೇರಿ ಸ್ಪಷ್ಟ ಪಡಿಸಲಾಗುವುದು.
∙ಮಹೇಶ, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wewewwqe

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

Yadagiri; ರೊಟ್ಟಿ ಕೇಳಿದಕ್ಕೆ ಅನ್ಯಕೋಮಿನ ಯುವಕನಿಂದ ದಲಿತ ಯುವಕನ ಕೊಲೆ

1-adsdasd

NDA ಮೈತ್ರಿ ಧರ್ಮ ಪಾಲನೆ; ದೋಸ್ತಿಗಾಗಿ ಕಂದಕೂರ್‌ ನಿವಾಸಕ್ಕೆ ಬಂದ ಜಾಧವ್!

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

Surapura; ಬೆಳ್ಳಂಬೆಳಗ್ಗೆ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.