Udayavni Special

ಕೃಷಿ ಕಾಯ್ದೆ ಕೈಬಿಡಲು ಕಾಂಗ್ರೆಸ್‌ ಆಗ್ರಹ

ಜನ ಸಾಮಾನ್ಯರು ಕೆಜಿ ಎಣ್ಣೆಗೆ 160 ರೂ. ನೀಡಿ ಖರೀದಿಸುವ ಕಾಲ ಬಂದಿದೆ.

Team Udayavani, Feb 11, 2021, 6:05 PM IST

ಕೃಷಿ ಕಾಯ್ದೆ ಕೈಬಿಡಲು ಕಾಂಗ್ರೆಸ್‌ ಆಗ್ರಹ

ಯಾದಗಿರಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ  ನೀತಿ ಕೈಬಿಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್‌ ಸಮಿತಿಯಿಂದ ಪ್ರತಿಭಟನಾ ರ್ಯಾಲಿ ನಡೆಸಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾ ಕಾಂಗ್ರೆಸ್‌ ಕಚೇರಿಯಿಂದ ಆರಂಭವಾದ ಪ್ರತಿಭಟನಾ ರ್ಯಾಲಿ ತಹಶೀಲ್ದಾರ್‌ ಕಚೇರಿ ವರೆಗೆ ನಡೆಯಿತು. ಈ ವೇಳೆ ಮಾತನಾಡಿದ ಕಾಂಗ್ರೆಸ್‌
ಮುಖಂಡರು, ದೆಹಲಿಯಲ್ಲಿ ರೈತರು ಸುಮಾರು ತಿಂಗಳಿಂದ ಸರ್ಕಾರದ ನೀತಿಯನ್ನು ವಿರೋಧಿಸಿ ಧರಣಿ ನಡೆಸುತ್ತಿದ್ದರೂ ಆಳುವವರು ರೈತರ ಗೋಳು ಕೇಳುತ್ತಿಲ್ಲ ಎಂದು ದೂರಿದರು.

ಈ ಸರ್ಕಾರ ರೈತರಷ್ಟೇ ಅಲ್ಲದೆ ಬಡ ವರ್ಗಗಳ ಮೇಲೂ ಬರೆ ಎಳೆಯುವ ಕೆಲಸ ಮಾಡಿದ್ದು, ನಿತ್ಯ ಉಪಯೋಗಿ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಜನ ಸಾಮಾನ್ಯರು ಕೆಜಿ ಎಣ್ಣೆಗೆ 160 ರೂ. ನೀಡಿ ಖರೀದಿಸುವ ಕಾಲ ಬಂದಿದೆ. ಇನ್ನು ಪೆಟ್ರೋಲ್‌, ಡೀಸೆಲ್‌ ಹಾಗೂ ಎಲ್‌ಪಿಜಿ ಬೆಲೆ ಏರಿಕೆಯಿಂದ ಸಾರ್ವಜನಿಕರ ಜೀವನದ ಮೇಲೆ ಸಾಕಷ್ಟು ಪ್ರಭಾವ ಬೀರಿದೆ ಎಂದು ಹೇಳಿದರು.

ನಗರ ಮಂಡಲ ಅಧ್ಯಕ್ಷ ಸುದರ್ಶನ ನಾಯಕ್‌, ಬ್ಲಾಕ್‌ ಅಧ್ಯಕ್ಷ ಮರೆಪ್ಪ ಬಿಳಾರ್‌, ಮಾಜಿ ಕಾಡಾ ಅಧ್ಯಕ್ಷ ಶ್ರೀನಿವಾಸ್‌ರೆಡ್ಡಿ ಕಂದುಕೂರ, ಜಿಲ್ಲಾ ಕಿಸಾನ್‌ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮಾಣಿಕರೆಡ್ಡಿ ಕುರುಕುಂದಿ, ಮಂಜುಳಾ ಗೂಳಿ, ರಾಘವೇಂದ್ರ ಮಾನಸಗಲ್‌, ಅಬ್ದುಲ್‌ ರಝಾಕ್‌, ಶರಣಪ್ಪ ಎಂ ಕುಲೂರ್‌, ನಗರಸಭೆ ಸದಸ್ಯರಾದ ವೆಂಕಟರೆಡ್ಡಿ ಮನಿಕೇರಿ, ಗಣೇಶ್‌ ದುಪ್ಪಲ್ಲಿ, ಹನುಮಂತ ನಾಯಕ್‌, ಚೆನ್ನಕೇಶವ ಗೌಡ, ಬಸರಾಜ್‌ ಸೊನ್ನದ್‌, ಭೀಮರಾಯ ಭಾರಿಗಿಡ ಇದ್ದರು.

ಟಾಪ್ ನ್ಯೂಸ್

Kamal Hasan Against on Modi

ತಮಿಳರ ಮತಗಳು ಮಾರಾಟಕ್ಕಿಲ್ಲ : ಕಮಲ್ ಹಾಸನ್

ಕೇರಳದಲ್ಲಿ ಬಿಜೆಪಿಯ ಸಿಎಂ ಅಭ್ಯರ್ಥಿಯಾಗಿ ‘ಮೆಟ್ರೋ ಮ್ಯಾನ್’

ಹೇಗಿದ್ದೆ ಹೇಗಾದೆ : ಈ ತಾತ ಶ್ರೀಮಂತ ಭಿಕ್ಷುಕ..!

ಶಾಸಕ ಸಂಗಮೇಶ್ ಸದನ ಪ್ರವೇಶಕ್ಕೆ ಮಾರ್ಷಲ್ ಗಳ ತಡೆ: ಸಿದ್ದರಾಮಯ್ಯ ತರಾಟೆ!

ಅಕ್ರಮವಾಗಿ ಸಾಗಿಸುತ್ತಿದ್ದ ಜಿಲೆಟಿನ್ ಕಡ್ಡಿಗಳು, ಜಿಟೋನೇಟರ್ ಪೊಲೀಸ್ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಪೊಲೀಸ್ ವಶಕ್ಕೆ

ಒಂದು ದೇಶ ಒಂದು ಚುನಾವಣೆ ಚರ್ಚೆಗೆ ಕಾಂಗ್ರೆಸ್ ವಿರೋಧ: ಪರಿಷತ್ ಬಾವಿಗಿಳಿದು ಪ್ರತಿಭಟನೆ

ಒಂದು ದೇಶ ಒಂದು ಚುನಾವಣೆ ಚರ್ಚೆಗೆ ಕಾಂಗ್ರೆಸ್ ವಿರೋಧ: ಪರಿಷತ್ ಬಾವಿಗಿಳಿದು ಪ್ರತಿಭಟನೆ

ಸುಸ್ಥಿರ ಮತ್ತು ಗುಣಮಟ್ಟದ ಜೀವನ ನಡೆಸಲು ಬೆಂಗಳೂರೇ ಬೆಸ್ಟ್‌ !

ಸುಸ್ಥಿರ ಮತ್ತು ಗುಣಮಟ್ಟದ ಜೀವನ ನಡೆಸಲು ಬೆಂಗಳೂರೇ ಬೆಸ್ಟ್‌ !ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshanapura

ಬಡವರ ಬಂಧು ಶರಣಬಸಪ್ಪಗೌಡ ದರ್ಶನಾಪುರ

Monkey

ಮಕ್ಕಳು ಸೇರಿ 10 ಮಂದಿ ಕಚ್ಚಿದ್ದ ಮಂಗ ಸೆರೆ  

Guru Ravidasa service is unique

ಗುರು ರವಿದಾಸರ ಸೇವೆ ಅನನ್ಯ

ಕೋವಿಡ್‌ ಭೀತಿ; ಅಗತ್ಯ ಕಟ್ಟೆಚ್ಚರಕ್ಕೆ ಸೂಚನೆ

ಕೋವಿಡ್‌ ಭೀತಿ; ಅಗತ್ಯ ಕಟ್ಟೆಚ್ಚರಕ್ಕೆ ಸೂಚನೆ

ಸರ್ಕಾರದ ಯೋಜನೆ ಲಾಭ ಪಡೆಯಿರಿ

MUST WATCH

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

udayavani youtube

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯದಲ್ಲಿ ಬೆಂಕಿ

ಹೊಸ ಸೇರ್ಪಡೆ

ರೈಲನ್ನೇ ಮೂರು ಗಂಟೆ ತಡವಾಗಿ ಹೋಗುವಂತೆ ಮಾಡಿದ ಬೆಕ್ಕು..!

Animal

ಬಾವಿಗೆ ಬಿದ್ದ ಎತ್ತು ರಕ್ಷಣೆ

Gokak Protest

ರಮೇಶ ಪರ-ವಿರೋಧ ಪ್ರತಿಭಟನೆ

E cyber

ಇ-ಆಡಳಿತದಿಂದ ಸಾರ್ವಜನಿಕ ಸೇವೆಗೆ ವೇಗ

Puttaraju Gavayi

ಪುಟ್ಟರಾಜ ಕವಿ ಗವಾಯಿ ಜಯಂತಿ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.